• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಾರತದ ಕಲೆ, ಮತ್ತು ಸಂಸ್ಕೃತಿ ಜಗತ್ತಿನಲ್ಲೆಯೇ ಶ್ರೇಷ್ಠ: ಸಂಸದ ಕಟೀಲ್‌
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನ ಮೇಳ ಹಾಗೂ ರಾಜ್ಯ ಯುವಜನ ಒಕ್ಕೂಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಸಂಸದ ನಳಿನ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಿದರು.
ಶ್ರೀರಾಮ ಪ್ರಾಣ ಪ್ರತಿಷ್ಠೆ: ವಿಶೇಷ ಪೂಜೆ, ಹಣತೆಯೊಂದಿಗೆ ಆಚರಿಸಲು ವಿಎಚ್‌ಪಿ, ಬಜರಂಗದಳ ಕರೆ
ಜ.೨೨ರಂದು ಎಲ್ಲರೂ ತಮ್ಮ ಮನೆಗಳಲ್ಲಿ, ಅಂಗಡಿಗಳಲ್ಲಿ ವಾಹನಗಳಲ್ಲಿ ಹಾಗೂ ಕಚೇರಿಗಳಲ್ಲಿ ಬೆಳಗ್ಗಿನಿಂದಲೇ ಭಗವಧ್ವಜವನ್ನು ಹಾರಿಸಬೇಕು ಮತ್ತು ಶ್ರೀರಾಮ ಭಾವಚಿತ್ರವನ್ನಿರಿಸಿ ಪೂಜಿಸಬೇಕು. ಮಧ್ಯಾಹ್ನ ೧೨.೨೦ಕ್ಕೆ ಎಲ್ಲ ದೇವಸ್ಥಾನ, ಮಂದಿರಗಳಲ್ಲಿ ವಿಶೇಷ ಪೂಜೆ ನಡೆಯುತ್ತಿದ್ದು ಎಲ್ಲರೂ ಅದರಲ್ಲಿ ಪಾಲ್ಗೊಳ್ಳಬೇಕು ಎಂದು ವಿಹಿಂಪ, ಬಜರಂಗ ದಳ ಕರೆ ನೀಡಿದೆ.
ಸ್ವರಕ್ಷಣೆ ಜತೆ ಸಮಾಜ ರಕ್ಷಣೆ ಜವಾಬ್ದಾರಿ: ಡಿಸಿಪಿ ಉಮೇಶ್‌
ಅಪರಾಧ ಚಟುವಟಿಕೆ ತಡೆಯುವುದು ಪೊಲೀಸ್‌ ಇಲಾಖೆಯ ಜವಾಬ್ದಾರಿ. ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಬಂದೂಕು ತರಬೇತಿ ಪಡೆದ ಶಿಬಿರಾರ್ಥಿಗಳು ಪೋಲಿಸ್‌ ಇಲಾಖೆ ಜತೆಗೆ ಕೈಜೋಡಿಸಬೇಕು ಎಂದು ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಉಮೇಶ್‌ ಹೇಳಿದರು.
ಧರ್ಮ, ಸಂಸ್ಕೃತಿ ಉಳಿವಿಗೆ ಮಕ್ಕಳಿಗೆ ರಾಮಾಯಣ ಓದಿಸಿ: ಡಾ.ಪ್ರಭಾಕರ ಭಟ್‌ ಕಲ್ಲಡ್ಕ
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾ​ರ್ಪಣೆ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ, ಪುತ್ತೂರು, ಕೊಡಗು, ಕಾಸರಗೋಡು ವ್ಯಾಪ್ತಿಯನ್ನು ಒಳಗೊಂಡ ಸಂಸ್ಕೃತ ಭಾರತಿಯ ಮಂಗಳೂರು ವಿಭಾಗದಿಂದ ಜ. 21ರ ವರೆಗೆ ನಗರದ ಸಂಘನಿಕೇತನದಲ್ಲಿ ಹಮ್ಮಿಕೊಂಡ ‘ಅಖಂಡ ರಾಮಾಯಣ ಪಾರಾಯಣ’ಕ್ಕೆ ಶುಕ್ರವಾರ ಚಾಲನೆ ನೀಡಿದರು.
ರಾಮನ ಬಗ್ಗೆ ಸಚಿವ ರಾಜಣ್ಣ ಹೇಳಿಕೆ ಕಾಂಗ್ರೆಸ್‌ ಮಾನಸಿಕತೆ ತೋರಿಸುತ್ತದೆ: ಸಂಸದ ನಳಿನ್‌ ಕುಮಾರ್‌
ರಾಮ‌ ಮಂದಿರದ ಬಗ್ಗೆ ಸಚಿವ ರಾಜಣ್ಣ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಪ್ರತಿಕ್ರಿಯಿಸಿದ ನಳಿನ್ ಕುಮಾರ್‌ ಅವರು, ಅಯೋಧ್ಯೆಯ ಹೋರಾಟದ ಸಂದರ್ಭ ಕಾಂಗ್ರೆಸ್ ಟೀಕೆಗಳನ್ನು ಮಾಡಿತ್ತು. ರಾಮನ ಹುಟ್ಟಿನ‌ ಬಗ್ಗೆ ಪ್ರಶ್ನೆ ಮಾಡಿತ್ತು. ಕಾಂಗ್ರೆಸ್‌ಗೆ ಈ ದೇಶದ ಸಂಸ್ಕೃತಿ ಬಗ್ಗೆ ಗೌರವ ಇಲ್ಲ ಎಂದರು.
‘ಈ ಸಂಕಷ್ಟದ ನಡುವೆಯೂ ಬಂದೆಯಾ ಮಾರಾಯ’ ಎಂದಾಗ ರೋಮಾಂಚನವಾಗಿತ್ತು
ಜನವರಿ ೨೨ ರಂದು ಅಯೋಧ್ಯಾ ನಗರಿಯಲ್ಲಿ ಭವ್ಯವಾದ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆ ನೆರವೇರಲಿದ್ದು, ಶತಮಾನಗಳ ಹೋರಾಟದ ಫಲಶ್ರುತಿ ನಮ್ಮ ಜೀವಮಾನದಲ್ಲಿ ಲಭಿಸುತ್ತಿದೆ ಎನ್ನಲು ಸಂತಸವಾಗುತ್ತಿದೆ ಎನ್ನುತ್ತಾರೆ ಕರಸೇವಕ ಹರಿರಾಮಚಂದ್ರ.
ರಾಮ ಮಂದಿರ ನಿರ್ಮಾಣದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲಬೇಕು: ಅಮಳ ರಾಮಚಂದ್ರ
ದೇವರ ಪ್ರಾಣಪ್ರತಿಷ್ಠೆಯಾದ ಬಳಿಕ ಪೂಜಾ ಕಾರ್ಯಗಳು ನಡೆದ ಬಳಿಕ ಮಂತ್ರಾಕ್ಷತೆ ನೀಡುವುದು ಸಂಪ್ರದಾಯ. ಆದರೆ ಯಾವ ಧಾರ್ಮಿಕ ಕಾರ್ಯಕ್ರಮಗಳೂ ನಡೆಯದೆ ಈ ಮಂತ್ರಾಕ್ಷತೆ ಎಲ್ಲಿಂದ ಬಂತು. ಇದು ಪಕ್ಕಾ ರಾಜಕೀಯ. ಶಾಸಕರು ಎಳೆದು ತಂದಿದ್ದಾರೆ ಎಂದು ಅವರು ಅಮಳ ರಾಮಚಂದ್ರ ಆರೋಪಿಸಿದ್ದಾರೆ.
ಕೋಚಿಮುಲ್‌ ಹಗರಣ ಹಿನ್ನೆಲೆಯಲ್ಲಿ ಇ.ಡಿ ತಂಡ ದಾಳಿ: ಮಂಗಳೂರು ವಿವಿ ಕುಲಸಚಿವ, ಕುಲಪತಿಗಳ ವಿಚಾರಣೆ
ಮಂಗಳೂರು ವಿವಿಗೆ ಆಗಮಿಸಿದ ಇಡಿ ತಂಡ ಪರೀಕ್ಷಾಂಗ ಕುಲಸಚಿವರು ಹಾಗೂ ಕುಲಪತಿಗಳನ್ನು ವಿಚಾರಣೆ ನಡೆಸಿದೆ. ವಿವಿ ಪರಿಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್‌ ಅವರ ಈ ಮೇಲ್‌, ದೂರವಾಣಿ, ಬ್ಯಾಂಕಿಂಗ್‌ ವ್ಯವಹಾರವನ್ನು ಬೆಳಗ್ಗಿನ ವರೆಗೆ ಪರಿಶೀಲಿಸಿದೆ ಎಂದು ಹೇಳಲಾಗಿದೆ.
26 ರಂದು ‘ಕೋಳಿ ಎಸ್ರು’ ಮತ್ತು ‘ಹದಿನೇಳೆಂಟು’ ಸಿನಿಮಾ ಬಿಡುಗಡೆ
ಎಲ್ಲ ಮಲ್ಪಿಫ್ಲೆಕ್ಸ್‌ಗಳಲ್ಲಿ ಜನವರಿ ೨೬ರಂದು ಕೋಳಿ ಹೆಸ್ರು ಮತ್ತು ಹದಿನೇಳೆಂಟು ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.
ನೆಚ್ಚಿನ ಶಿಕ್ಷಕಿಗೆ ಚಿನ್ನದ ಸರ ಉಡುಗೊರೆ ನೀಡಿದ ಹಳೆ ವಿದ್ಯಾರ್ಥಿಗಳು
ಬುಧವಾರ ನಡೆದ ಶಾಲಾ ವಾರ್ಷಿಕೋತ್ಸವದಂದು ನೆಚ್ಚಿನ ಶಿಕ್ಷಕಿಯನ್ನು ಸನ್ಮಾನಿಸುವ ವೇಳೆ ಚಿನ್ನಾಭರಣವನ್ನು ಅಚ್ಚರಿಯ ಉಡುಗೊರೆಯಾಗಿ ನೀಡಿದರು. ಹಿರಿಯ ವಿದ್ಯಾರ್ಥಿಗಳ ಪ್ರೀತಿಯ ಕೊಡುಗೆಗೆ ಶಿಕ್ಷಕಿಯ ಕಂಗಳು ಆನಂದಬಾಷ್ಪದಿಂದ ತುಂಬಿತ್ತು.
  • < previous
  • 1
  • ...
  • 654
  • 655
  • 656
  • 657
  • 658
  • 659
  • 660
  • 661
  • 662
  • ...
  • 717
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved