ಶ್ರೀ ಕೃಷ್ಣನ ಆದರ್ಶಗಳನ್ನು ಎಲ್ಲರ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕುದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಗೊಲ್ಲ ಸಮಾಜ ಸೇವಾ ಸಂಘ, ಯಾದವ ಸಭಾ ಕರ್ನಾಟಕ ಕೇಂದ್ರ ಸಮಿತಿ ಸಹಕಾರದಲ್ಲಿ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಶನಿವಾರ ಶ್ರೀ ಕೃಷ್ಣ ಜಯಂತಿ ನೆರವೇರಿತು.