ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ 4 ಮತ್ತು 5ನೇ ಫ್ಲ್ಯಾಟ್‌ಫಾರಂಗೆ ಪ್ರಥಮ ಪಾದಚಾರಿ ಮೇಲ್ಸೇತುವೆ ಪೂರ್ಣ ಫ್ಲ್ಯಾಟ್ ಫಾರಂಗಳು ರೈಲು ಸಂಚಾರಕ್ಕೆ ಬಳಕೆಯಾಗುತ್ತಿದ್ದರೂ, ಅಧಿಕೃತವಾಗಿ ಫ್ಲ್ಯಾಟ್ ಫಾರಂಗಳು ಉದ್ಘಾಟನೆಗೊಂಡಿಲ್ಲ. ಹಾಗಿದ್ದರೂ ಪ್ರಯಾಣಿಕರ ಹಿತದೃಷ್ಟಿಯಿಂದ ಈ ಫ್ಲ್ಯಾಟ್ ಫಾರಂಗಳನ್ನು ಬಳಕೆ ಮಾಡಲಾಗುತ್ತಿದೆ.