ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲಾಧ್ಯಕ್ಷ ಸ್ಥಾನ: ಬಿಜೆಪಿ ಕಿಶೋರ್ ಬೊಟ್ಯಾಡಿ, ಕಾಂಗ್ರೆಸ್ ಮಮತಾ ಗಟ್ಟಿ?
ದ.ಕ. ಜಿಲ್ಲೆಗೆ ಸಂಬಂಧಿಸಿ ಎರಡೂ ಪಕ್ಷಗಳಲ್ಲಿ ಹೊಸಬರಿಗೆ ಅದರಲ್ಲೂ ಉತ್ಸಾಹಿ ಹೊಸ ಮುಖಗಳಿಗೆ ಆದ್ಯತೆ ನೀಡುವ ಬಗ್ಗೆ ಚಿಂತನೆ ನಡೆದಿದೆ. ಈ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲೂ ತುರುಸಿನ ಸ್ಪರ್ಧೆ ಎದುರಿಸಲು ಸಜ್ಜಾಗತೊಡಗಿವೆ.
‘ಕೊರಗಜ್ಜ’ ಸಿನಿಮಾ ತಂಡ ಹರಕೆ ಕೋಲದಲ್ಲಿ ಭಾಗಿ
ಉಳ್ಳಾಲದ ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವಶಿಲೆ ಆದಿಸ್ಥಳಕ್ಕೆ ಕ್ಷೇತ್ರಕ್ಕೆ ‘ಕೊರಗಜ್ಜ’ ಸಿನಿಮಾದ ಯಶಸ್ಸಿಗೆ ಚಿತ್ರತಂಡವು ಹರಕೆಯ ಕೋಲದಲ್ಲಿ ಭಾಗವಹಿಸಿತು. ನಟಿಯರಾದ ಶ್ರುತಿ, ಭವ್ಯಾ ಕೋಲ ವೀಕ್ಷಿಸಿದರು.
ಫೆ.11-15: ಉರ್ವ ಮಾರಿಯಮ್ಮ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ
ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಬ್ರಹ್ಮಕಲಶೋತ್ಸವದ ಸಡಗರದಲ್ಲಿದೆ. ಫೆ.11ರಿಂದ 15ರ ವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ.
ಕಟೀಲು ಯಕ್ಷಗಾನ ಮೇಳಗಳ ಪ್ರದರ್ಶನ ಕಾಲಮಿತಿಯಲ್ಲೇ ಮುಂದುವರಿಕೆ
ಕಟೀಲು ಯಕ್ಷಗಾನ ಮಂಡಳಿಯ ಆರೂ ಮೇಳಗಳ ಪ್ರದರ್ಶನ ಕಾಲಮಿತಿಯಲ್ಲೇ ಮುಂದುವರಿಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.
ಅಯೋಧ್ಯೆ ವಿಗ್ರಹ ಕೆತ್ತನೆ ಕಾರ್ಯದಲ್ಲಿ ವಿಟ್ಲದ ಯುವಕ ಅಳಿಲ ಸೇವೆ!
ಅಯೋಧ್ಯೆಯಲ್ಲಿ ಜ.೨೨ರಂದು ಪ್ರತಿಷ್ಠಾಪನೆಗೊಳ್ಳಲಿರುವ ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ವಿಟ್ಲದ ಯುವಕ ಚಿದಾನಂದ ಆಚಾರ್ಯ ಸಹಾಯಕ ಶಿಲ್ಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.
ಪುನರೂರು ಸಂಭ್ರಮ: ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ
ಪುನರೂರು ಪ್ರತಿಷ್ಠಾನದ ವತಿಯಿಂದ ವಿಶ್ವನಾಥ ದೇವಸ್ಥಾನದ ಆವರಣದಲ್ಲಿ ಪುನರೂರು ಸಂಭ್ರಮ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು.
‘ಒಂದು ಜಿಲ್ಲೆ-ಒಂದು ಕ್ರೀಡೆ’ ಪರಿಕಲ್ಪನೆಯಲ್ಲಿ ದ.ಕ.ದಲ್ಲಿ ಅಥ್ಲೆಟಿಕ್ಸ್‌ಗೆ ಪ್ರೋತ್ಸಾಹ: ಸಚಿವ ನಾಗೇಂದ್ರ
‘ಒಂದು ಜಿಲ್ಲೆ-ಒಂದು ಕ್ರೀಡೆ’ ಪರಿಕಲ್ಪನೆಯಲ್ಲಿ ದ.ಕ.ಜಿಲ್ಲೆಯಲ್ಲಿ ಅಥ್ಲೆಟಿಕ್ಸ್‌ಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕ್ರೀಡಾ ಸಚಿವ ಮಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.
ಗುರುವಾಯನಕೆರೆ ಯೋಧ ಏಕನಾಥ ಶೆಟ್ಟಿ ಕಣ್ಮರೆಯಾಗಿದ್ದ ಸೇನಾ ವಿಮಾನ 8 ವರ್ಷಗಳ ಬಳಿಕ ಪತ್ತೆ
ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಧ ಏಕನಾಥ ಶೆಟ್ಟಿ ಸೇರಿ 29 ಯೋಧರಿದ್ದ ವಾಯುಸೇನೆಯ ವಿಮಾನ ನಾಪತ್ತೆಯಾದ 8 ವರ್ಷಗಳ ಬಳಿಕ ಶುಕ್ರವಾರ ಸಮುದ್ರದ ಆಳದಲ್ಲಿ ಪತ್ತೆಯಾಗಿದೆ. ಚೆನ್ನೈ ನೌಕಾನೆಲೆಯಿಂದ 310 ಕಿಲೋ ಮೀಟರ್ ದೂರದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿವೆ.
ಮೂಡುಬಿದಿರೆ: ಕರಾಟೆ ಕಾರ್ನಿವಲ್‌ನಲ್ಲಿ ವಿಶ್ವ ದಾಖಲೆ!
ಮೂಡುಬಿದಿರೆ ಸಮಾಜ ಮಂದಿರದಲ್ಲಿ ಶನಿವಾರ ಕರಾಟೆ ರಿಯೂ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ನಡೆದ ಕರಾಟೆ ಕಾರ್ನಿವಲ್‌ನಲ್ಲಿ ಮಹಮ್ಮದ್ ನದೀಂ ಈ ಸಾಧನೆ ಮಾಡಿದ್ದಾರೆ.
ಬೇಸಿಗೆ ಆರಂಭಕ್ಕೂ ಮುನ್ನ ಕಾಡ್ಗಿಚ್ಚು ನಿಯಂತ್ರಣಕ್ಕೆ ಬೇಕಿದೆ ಮುನ್ನೆಚ್ಚರಿಕೆ
ಬಿಸಿಲು ಆರಂಭವಾಗುತ್ತಿದ್ದಂತೆ ಬೆಂಕಿ ಪ್ರಕರಣಗಳು ಉಂಟಾಗುತ್ತವೆ. ಈ ಬಗ್ಗೆ ಅರಣ್ಯ ಇಲಾಖೆ ತಕ್ಷಣ ಮುಂಜಾಗ್ರತೆ ಕ್ರಮಗಳನ್ನು ವಹಿಸಲು ಮುಂದಾಗುವ ಅನಿವಾರ್ಯತೆ ಇದೆ. ಈ ಹಿಂದೆ ಅರಣ್ಯ ಇಲಾಖೆ ವತಿಯಿಂದ ಅಡ್ವಾನ್ಸ್ ಫೈರಿಂಗ್ ನಡೆಸಲಾಗುತ್ತಿತ್ತು. ಆದರೆ ಅದನ್ನು ಈಗ ಮಾಡಲಾಗುತ್ತಿಲ್ಲ.
< previous
1
...
658
659
660
661
662
663
664
665
666
...
717
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?