ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಿಜವಾದ ರಾಮ ಭಕ್ತರು ಕಾಂಗ್ರೆಸಿಗರು, ಅವಕಾಶ ಸಿಕ್ಕಾಗ ಅಯೋಧ್ಯೆಗೆ ಹೋಗುತ್ತೇನೆ: ಮಧು ಬಂಗಾರಪ್ಪ
ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಶನಿವಾರ ಭೇಟಿ ನೀಡಿದ ವೇಳೆ ಅವರು ಸುದ್ದಿಗಾರರಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ನಿಜವಾದ ರಾಮಭಕ್ತರು ಕಾಂಗ್ರೆಸಿಗರು ಎಂದು ಹೇಳಿದರು.
ಬಂಗಾಡಿ ಸಹಕಾರಿ ಸಂಘ ಕಡಿರುದ್ಯಾವರ ಶಾಖೆ ನೂತನ ಗೋದಾಮು ಉದ್ಘಾಟನೆ
ಜಗತ್ತಿನಲ್ಲಿ ಭಾರತದ ಆರ್ಥಿಕ ಪ್ರಗತಿಗೆ ಸಹಕಾರಿ ರಂಗದ ಕೊಡುಗೆ ಅಮೂಲ್ಯ ಎಂದು ಸಸದ ನಳಿನ್ ಕುಮಾರ್ ಕಟೀಲು ಹೇಳಿದರು.
ತಂದೆ ಕರಸೇವಕ, ಪುತ್ರ ಶ್ರೀರಾಮಲಲ್ಲಾ ಮೂರ್ತಿ ನಿರ್ಮಾಣದ ಸಹಾಯಕ ಶಿಲ್ಪಿ!
ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಪುತ್ತೂರಿನ ತಂದೆ, ಮಗ ಕೊಡುಗೆ ನೀಡಿದ್ದು, ತಂದೆ ಕರಸೇವಕರಾಗಿದ್ದರೆ, ಮಗ ರಾಮಲಲ್ಲಾ ಮೂರ್ತಿ ನಿರ್ಮಾಣದ ಸಹಾಯಕ ಶಿಲ್ಪಿಯಾಗಿ ಕೆಲಸ ಮಾಡಿದ್ದಾರೆ.
ರಾಮ ಮಂದಿರ ನಿರ್ಮಾಣ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇತ್ತು: ಸಚಿವ ನಾಗೇಂದ್ರ
ಶ್ರೀರಾಮ ಎಲ್ಲ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯಗೊಳಿಸಲು ಹೊರಟಿದೆ ಎಂದು ರಾಜ್ಯ ಯುವ ಸಬಲೀಕರಣ, ಕ್ರೀಡಾ ಸಚಿವ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.
ಪದಕ ವಿಜೇತ ಮಾಸ್ಟರ್ಸ್ ಕ್ರೀಡಾಪಟುಗಳಿಗೆ ಮಾಸಾಶನ ಮರು ಜಾರಿ: ಸಚಿವ ನಾಗೇಂದ್ರ
ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಶನಿವಾರ 42ನೇ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ಗೆ ಕ್ರೀಡಾ ಸಚಿವ ನಾಗೇಂದ್ರ ಚಾಲನೆ ನೀಡಿದರು.
ಅಯೋಧ್ಯೆಗೆ ತೆರಳದ ಕಾಂಗ್ರೆಸ್ ನಿರ್ಧಾರ ಮೂರ್ಖತನದ್ದು: ಡಾ. ಕಲ್ಲಡ್ಕ ಪ್ರಭಾಕರ ಭಟ್
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ತೆರಳದೇ ಇರಲು ನಿರ್ಧರಿಸಿರುವುದು ಮೂರ್ಖತನದ ಕೆಲಸ ಎಂದು ಆರ್‌ಎಸ್‌ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆ<bha>;</bha> ಕಟೀಲಿನಲ್ಲಿ ಪೂರ್ವಭಾವಿ ಸಭೆ
ಉಡುಪಿ ಕೃಷ್ಣಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಶ್ರೀಗಳ ಪರ್ಯಾಯ ಮಹೋತ್ಸವಕ್ಕೆ ಹೊರೆಕಾಣಿಕೆ ಸಲ್ಲಿಸುವ ಸಂಬಂಧ ಕಟೀಲಿನಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಜಲಜೀವನ್ ಮಿಷನ್ ಕಾಮಗಾರಿ ಅವೈಜ್ಞಾನಿಕ ಆರೋಪ<bha>;</bha> ವಾರದೊಳಗೆ ಪರಿಶೀಲನಾ ವರದಿಗೆ ದಿನೇಶ್ ಗುಂಡೂರಾವ್ ಸೂಚನೆ
ದ.ಕ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ತೈಮಾಸಿಕ ಸಭೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.
ಪ್ರೇಯಸಿ ಕೊಲೆ ಯತ್ನ: ಆರೋಪಿಗೆ 18 ವರ್ಷ ಸಜೆ
ಮಾಜಿ ಪ್ರೇಯಸಿಯನ್ನು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯ ಒಟ್ಟು 18 ವರ್ಷ 1 ತಿಂಗಳ ಸಜೆ ಹಾಗೂ ಸಂತ್ರಸ್ತೆಗೆ 2 ಲಕ್ಷ ರು. ನೀಡುವಂತೆ ಆದೇಶ ನೀಡಿದೆ.
ಖ್ಯಾತ ತೆಲುಗು ಚಿತ್ರನಟ ಪ್ರಭಾಸ್ ಕಟೀಲು ದೇವಳಕ್ಕೆ ಭೇಟಿ
ಸಲಾರ್ ಯಶಸ್ಸಿನ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಪ್ರಮುಖ ಕ್ಷೇತ್ರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶುಕ್ರವಾರ ತೆಲುಗು ಚಿತ್ರನಟ ಪ್ರಭಾಸ್ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.
< previous
1
...
659
660
661
662
663
664
665
666
667
...
717
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?