ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂಚಾರ ನಿಯಮ ಪಾಲನೆಗೆ ದೃಢಸಂಕಲ್ಪಿಸಿ: ಪೊಲೀಸ್ ಕಮಿಷನರ್
ಮಂಗಳೂರು ನಗರ ಸಂಚಾರ ಪೊಲೀಸ್, ಸಾರಿಗೆ ಇಲಾಖೆ ಮತ್ತು ಭಾರತ್ ಸ್ಕೌಟ್-ಗೈಡ್ಸ್ ಸಹಯೋಗದಲ್ಲಿ ಗುರುವಾರ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2024 ಕಾರ್ಯಕ್ರಮ ನಡೆಯಿತು.
ಕಟೀಲು ಮೇಳ ಯಕ್ಷಗಾನ ಇಡೀ ಪ್ರದರ್ಶನ ಪ್ರಸ್ತಾಪ: ಕೋರ್ಟ್‌ಗಳ ಆದೇಶ ಕಟ್ಟುನಿಟ್ಟು ಪಾಲಿಸಿ ಎಂದ ಡಿಸಿ
ಇಡೀ ರಾತ್ರಿ ಯಕ್ಷಗಾನ ಪ್ರದರ್ಶನಕ್ಕೆ ಕಟೀಲು ಶ್ರೀದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳಗಳು ಸಿದ್ಧತೆ ನಡೆಸುತ್ತಿರುವಂತೆಯೇ ರಾಜ್ಯ ಹೈಕೋರ್ಟ್ ಆದೇಶದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಧರ್ಮಸ್ಥಳಕ್ಕೆ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಭೇಟಿ
ಉಡುಪಿ ಕೃಷ್ಣಮಠದ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದರು.
ಲಕ್ಷದ್ವೀಪಕ್ಕೆ ಸರಕು ಪೂರೈಕೆ ನಿರಾತಂಕ, ಪ್ರವಾಸಿಗರಿಗೆ ಮಾತ್ರ ನಿರ್ಬಂಧ!
ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಾಟ ಯಾವುದೇ ನಿರ್ಬಂಧವಿಲ್ಲದೆ ನಡೆಯುತ್ತಿದೆ. ಆದರೆ ಪ್ರವಾಸಿಗರಿಗೆ ಮಾತ್ರ ನಿರ್ಬಂಧವಿದ್ದು, ಪ್ರವಾಸೋದ್ಯಮ ಸಂಪರ್ಕ ಹೆಚ್ಚಿಸಬೇಕೆಂಬ ಕೂಗು ಮತ್ತೆ ಕೇಳಿಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ: ಇಂದಿನಿಂದ ಕಿರುಷಷ್ಠಿ ಮಹೋತ್ಸವ
ನಾಡಿನ ಪ್ರಮುಖ ನಾಗಾರಾಧನೆ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶುಕ್ರವಾರದಿಂದ ಕಿರುಷಷ್ಠಿ ಉತ್ಸವ ನಡೆಯಲಿದೆ.
ಹೊಸ ವರ್ಷದ ಪ್ರಥಮ ವಿಲಾಸಿ ಹಡಗು ಮಂಗಳೂರಿಗೆ
ನವ ಮಂಗಳೂರು ಬಂದರಿಗೆ ಹೊಸ ವರ್ಷದ ಪ್ರಥಮ ಹಾಗೂ ಈ ಋತುಮಾನದ 4ನೇ ವಿಲಾಸಿ ಹಡಗು ಬುಧವಾರ ಆಗಮಿಸಿತ್ತು.
ರಾಜ್ಯದ ಪ್ರಥಮ ದ.ಕ. ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘ ಉದ್ಘಾಟನೆ
ರಾಜ್ಯದ ಪ್ರಥಮ ದ.ಕ. ಬೀದಿಬದಿ ವ್ಯಾಪಾರಸ್ಥರ ಸಹಕಾರ ಸಂಘದ ಉದ್ಘಾಟನಾ ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.
ಅರಣ್ಯ ಇಲಾಖೆ ಕಾರ್ಯಾಚರಣೆ: ಕೊನೆಗೂ ಬೋನಿಗೆ ಬಿದ್ದ ಕೋತಿ
ಮಂಗಳೂರು ಹೊರವಲಯದ ಕುಪ್ಪೆಪದವು ಮತ್ತು ಎಡಪದವು ಪರಿಸರದಲ್ಲಿ ಜನರಿಗೆ ತೊಂದರೆ ಕೊಡುತ್ತಾ, ಇಬ್ಬರನ್ನು ಗಾಯಗೊಳಿಸಿ ಭೀತಿ ಹುಟ್ಟಿಸಿದ್ದ ಕೋತಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಬೋನಿಗೆ ಬೀಳಿಸುವುದರಲ್ಲಿ ಸಫಲರಾಗಿದ್ದಾರೆ.
ಜಿಲ್ಲಾ ಕಾರಾಗೃಹದಲ್ಲಿ ನರ್ಸರಿ ವ್ಯವಸ್ಥೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಸಸಿಗಳನ್ನು ಬೆಳಸಿ, ಮಾರಾಟ ಮಾಡಲು ಅನುಕೂಲವಾಗುವಂತೆ ನರ್ಸರಿ ಸ್ಥಾಪಿಸಲು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಬಳ್ಪ: ಗ್ರಾಮೋತ್ಸವ, ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ
ಗ್ರಾಮ ವಿಕಾಸ ಪ್ರತಿಷ್ಠಾನ ಬಳ್ಪ - ಕೇನ್ಯ, ಗ್ರಾಮ ಉತ್ಸವ ಸಮಿತಿ ಆಶ್ರಯದಲ್ಲಿ ಸಂಸದರ ಆದರ್ಶ ಗ್ರಾಮ ಬಳ್ಪದಲ್ಲಿ ಗ್ರಾಮೋತ್ಸವ ನಡೆಯಿತು.
< previous
1
...
661
662
663
664
665
666
667
668
669
...
717
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?