ನಾಳೆ ಪುತ್ತೂರಿನಲ್ಲಿ ಡಾ.ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಪೌರಸನ್ಮಾನಉಡುಪಿಯ ಕೃಷ್ಣಮಠದ ಪರ್ಯಾಯ ಪೀಠಾರೋಹಣವನ್ನು ಮಾಡಲಿರುವ ಉಡುಪಿ ಪುತ್ತಿಗೆ ಮಠದ ಡಾ.ಸುಗುಣೇಂದ್ರ ತೀರ್ಥ ಶ್ರೀಪಾದ ಸ್ವಾಮೀಜಿ ಹಾಗೂ ಅವರ ಶಿಷ್ಯ ಸುಶ್ರೀಂದ್ರ ತೀರ್ಥ ಶ್ರೀಪಾದ ಸ್ವಾಮೀಜಿಗಳಿಗೆ ಜ.೪ರಂದು ಪುತ್ತೂರಲ್ಲಿ ಪೌರ ಸನ್ಮಾನ ನಡೆಯಲಿದೆ.