ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೂಡುಬಿದಿರೆ ಎಕ್ಸಲೆಂಟ್ಟ್ ಕಾಲೇಜ್ ಪ್ರತಿಭಾ ಪುರಸ್ಕಾರ
ಮೂಡುಬಿದಿರೆಕಲ್ಲಬೆಟ್ಟುಎಕ್ಸಲೆಂಟ್ ವಿದ್ಯಾಸಂಸ್ಥೆಗಳ ವಾರ್ಷಿಕ ಸಂಭ್ರಮದ ಪ್ರತಿಭಾ ಪುರಸ್ಕಾರಕಾರ್ಯಕ್ರಮದಲ್ಲಿ ಖ್ಯಾತ ಇಸ್ರೋ ವಿಜ್ಞಾನಿ ಚೈತನ್ಯ ಡಿ ಜೈನ್ ಪಾಲ್ಗೊಂಡು ಮಾತನಾಡಿದರು.
ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ ಭಕ್ತರಿಂದ ಪುಷ್ಪಾಲಂಕಾರ ಸೇವೆ
ಶ್ರೀ ಓಂ ಸ್ಕಂದ ಚಾರಿಟೇಬಲ್ ಟ್ರಸ್ಟ್ ಕತ್ರಿಗುಪ್ಪೆ ವಿವೇಕಾನಂದ ನಗರ ಬೆಂಗಳೂರು ಇವರ ವತಿಯಿಂದ ಪುಷ್ಪಾಲಂಕಾರ ಮಾಡಲಾಯಿತು. ಕಳೆದ ೬ ವರ್ಷಗಳಿಂದ ಟ್ರಸ್ಟ್ ಕುಕ್ಕೆ ದೇವಳದಲ್ಲಿ ಹೊಸ ವರುಷದ ದಿನದಂದು ಈ ಸೇವೆಯನ್ನು ನೆರವೇರಿಸುತ್ತಾ ಬಂದಿದೆ. ಈ ಬಾರಿ ಸುಮಾರು ೬ ಲಕ್ಷ ರು. ವೆಚ್ಚದಲ್ಲಿ ವಿವಿಧ ಬಗೆಯ ಹೂಗಳಿಂದ ಪುಷ್ಪಾಲಂಕಾರ ಸೇವೆ ನಡೆದಿದೆ.
ವಿಜ್ಞಾನ ಕಲಿಕೆಯಲ್ಲಿ ಕನ್ನಡದ ಬಳಕೆ ಹೆಚ್ಚಲಿ : ಪ್ರೊ. ಬಿ.ಕೆ.ಸರೋಜಿನಿ
ಉಳ್ಳಾಲ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಸಂಭ್ರಮ ಕಾರ್ಯಕ್ರಮ ನಡೆಯಿತು.
ತಿರುವನಂತಪುರ-ಕಾಸರಗೋಡು ‘ವಂದೇ ಭಾರತ್’ ಮಂಗಳೂರಿಗೆ ಶೀಘ್ರ ವಿಸ್ತರಣೆ
ತ್ರಿವೇಂಡ್ರಂ- ಕಾಸರಗೋಡು ವಂದೇ ಭಾರತ್ ರೈಲು ಮಂಗಳೂರಿಗೆ ಶೀಘ್ರವೇ ವಿಸ್ತರಣೆಯಾಗುವು ಪ್ರಸ್ತಾಪವಿದೆ.
ನೈಋತ್ಯ ಪದವೀಧರ ಕ್ಷೇತ್ರ: ದ.ಕ. 16,869, ಶಿಕ್ಷಕರ ಕ್ಷೇತ್ರ, 6,753 ಮತದಾರರು
ವಿಧಾನಪರಿಷತ್ ನೈಋತ್ಯ ಕ್ಷೇತ್ರಗಳ ಚುನಾವಣೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಪದವೀಧರ ಕ್ಷೇತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16,869 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 6,753 ಮತದಾರರು ಇದ್ದಾರೆ.
ಮಂಗಳೂರು: ಹೊಸ ವರ್ಷಾಚರಣೆಗೆ ಬೀಚ್, ಪಾರ್ಕ್‌ಗಳಿಗೆ ಪ್ರವಾಸಿಗರ ಲಗ್ಗೆ
ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಅಪಾರ ಜನಸಾಗರವೇ ಹರಿದುಬಂದಿತ್ತು.
ಪ್ರತಿ ವಿದ್ಯಾರ್ಥಿ ದೇಶದ ಸಂಪತ್ತಾಗಬೇಕು: ಕೆ.ಸಿ.ನಾಯಕ್
ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು.
ಅ.ಭಾ. ಮಹಿಳಾ ಕ್ರೀಡಾಕೂಟ: ಮಂಗಳೂರು ವಿ.ವಿ. ಚಾಂಪಿಯನ್
ಒಡಿಶಾಲದಲ್ಲಿ ನಡೆದ ಅಖಿಲ ಭಾರತ ಅಂತರ ವಿವಿ ಮಹಿಳಾ ಕ್ರೀಡಾಕೂಟದಲ್ಲಿ ಆಳ್ವಾಸ್ ವಿದ್ಯಾರ್ಥಿಗಳಿದ್ದ ಮಂಗಳೂರು ವಿವಿ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಪುತ್ತೂರು ನಗರಸಭೆ ಉಪಚುನಾವಣೆ: ಹುಸಿಯಾದ ಪುತ್ತಿಲ ಪರಿವಾರದ ನಿರೀಕ್ಷೆ
ಪುತ್ತೂರು ನಗರಸಭೆ ಉಪ ಚುನಾವಣೆಯಲ್ಲಿ ಭಾರಿ ನಿರೀಕ್ಷೆ ಮೂಡಿಸಿದ್ದ ಪುತ್ತಿಲ ಪರಿವಾರದ ಅಭ್ಯರ್ಥಿಗಳಿಗೆ ಸೋಲಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ತಲಾ ಒಮದು ಸ್ಥಾನ ಗೆದ್ದಿದ್ದಾರೆ.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಶೀಘ್ರ ಮೂರು ಹೊಸ ಶಾಖೆ: ಚಿತ್ತರಂಜನ್ ಬೋಳಾರ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆ ಸಂಘದ ಅಧ್ಯಕ್ಷ, ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಕೊಟ್ಟಾರ ಶಾಖೆಯಲ್ಲಿ ನಡೆಯಿತು.
< previous
1
...
668
669
670
671
672
673
674
675
676
...
716
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ