ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಿಜಾಬ್ ಕುರಿತು ಸಂವಿಧಾನ ಚೌಕಟ್ಟಿನಲ್ಲೇ ತೀರ್ಮಾನ: ಪರಮೇಶ್ವರ್
ಶಾಲಾ- ಕಾಲೇಜುಗಳಲ್ಲಿ ಹಿಜಾಬ್ ಧಾರಣೆ ಕುರಿತಂತೆ ಏನೇ ತೀರ್ಮಾನ ತೆಗೆದುಕೊಳ್ಳುವುದಿದ್ದರೂ ಸಂವಿಧಾನದ ಚೌಕಟ್ಟಿನಲ್ಲೇ ನಿರ್ಧರಿಸಲಾಗುತ್ತದೆ ಎಂದು ಗೃಹ ಸಚಿವ ಪಮೇಶ್ವರ್ ಮಂಗಳೂರಿನಲ್ಲಿ ಹೇಳಿದ್ದಾರೆ.
ಪದ್ಯಾಣ ಶಂಕರನಾರಾಯಣ ಭಟ್‌ಗೆ ಕೀರಿಕ್ಕಾಡು ಪ್ರಶಸ್ತಿ ಪ್ರದಾನ
ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ 79ನೇ ವಾರ್ಷಿಕೋತ್ಸವ ಹಾಗೂ ಕೀರಿಕ್ಕಾಡು ಪ್ರಶಸ್ತಿ ಪ್ರದಾನ ನಡೆಯಿತು.
ಕರಾವಳಿಯಲ್ಲಿ ವಿಶೇಷ ಬಲಿಪೂಜೆಯೊಂದಿಗೆ ಕ್ರಿಸ್‌ಮಸ್‌ಗೆ ಸಂಭ್ರಮದ ಚಾಲನೆ
ಕರಾವಳಿಯ ಎಲ್ಲ ಚರ್ಚ್‌ಗಳಲ್ಲಿ ವಿಶೇಷ ಬಲಿಪೂಜೆಯ ಮೂಲಕ ಕ್ರಿಸ್‌ಮಸ್‌ಗೆ ಚಾಲನೆ ನೀಡಲಾಯಿತು. ಸಾವಿರಾರು ಭಕ್ತರು ಬಲಿಪೂಜೆಯಲ್ಲಿ ಸಡಗರದಿಂದ ಭಾಗವಹಿಸಿದರು. ಹಬ್ಬದ ಅಂಗವಾಗಿ ವಿಶೇಷ ಕ್ರಿಸ್ಮಸ್ ಕ್ಯಾರೆಲ್ಸ್ (ಕ್ರಿಸ್ಮಸ್ ಗೀತೆ)ಗಳನ್ನು ಹಾಡಿ ಸಂಭ್ರಮಿಸಿದರು.
27ರಂದು ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ
ಡಿ. ೨೭ರಂದು ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಾರ್ನಾಡು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಆದಿದ್ರಾವಿಡ ಸಮುದಾಯದ ಬೇಡಿಕೆ ಈಡೇರಿಸಲು ಬದ್ಧ: ಪರಮೇಶ್ವರ್
ಮಂಗಳೂರಿನಲ್ಲಿ ನಡೆದ ರಾಜ್ಯ ಆದಿ ದ್ರಾವಿಡ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಡಾ. ಪರಮೇಶ್ವರ್, ಆದಿ ದ್ರಾವಿಡರ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸಹಕಾರ ರತ್ನ’ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ ಅಭಿನಂದನೆ
ಬಿ.ಸಿ. ರೋಡ್‌ನ ಲಯನ್ಸ್ ಸೇವಾ ಮಂದಿರದಲ್ಲಿ, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂಸಿಸಿ ಬ್ಯಾಂಕ್ ಲಿ.ನ ಅಧ್ಯಕ್ಷ ಅನಿಲ್ ಲೋಬೋ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ರಜೆ ನೆಪ: ರೋಗಿಗಳ ವಾಪಸ್ ಕಳುಹಿಸಿದ ಆರೋಗ್ಯ ಸಿಬ್ಬಂದಿ!
ನಾಲ್ಕನೇ ಶನಿವಾರ, ಭಾನುವಾರ, ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ವೈದ್ಯರು ಇಲ್ಲವೆಂಬ ನೆಪ ನೀಡಿ ರೋಗಿಗಳನ್ನು ವಾಪಸ್ ಕಳುಹಿಸಿದ ಘಟನೆ ಉಪ್ಪಿನಂಗಡಿ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್
ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉದ್ಬವಿಸದಂತೆ ಸರಿಯಾದ ಯೋಜನೆಗಳನ್ನು ರೂಪಿಸಲು ಸಚಿವ ರಹೀಂ ಖಾನ್ ಸೂಚಿಸಿದ್ದಾರೆ.
ಹೈಕೋರ್ಟ್ ಸೂಚನೆ ಹಿನ್ನೆಲೆ: ಮುಳುಗಿದ ಸರಕು ನೌಕೆ ಪರಿಶೀಲಿಸಿದ ಡಿಸಿ
ಹವಾಮಾನ ವೈಪರೀತ್ಯದಿಂದಾಗಿ ಉಳ್ಳಾಲದ ಬಟ್ಟಪಾಡಿ ಸಮೀಪ ಅರಬ್ಬಿ ಸಮುದ್ರದಲ್ಲಿ ಮುಗುಳಗಡೆಯಾಗಿದ್ದ ಸರಕು ಸಾಗಾಟದ ಹಡಗು, ಹೈಕೋರ್ಟ್ ಸೂಚನೆ ಮ ಮೇರೆಗೆ ಸ್ಥಳ ಪರಿಶೀಲಿಸಿದ ಡಿಸಿ
ಅಮೃತ್ 2.0 ಯೋಜನೆಯಡಿಯಲ್ಲಿ ₹ 59 ಕೋಟಿ ಮಂಜೂರು
ಶಾಸಕರು ತಾವು ನೀಡಿದ ವಾಗ್ದಾನದಂತೆ ಪಟ್ಟಣದ ಕುಡಿಯುವ ನೀರಿನ ಯೋಜನೆಯನ್ನು ಮೇಲ್ದರ್ಜೆಗೇರಿಸಲು ಅಮೃತ್ 2.0 ಯೋಜನೆಯಡಿಯಲ್ಲಿ ₹59 ಕೋಟಿ ಅನುದಾನ ಮಂಜೂರು
< previous
1
...
673
674
675
676
677
678
679
680
681
...
716
next >
Top Stories
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಮಾನವ- ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ