ಮಂಗ್ಳೂರು ಪಾಲಿಕೆ ವ್ಯಾಪ್ತಿಯ ರೈಲ್ವೆ ಸಮಸ್ಯೆಗಳ ಇತ್ಯರ್ಥಕ್ಕೆ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆಮಂಗಳೂರು ಮಹಾನಗರ ಪಾಲಿಕೆಯ ವಾರ್ಡಿನ ಕೆಲವು ಭಾಗಗಳಲ್ಲಿ ಇರುವಂತಹ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪಾಲಿಕೆ ಅಧಿಕಾರಿಗಳು ರೈಲ್ವೆ ಇಲಾಖೆಗೆ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸುವುದು, ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವುದು, ಹಾಗೂ ರಸ್ತೆಗಳನ್ನು ನಿರ್ಮಿಸುವುದು ಇತ್ಯಾದಿ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಾಯಿತು.