ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ 3ಡಿ ಡಿಸೈನಿಂಗ್, ಪ್ರಿಂಟಿಂಗ್ ಲ್ಯಾಬ್
ಸಿಟಿಎಆರ್‌ಎಸ್ ಸಹಯೋಗದೊಂದಿಗೆ ಆರಂಭವಾಗಿರುವ ಈ ಸೌಲಭ್ಯವು ಕರಾವಳಿ ಕರ್ನಾಟಕ ಮತ್ತು ಉತ್ತರ ಕೇರಳದಲ್ಲಿ ಪ್ರಥಮವಾಗಿದ್ದು, ಆರೋಗ್ಯ ಕ್ಷೇತ್ರದ ಕ್ರಿಯಾಶೀಲತೆಗೆ ಸಹಾಯವಾಗಲಿದೆ. ಪೂರ್ವ ಶಸ್ತ್ರಚಿಕಿತ್ಸಾ ಯೋಜನೆ, ನಿರ್ದಿಷ್ಟ ಕಟ್ಟಿಂಗ್ ರಚನೆ ಮತ್ತು ಡ್ರಿಲ್ಲಿಂಗ್ ಮಾರ್ಗದರ್ಶಿ ಮತ್ತು ಕಸ್ಟಮೈಸ್ ಮಾಡಿದ ಇಂಪ್ಲಾಂಟ್‌ಗಳು ಮತ್ತು ಇಂಪ್ಲಾಂಟ್ ಅಚ್ಚುಗಳ ಅಭಿವೃದ್ಧಿ ಒಳಗೊಂಡಿದೆ.
ದ.ಕ.: 100 ಸಿಎನ್‌ಜಿ ಸ್ಟೇಷನ್ ಸ್ಥಾಪನೆ ಗೈಲ್ ಗ್ಯಾಸ್ ಕಂಪನಿ ಗುರಿ
ಮಂಗಳೂರಿನ ಮಂಗಳಾದೇವಿ, ಬಂಟ್ವಾಳದ ಕನ್ಯಾನ, ಕಾಡಂಬೆಟ್ಟು, ಪುತ್ತೂರು, ನೆಲ್ಯಾಡಿ, ಉಳ್ಳಾಲ ಹಾಗೂ ಗಡಿಭಾಗ ತಲಪಾಡಿಗಳಿಗೆ ಸಿಎನ್‌ಜಿ ಸ್ಟೇಷನ್ ವಿಸ್ತರಣೆಗೊಳ್ಳಲಿದೆ.
ಮೂಡುಬಿದಿರೆ ಲೆಪ್ಪದ ಬಸದಿಯ ಅಟ್ಟಳಿಗೆ ಲೋಕಾರ್ಪಣೆ
ಮೂಡುಬಿದಿರೆ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉಪಸ್ಥಿತಿಯಲ್ಲಿ ಚೌಟರ ಅರಮನೆಯ ಕುಟುಂಬಸ್ಥರಾದ ಹಾಸನದ ಎಸ್.ಎಂ ರತ್ನ ರಾಜಯ್ಯ-ಕೇಸರಿ ದಂಪತಿ ಲೆಪ್ಪದ ಬಸದಿಯ ನವೀಕೃತ ಅಟ್ಟಳಿಗೆಯನ್ನು ಲೋಕಾರ್ಪಣೆಗೊಳಿಸಿದರು.
ಅಕ್ರಮ ಮರಳುಗಾರಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಡಿಸಿ ಸೂಚನೆ
ದ.ಕ. ಜಿಲ್ಲೆಯ ಸಮುದ್ರ ಮತ್ತು ನದಿ ತೀರದಲ್ಲಿ ಸಿಆರ್‌ಝಡ್ ಮರಳುಗಾರಿಕೆ ನಿಷೇಧ ಇರುವುದರಿಂದ ಅಕ್ರಮ ಮರಳುಗಾರಿಕೆ ಆಗದಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯವರು ಎಚ್ಚರ ವಹಿಸಬೇಕು. ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿಗಳು ಅಕ್ರಮವಾಗಿ ಮರಳುಗಾರಿಕೆ ಆಗುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು, ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ ್ರಮ ಕೈಗೊಳ್ಳಬೇಕು ಎಂದು ಡಿಸಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
23ರಂದು ಕದ್ರಿ ಗೋಪಾಲನಾಥ್ ಸ್ಮರಣಾರ್ಥ ‘ಕದ್ರಿ ಸಂಗೀತ ಸೌರಭ’
ಪದ್ಮಶ್ರೀ ಪುರಸ್ಕೃತ ದಿ.ಡಾ. ಕದ್ರಿ ಗೋಪಾಲನಾಥ್ ಅವರ 74ನೇ ಹುಟ್ಟುಹಬ್ಬದ ಅಂಗವಾಗಿ ಡಾ.ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ ವತಿಯಿಂದ ‘ಕದ್ರಿ ಸಂಗೀತ ಸೌರಭ 2023’ ಕಾರ್ಯಕ್ರಮ ಡಿ.23ರಂದು ನಗರದ ಉರ್ವಸ್ಟೋರ್‌ನಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ. ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ‘ಡಾ. ಕದ್ರಿ ಗೋಪಾಲನಾಥ್ ಜೀವಮಾನ ಸಾಧನೆ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತದೆ.
ಕುಮಾರಧಾರಾದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ಅವಭೃತೋತ್ಸವ
ನಾಡಿನ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಂಗಳವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ವೈಭವದಿಂದ ನಡೆಯಿತು. ಕ್ಷೇತ್ರ ಆನೆ ಯಶಸ್ವಿ ನೀರಾಟವಾಡಿ ಸಂಭ್ರಮಿಸಿತು. ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಇದಕ್ಕೆ ಸಾಕ್ಷಿಯಾದರು.
ಪರಿಸರ ಜಾಗೃತಿಗೆ ಯುವಕನ ಸೈಕಲ್ ಜಾಥಾ
ಉತ್ತರ ಪ್ರದೇಶ ರಾಜ್ಯದ ಇಟವಾ ಎಂಬಲ್ಲಿನ ನಿವಾಸಿ ರಾಬಿನ್ ಸಿಂಗ್ ಪ್ಲಾಸ್ಟಿಕ್ ಮುಕ್ತ ಪರಿಸರ ಜಾಗೃತಿಗಾಗಿ ಅಭಿಯಾನ ನಡೆಸುತ್ತಿರುವ ಯುವಕ. ೨೦೨೨ರ ಅಕ್ಟೋಬರ್‌ನಲ್ಲಿ ತಮಿಳುನಾಡಿನ ಕನ್ಯಾಕುಮಾರಿಯಿಂದ ಸೈಕಲ್ ಮೂಲಕ ದೇಶ ಪರ್ಯಟನೆ ಆರಂಭಿಸಿರುವ ರಾಬಿನ್ ಸಿಂಗ್ ಈಗಾಗಲೇ ಉತ್ತರ ಮತ್ತು ದಕ್ಷಿಣ ಭಾರತದ ಬಹುತೇಕ ರಾಜ್ಯಗಳನ್ನು ಕ್ರಮಿಸಿದ್ದು, ಈಗ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ
ಮೂಡುಬಿದಿರೆ ಪಾರ್ಕಿಂಗ್ ಅವ್ಯವಸ್ಥೆ: ಅಧಿಕಾರಿಗಳ ಸಭೆ
ಮೂಡುಬಿದಿರೆಯಲ್ಲಿ ಪಾರ್ಕಿಂಗ್ ಅವ್ಯವಸ್ಥೆ, ಖಾಸಗಿ ಬಸ್‌ಗಳಿಂದಾಗುವ ಸಮಸ್ಯೆಗಳ ಕುರಿತು ಪುರಸಭೆ, ಪೋಲಿಸ್, ಬಸ್ ಮಾಲಕರು ಹಾಗೂ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣಗಳ ಮಾಲಕರ ಜೊತೆ ಸಮಾಜ ಮಂದಿರದಲ್ಲಿ ಮಂಗಳವಾರ ನಡೆದ ಸಮಾಲೋಚನಾ ಸಭೆ ನಡೆಯಿತು. ಬಸ್‌ಗಳು ಸಮಯ ಪಾಲನೆ ಮಾಡಬೇಕು ಹಾಗೂ ಎಕ್ಸ್‌ಪ್ರೆಸ್ ಬಸ್‌ಗಳ ವೇಗಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂತು.
ಹಸಿತ್ಯಾಜ್ಯ ಸಿಎನ್‌ಜಿ ಮಾರುಕಟ್ಟೆಗೆ ಶೀಘ್ರ ಅನುಮತಿ: ರಾಜೇಶ್ ನಾಯ್ಕ್
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ವಿಲೇವಾರಿಗೆ ತಲೆನೋವಾಗಿದ್ದ ಹಸಿ ತ್ಯಾಜ್ಯವನ್ನು ಉಪಯೋಗಿಸಿಕೊಂಡು ಸಿಎನ್‌ಜಿ (ಕಂಪ್ರೆಸ್ಡ್ ನ್ಯಾಚುರಲ್ ಗ್ಯಾಸ್) ಉತ್ಪಾದಿಸುವ ರಾಜ್ಯದ ಪ್ರಥಮ ಘಟಕವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ತಮ್ಮದೇ ಒಡ್ಡೂರು ಫಾರ್ಮ್ಸ್‌ನಲ್ಲಿ ಸ್ಥಾಪಿಸಿದ್ದು, ಇಲ್ಲಿ ಉತ್ಪಾದನೆಯಾಗುವ ಸಿಎನ್‌ಜಿಯನ್ನು ಮಾರುಕಟ್ಟೆಗೆ ಒದಗಿಸಲು ಭಾರತ ಸರ್ಕಾರದ ಪೆಟ್ರೋಲಿಯಂ ಸಚಿವಾಲಯದಿಂದ ಶೀಘ್ರ ಅನುಮತಿ ದೊರೆಯಲಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು. ಅವರು ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ವಿಶೇಷ ಗೌರವ ಅತಿಥಿಯಾಗಿ ಸಂವಾದ ನಡೆಸಿದರು.
ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ರೋಗಿಗಳ ಪರದಾಟ: ಡಿಎಚ್‌ಒ ವಿರುದ್ಧ ಮಾಜಿ ಶಾಸಕ ಗರಂ
ಬೆಳ್ತಂಗಡಿ ತಾಲೂಕು ತಾಲೂಕು ಆಸ್ಪತ್ರೆಯ ಡಯಾಲಿಸಿಸ್ ರೋಗಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ದ.ಕ. ಜಿಲ್ಲಾ ಆರೋಗ್ಯಾಧಿಕಾರಿಗಳು ಆಸ್ಪತ್ರೆಗೆ ಬೇಕಾಗುವ ವ್ಯವಸ್ಥೆಗಳನ್ನು ಕಲ್ಪಿಸಲು ಗಮನಹರಿಸುತ್ತಿಲ್ಲ, ಯಾರಿಗೂ ಮಾಹಿತಿ ನೀಡದೆ ಮಧ್ಯಾಹ್ನದ ವೇಳೆಯೇ ಬಂದು ಹೋಗಿದ್ದಾರೆ ಎಂದು ಮಾಜಿ ಶಾಸಕ ವಸಂತ ಬಂಗೇರ ಆರೋಪಿಸಿದರು.
< previous
1
...
676
677
678
679
680
681
682
683
684
...
715
next >
Top Stories
ಪುಸ್ತಕಕ್ಕಾಗಿ ‘ತಮಿಳು’ ಕನ್ನಡಾಭಿಮಾನಿಯ ವರ್ಷಪೂರ್ತಿ ಸಂಚಾರ!
ಹಿಂದಿ, ಇಂಗ್ಲಿಷ್ ದಾಳಿಯಿಂದ ಕನ್ನಡ ರಕ್ಷಿಸಬೇಕಿದೆ : ಡಿಕೆಶಿ
ಸಮಾಜಮುಖಿಯಾಗಿದ್ದರೆ ಬದುಕು ಸಾರ್ಥಕ : ಸಿಎಂ ಸಿದ್ದರಾಮಯ್ಯ
‘ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲು ತನ್ನಿ’ : ನಾರಾಯಣಗೌಡ
ಎರಡೂ ಕಣ್ಣಿನ ದೃಷ್ಟಿ ಕಳೆದುಕೊಂಡ ನಂತರ : ಕತ್ತಲ ಹಗಲುಗಳು