• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ವಾರ್ಷಿಕ ಕ್ರೀಡಾಕೂಟ: ೨ನೇ ದಿನವೂ ಆಳ್ವಾಸ್ ಪಾರಮ್ಯ
ರಾಜೀವ್ವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ವಾರ್ಷಿಕ ಕ್ರೀಡಾಕೂಟ ಅಥ್ಲೆಟಿಕ್ಕ್‌ ಚಾಂಪಿಯನ್ನ್‌ ಶಿಪ್ಪ್‌: ಎರಡನೇ ದಿನವೂ ಆಳ್ವಾಸ್ಸ್‌ ಕಾಲೇಜು ವಿದ್ಯಾರ್ಥಿಗಳದ್ದೇ ಪಾರಮ್ಯ, ಹಲವು ಕೂಟ ದಾಖಲೆಗಳು
ಕ್ರೀಡೆಯಿಂದ ದೈಹಿಕ - ಮಾನಸಿಕ ಸದೃಢತೆ ಸಾಧ್ಯ: ಡಿಸಿ ವಿದ್ಯಾಕುಮಾರಿ
ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢತೆಗೆ ಕ್ರೀಡಾಕೂಟಗಳು ಸಹಕಾರಿ: ಉಡುಪಿ ಪೊಲೀಸರ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ
ನಾಳೆ ಸಹಕಾರ, ನವೋದಯ ಸ್ವಸಹಾಯ ಸಂಘಗಳ ಜಿಲ್ಲಾ ಕ್ರೀಡಾಕೂಟ
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್‌ ಸಹಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರ ‘ಜಿಲ್ಲಾ ಮಟ್ಟದ ಕ್ರೀಡಾಕೂಟ’ ನ.30ರಂದು ಬೆಳಗ್ಗೆ 9 ಗಂಟೆಗೆ ಪುತ್ತೂರಿನ ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್‌. ರಾಜೇಂದ್ರ ಕುಮಾರ್‌ ತಿಳಿಸಿದ್ದಾರೆ.
ಪ್ರಾಮಾಣಿಕ ರಾಜಕಾರಣ ಮಾಡಿರುವೆ: ನಳಿನ್‌ ಕುಮಾರ್‌ ಕಟೀಲು
ಪಕ್ಷ ನಿಶ್ಚಯ ಮಾಡುವ ಸಿದ್ಧಾಂತ, ವಹಿಸುವ ಜವಾಬ್ದಾರಿಗೆ ಬದ್ಧನಾಗಿ ಕೆಲಸ ನಿರ್ವಹಿಸುವುದಷ್ಟೇ ನನ್ನ ಕೆಲಸವಾಗಿದೆ. ರಾಷ್ಟ್ರೀಯ ವಿಚಾರಧಾರೆಯಲ್ಲಿ ಬೆಳೆದ ತಾನು ಕೊಟ್ಟಿರುವ ಜವಾಬ್ದಾರಿಯಲ್ಲಿ ಮಹಾನ್ ಸಾಧನೆ ಮಾಡಿದ್ದೇನೆ ಎಂದು ಹೇಳುವುದಿಲ್ಲ, ಬದಲಾಗಿ ಆದರ್ಶವಾಗಿ, ಯಾವುದೇ ಚ್ಯುತಿ ಬಾರದಂತೆ, ಪ್ರಾಮಾಣಿಕ ರಾಜಕಾರಣ ಮಾಡಿದ್ದೇನೆ ಎಂದು ಬಿಜೆಪಿ ನಿಕಪಟೂರ್ವ ರಾಜ್ಯಾಧ್ಯಕ್ಷ, ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಡ್ರಸ್ಸ್‌ ಕೇಸಲ್ಲಿ ಕನಿಷ್ಠ 10 ಮಂದಿ ಬಂಧಿಸಿ: ಆಯೋಗ ಸೂಚನೆ
ಕರಾವಳಿಯಲ್ಲಿ ಕೆಲವು ಅಹಿತಕರ ಘಟನೆಗಳಿಗೆ ಮಾದಕ ವಸ್ತುಗಳು ಕಾರಣ‌. ಹಾಗಾಗಿ ಒಂದು ಡ್ರಗ್ಸ್‌ ಪ್ರಕರಣ ನಡೆದರೆ ಕನಿಷ್ಠ 10 ಮಂದಿಯನ್ನಾದರೂ ಬಂಧಿಸಿ ಎಂದು ಪೊಲೀಸ್ ಇಲಾಖೆಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್‌ ಅಜೀಮ್‌ ನಿರ್ದೇಶನ ನೀಡಿದ್ದಾರೆ.
ಬೆಂಗಳೂರು ಕಂಬಳದಲ್ಲಿ ಮಲೆಕುಡಿಯರ ಕೋಣಗಳಿಗೆ ರೋಚಕ ವಿಜಯ
ಬೆಳ್ತಂಗಡಿ ತಾಲೂಕಿನ ದಿಡುಪೆಯ ಪರಂಬೇರಿನ ನಾರಾಯಣ ಮಲೆಕುಡಿಯ ಅವರ ಮಾಲೀಕತ್ವದ ‘ಗುಂಡ’ ಮತ್ತು ‘ದಾಸ’ ಕೋಣಗಳು ಈ ಸಾಧನೆ ಮಾಡಿವೆ. ಈ ಮೂಲಕ ಆದಿವಾಸಿ ಜನಾಂಗವು ಕಂಬಳ ಕ್ರೀಡೆಯಲ್ಲೂ ಛಾಪು ಮೂಡಿಸಿದಂತಾಗಿದೆ. ಧನಂಜಯ ಗೌಡ ಸರಪಾಡಿ ಕೋಣಗಳನ್ನು ಓಡಿಸಿ ಗಮನ ಸೆಳೆದರು.
207 ನಕಲಿ ಪೌರ ಕಾರ್ಮಿಕರಿಗೆ 27 ಕೋಟಿ ರು. ಪಾವತಿ!
ಕಳೆದ ಏಳು ವರ್ಷಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 207 ನಕಲಿ ಪೌರ ಕಾರ್ಮಿಕರಿಗೆ ಒಟ್ಟು ಸುಮಾರು 27 ಕೋಟಿ ರು. ವೇತನ ಪಾವತಿಯಾಗಿದೆ. ಇದೊಂದು ಬೃಹತ್‌ ಭ್ರಷ್ಟಾಚಾರ ಪ್ರಕರಣವಾಗಿದ್ದು, ಸಮಗ್ರ ತನಿಖೆ ನಡೆಸಬೇಕು ಎಂದು ಪೌರ ಕಾರ್ಮಿಕರ ಹಾಗೂ 4 ನೇ ದರ್ಜೆ ನೌಕರರ ಸಂಘ ಗಂಭೀರ ಆರೋಪ ಮಾಡಿದೆ.
ಬಾಲ್ಯದಲ್ಲಿ ನಾಟಕಗಳಲ್ಲಿ ಭಕ್ತಪ್ರಹ್ಲಾದ, ಕೃಷ್ಣನ ಪಾತ್ರ ಮಾಡುತ್ತಿದ್ದೆ: ಡಾ. ವೀರೇಂದ್ರ ಹೆಗ್ಗಡೆ
ನಾನು ಬಾಲ್ಯದಲ್ಲಿ ಭಕ್ತಪ್ರಹ್ಲಾದ ಮತ್ತು ಕೃಷ್ಣನ ಪಾತ್ರಗಳನ್ನು ಹಾಕಿ ನಾಟಕಗಳಲ್ಲಿ ನಟಿಸುತ್ತಿದೆ: ಜನ್ಮದಿನ ಪ್ರಯುಕ್ತ ನಡೆದ ನೆನಪಿನಂಗಳದಲ್ಲಿ ಕಾರ್ಯಕ್ರಮದಲ್ಲಿ ಢಾ. ವೀರೇಂದ್ರ ಹೆಗ್ಗೆಡೆ
ಮಂಗಳೂರು: ಕರ್ನಾಟಕ ವನ್‌ ಕಚೇರಿ ಅವ್ಯವಸ್ಥೆ ವಿರುದ್ಧ ಹೋರಾಟಗಾರ ಜೆರಾರ್ಡ್‌ ಟವರ್ಸ್‌ ವಿಭಿನ್ನ ಪ್ರತಿಭಟನೆ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಸೇರಿದಂತೆ ಸಾರ್ವಜನಿಕರಿಗೆ ವಿವಿಧ ರೀತಿಯ ರೀತಿಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುತ್ತಿರುವ ಕದ್ರಿಯ ಕರ್ನಾಟಕ ವನ್‌ ಕಚೇರಿಯ ಅವ್ಯವಸ್ಥೆ ವಿರೋಧಿಸಿ ಸಾಮಾಜಿಕ ಹೋರಾಟಗಾರ ಜೆರಾರ್ಡ್‌ ಟವರ್ಸ್‌ ಅವರು ಶನಿವಾರ ಕಚೇರಿಯಲ್ಲೇ ವಿಭಿನ್ನ ರೀತಿಯ ಪ್ರತಿಭಟನೆಯ ಮೂಲಕ ಗಮನ ಸೆಳೆದರು.
ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣ: ಹೆಚ್ಚುವರಿ ಫ್ಲ್ಯಾಟ್‌ ಫಾರಂನಿಂದ ಪ್ರಾಯೋಗಿಕ ರೈಲು ಓಡಾಟ
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಬಹುನಿರೀಕ್ಷಿತ 4 ಮತ್ತು 5 ಫ್ಲ್ಯಾಟ್‌ಫಾರಂ ಕಾಮಗಾರಿ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಶನಿವಾರದಿಂದಲೇ ಈ ಫ್ಲ್ಯಾಟ್‌ಫಾರಂನಿಂದ ಪ್ರಾಯೋಗಿಕವಾಗಿ ರೈಲು ಸಂಚಾರ ಆರಂಭಿಸಲಾಗಿದೆ.
  • < previous
  • 1
  • ...
  • 685
  • 686
  • 687
  • 688
  • 689
  • 690
  • 691
  • 692
  • 693
  • ...
  • 714
  • next >
Top Stories
ಈ ಬಾರಿ ಮಳೆ ಹೆಚ್ಚು, ಕೃಷಿ ಹಾನಿ ಕಮ್ಮಿ!
ದೇಶ ಯಾವುದಾದರೇನು ಕನ್ನಡ ಕಂಪನು ಮೆರೆವೆನು
ಕೈಗಾರಿಕಾ ತ್ಯಾಜ್ಯದಿಂದ ಜಲಮಾಲಿನ್ಯ: ನರೇಂದ್ರಸ್ವಾಮಿ
‘ಅಲೆಮಾರಿಗಳಿಗೆ 1% ಮೀಸಲು ಬಗ್ಗೆ ತಜ್ಞರ ಜತೆ ಚರ್ಚೆ’
ಇಂದಿರಾರ ಆದರ್ಶವನ್ನು ಎಲ್ಲರೂ ಪಾಲಿಸಬೇಕು : ಸಿದ್ದರಾಮಯ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved