ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದಿಂದ ಭಾರತೀಯ ಸೇನೆಗೆ 1.77 ಲಕ್ಷ ರೂ. ದೇಣಿಗೆಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ವತಿಯಿಂದ ಮಂಗಳಾರಾಮ ಕೇಂದ್ರದ ರಾಮ ನಾಮ ಜಪಕರು ಭಾರತೀಯ ಸೇನೆಯ ನಿಧಿಗಾಗಿ ಸಂಗ್ರಹಿಸಿದ ಒಟ್ಟು 1,77,777 ರು.ವನ್ನು ದೇಣಿಗೆಯಾಗಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ನಗರದ ರಥಬೀದಿಯ ಶಾಖಾ ಮಠದಲ್ಲಿ ಹಸ್ತಾಂತರಿಸಿದ್ದಾರೆ.