ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ಚಿಕಿತ್ಸೆ ಮಾದರಿ: ಜಗದೀಶ್ ಶೆಟ್ಟರ್
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆದು ನಂತರ ಮೆಚ್ಚುಗೆ ವ್ಯಕ್ತಪಡಿಸುತ್ತ ಸಾರ್ವಜನಿಕರ ಆರೋಗ್ಯ ವೃದ್ಧಿಗೆ ಪ್ರಕೃತಿ ಚಿಕಿತ್ಸಾ ಸೌಲಭ್ಯ ಕಲ್ಪಿಸಿದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಇಸ್ರೇಲ್ ಕನ್ನಡಿಗರ ರಕ್ಷಣೆಗೆ ವಿದೇಶಾಂಗ ಇಲಾಖೆಗೆ ಪತ್ರ: ನಳಿನ್ ಕುಮಾರ್ ಕಟೀಲ್
ಇಸ್ರೇಲ್‌ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆ ಎಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ. ಯಾರಿಗೂ ಅಪಾಯ ಆಗದಂತೆ ಅವರಿಗೆ ರಕ್ಷಣೆ ಒದಗಿಸುತ್ತೇವೆ ಎಂದಿದ್ದಾರೆ.
ಇಸ್ರೇಲ್ ಯುದ್ಧ: ತಾಯ್ನಾಡಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ: ಪ್ರದೀಪ್ ಕೊಯಿಲ
ಯುದ್ಧ ನಡೆಯುತ್ತಿರುವ ಇಸ್ರೇಲ್‌ನಲ್ಲಿ ದ.ಕ. ಜಿಲ್ಲೆಯವರು ಸಾಕಷ್ಟು ಮಂದಿ ಉದ್ಯೋಗದಲ್ಲಿದ್ದು, ಯುದ್ಧದ ನಡುವೆಯೂ ಎಲ್ಲರೂ ಇಲ್ಲಿ ಸುರಕ್ಷಿತವಾಗಿದ್ದಾರೆ. ಆದ್ದರಿಂದ ತಾಯ್ನಾಡಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ.
ಕಟ್ಟೆಚ್ಚರದ ನಡುವೆ ಇಸ್ರೇಲ್ ಒಳಭಾಗ ಸಂಪೂರ್ಣ ಸುರಕ್ಷಿತ
ಇಸ್ರೇಲ್ ತನ್ನ ಮೇಲಿನ ಹಠಾತ್ ಆಕ್ರಮಣದಿಂದ ಆಕ್ರೋಶಗೊಂಡು ಯುದ್ದ ಘೋಷಿಸಿರುವುದರಿಂದ ನಾವೆಲ್ಲಾ ಕಟ್ಟೆಚ್ಚರದಿಂದ ಇದ್ದೇವೆಯಾದರೂ ಸದ್ಯ ಭಾರತೀಯರೆಲ್ಲರೂ ಸುರಕ್ಷಿತರಾಗಿದ್ದೇವೆ. ಮಿಸೈಲ್ ಅಪ್ಪಳಿಸುವ ಶಬ್ದ ದಿನ ನಿತ್ಯ ಕೇಳಿಸುತ್ತಿದೆಯಾದರೂ ಇಸ್ರೇಲ್ ಒಳಭಾಗ ಸಂಪೂರ್ಣ ಸುರಕ್ಷಿತವಾಗಿದೆ.
ಡಾ. ಕಾರಂತರ ಪ್ರಯೋಗಗಳಿಗೆ ಬಾಲನವ ನೆಲೆಮನೆ: ಡಾ. ತಾಳ್ತಜೆ
ಪುತ್ತೂರಿನ ಪರ್ಲಡ್ಕ ಬಾಲವನದಲ್ಲಿ ನಡೆದ ಡಾ. ಶಿವರಾಮ ಕಾರಂತರ ಜನ್ಮದಿನೋತ್ಸವ ಸಮಾರಂಭದಲ್ಲಿ ಕಾರಂತ ಸ್ಮರಣೆ.
ಸನಾತನ ಧರ್ಮ ವಿರೋಧಿ ವ್ಯರ್ಥಾಲಾಪ ನಿಲ್ಲಿಸೋಣ: ಶ್ರೀ ಅಖಿಲೇಶ್ವರಾನಂದಗಿರಿ
ಎಂಜಿಎಂ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್‌ನ 60ನೇ ವರ್ಷಾಚರಣೆಯ ಅಂಗವಾಗಿ ನಡೆದ ಹಿಂದೂ ಸಮಾಜೋತ್ಸವ.
‘ಇಳಿಮುಖಗೊಂಡ ಸ್ಫೋಟದ ಸದ್ದು, ಕೇಳಿಬಾರದ ಸೈರನ್ ಎಚ್ಚರಿಕೆ...’
ಮೂರು ದಿನಗಳಿಂದ ಬಿಕೋ ಎನ್ನುತ್ತಿದ್ದ ಕಿಯಾತ್‌ಗಾಟ್‌ನಲ್ಲಿ ಜನಜೀವನ ಮಂಗಳವಾರ ಸಹಜ ಸ್ಥಿತಿಗೆ ಬರಲಾರಂಭಿಸಿದೆ. ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿದಿದೆ.
ಗಾಜಾಪಟ್ಟಿ ಸುತ್ತ ಇಡೀ ದಿನ ರಾಕೆಟ್ ಮೊರೆತ, ಸೈರನ್ ಎಚ್ಚರಿಕೆ...
ಹಮಾಸ್ ಉಗ್ರರು ಜನವಸತಿ ಪ್ರದೇಶವನ್ನು ಗುರಿಯಾಗಿಸಿ ರಾಕೆಟ್ ಉಡಾಯಿಸುತ್ತಿರುವ ಹಿನ್ನೆಲೆಯಲ್ಲಿ ಸಂಭಾವ್ಯ ಪ್ರಾಣಹಾನಿ ತಪ್ಪಿಸುವ ಸಲುವಾಗಿ ಇಸ್ರೇಲ್ ಸರ್ಕಾರ ಈ ಸೂಚನೆ ಹೊರಡಿಸಿದೆ. ಗಾಜಾಪಟ್ಟಿಯ ಸುತ್ತಮುತ್ತಲಿನ ಸುಮಾರು 20- 25 ಕಿ.ಮೀ. ದೂರದ ವರೆಗೂ ರಾಕೆಟ್ ಉಡಾವಣೆಯ ಮೊರೆತ ಕೇಳುತ್ತಲೇ ಇದೆ.
ಹಿಂದೂ ಮೇಲಿನ ಆಕ್ರಮಣ ವಿರುದ್ಧ ಶೌರ್ಯ ಅಗತ್ಯ: ಸೂಲಿಬೆಲೆ
ವಿಶ್ವ ಹಿಂದೂ ಪರಿಷತ್ತಿನ 60ನೇ ಷಷ್ಟ್ಯಬ್ದಿಯ ಹಿನ್ನೆಲೆಯಲ್ಲಿ ನಗರದ ಕದ್ರಿ ಮೈದಾನದಲ್ಲಿ ಸೋಮವಾರ ‘ಬಜರಂಗದಳ ಶೌರ್ಯ ಜಾಗರಣ ರಥಯಾತ್ರೆ’ಯ ಬೃಹತ್ ಸಮಾವೇಶ.
ಕಳೆಂಜ ಮನೆ ತೆರವು ಪ್ರಕರಣ: ಜಂಟಿ ಸರ್ವೇಗೆ ಒಪ್ಪಿಗೆ
ಜಂಟಿ ಸರ್ವೇ ನಡೆಸುವವರೆಗೆ ಮನೆ ಮರು ನಿರ್ಮಾಣಕ್ಕೆ ಸಂಬಂಧಿಸಿ ಯಾವುದೇ ಕಾಮಗಾರಿ ನಡೆಸುವುದಿಲ್ಲ. ಒಂದು ವೇಳೆ ಮನೆ ಪ್ರದೇಶ ಅರಣ್ಯ ಎಂದಾದಲ್ಲಿ ತಾವೇ ನಿಂತು ತೆರವುಗೊಳಿಸುವುದಾಗಿ ಶಾಸಕ ಹರೀಶ್ ಪೂಂಜ ಅವರಿಂದ ಡಿ.ಸಿ.ಎಫ್. ಅವರು ಲಿಖಿತ ಹೇಳಿಕೆ ಬರೆಸಿಕೊಂಡರು.
< previous
1
...
723
724
725
726
727
728
729
730
731
next >
Top Stories
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್