ಪುತ್ತೂರು ಮಹಾಲಿಂಗೇಶ್ವರ ದೇವಳ: ವೈಭವದ ಶಿವರಾತ್ರಿ ಸಂಪನ್ನಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಜಾಗರಣೆ, ಜಾತ್ರೆ ಸಹಿತವಾಗಿ ಪೂರ್ವಶಿಷ್ಟ ಪದ್ಧತಿಯಂತೆ ಮಹಾರುದ್ರಯಾಗ, ಶತರುದ್ರಾಭಿಷೇಕ, ಬಿಲ್ವಾರ್ಚನೆ ಸೇವೆ ನಡೆಯಿತು. ದೇವಳದ ಒಳಗಾಂಣ, ಹೊರಾಂಗಣ, ಗದ್ದೆಯಲ್ಲಿ ಭಜನೆ, ನೃತ್ಯ ಭಜನೆ, ನಟರಾಜ ವೇದಿಕೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ಪ್ರದರ್ಶನ ನಡೆಯಿತು.