ದ.ಕ. ಜಿಲ್ಲಾ ಪೊಲೀಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಕರ್ನಾಟಕ ಪೊಲೀಸ್ ದೂರು ಪ್ರಾಧಿಕಾರಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಾಧಿಕಾರವು ದ.ಕ. ಜಿಲ್ಲಾ ಪೊಲೀಸ್ ಇಲಾಖೆಗೆ ಕಾರಣ ಕೇಳಿ ನೋಟಿಸ್ ನೀಡಿದೆ.