ಜೆಪ್ಪು ಮಹಾಕಾಳಿ ಪಡ್ಪು ಅಂಡರ್‌ಪಾಸ್: ಜು.15ರ ವೇಳೆಗೆ ಒನ್‌ವೇ ಸಂಚಾರ ಮುಕ್ತಜೆಪ್ಪು ಮಹಾಕಾಳಿಪಡ್ಪು ಅಂಡರ್‌ಪಾಸ್‌ನಲ್ಲಿ ಮಳೆಯಿಂದಾಗಿ ನೀರು ತುಂಬಿದ್ದು, ಕಾಮಗಾರಿ ನಡೆಸಲು ತೊಡಕಾಗಿದೆ. ನೀರು ಖಾಲಿ ಮಾಡಿ ಕಾಮಗಾರಿ ಮುಂದುವರಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಮಾರ್ಟ್‌ಸಿಟಿ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸಂಸದ ಬ್ರಿಜೇಶ್ ಚೌಟ ಸೂಚನೆ ನೀಡಿದರು.