ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
dakshina-kannada
dakshina-kannada
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಳಿಯ ಶಂಕರ ಭಟ್ ಬರೆದಿರುವ ಕಣಚೂರು ಮೋನು ಆತ್ಮಚರಿತ್ರೆ ಲೋಕಾರ್ಪಣೆ ಇಂದು
ಕಣಚೂರು ಸಮೂಹ ಸಂಸ್ಥೆಗಳ ಸ್ಥಾಪಕ ಯು.ಕಣಚೂರು ಮೋನು ಇವರ ಆತ್ಮಚರಿತ್ರೆಯನ್ನು ಮುಳಿಯ ಶಂಕರ್ ಭಟ್ ಬರೆದಿದ್ದು, ಆಂಗ್ಲ ಭಾಷೆಗೆ ಬಾಲಕೃಷ್ಣ ಹೊಸಮಣಿ ಇವರು ತರ್ಜುಮೆ ನಡೆಸಿದ್ದಾರೆ. ಒಟ್ಟು 382 ಪುಟಗಳ ಸುದೀರ್ಘ ಜೀವನ ಚರಿತ್ರೆಯನ್ನು ಪುಸ್ತಕ ಒಳಗೊಂಡಿದೆ. ಕೃತಿ ಮಂಗಳವಾರ ಬಿಡುಗಡೆಗೊಳ್ಳಲಿದೆ.
ಮಾ.8ರಂದು ‘ಮೂಡೂರು-ಪಡೂರು’ ಜೋಡುಕರೆ ಕಂಬಳ
ನಾವೂರು ಗ್ರಾಮದ ಕೂಡಿಬೈಲಿನಲ್ಲಿ 14ನೇ ‘ಮೂಡೂರು-ಪಡೂರು’ ಜೋಡುಕರೆ ಬಯಲು ಕಂಬಳ ಮಾರ್ಚ್ 8ರಂದು ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಭಾಗವಹಿಸುವರು ಎಂದು ಕಂಬಳ ಸಮಿತಿ ಗೌರವಾಧ್ಯಕ್ಷ ಬಿ.ರಮಾನಾಥ ರೈ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಶನಿವಾರ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿ ಮಾಹಿತಿ ನೀಡಿದ್ದಾರೆ.
ಮುಡಿಪು ಸರ್ಕಾರಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನೆಯ 2024 25ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ದ. ಕ. ಹಿ. ಪ್ರಾ. ಶಾಲೆ ಬೋಳ್ಯಾರು ಫೆ. 20ರಂದು ಜರುಗಿತು.
5ಸೆಂಟ್ಸ್ ಕಾಲೋನಿ ಪ್ರದೇಶದಲ್ಲಿ ಕಲ್ಲಿನ ಕ್ವಾರಿ: ಪಾಲಡ್ಕ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ
ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಪಲ್ಲದಮೇಲು ಪ್ರದೇಶದಲ್ಲಿ ಹಲವು ಮನೆಗಳಿದ್ದು, ಇಲ್ಲಿ ಕಲ್ಲಿನ ಹೊಸ ಕ್ವಾರಿ ಕಾರ್ಯಾಚರಿಸುತ್ತಿದೆ. ಸ್ಥಳೀಯರು ಹೆಚ್ಚಿನ ತೊಂದರೆಯಾಗುತ್ತಿದ್ದು, ಪರಿಸರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಪರಿಸರದ ಗ್ರಾಮಸ್ಥರು ಗ್ರಾಮಸಭೆಯಲ್ಲಿ ಅಳಲು ತೋಡಿಕೊಂಡರು.
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ಕಾವಿ ಕಲೆಯ ಕಾರ್ಯಾಗಾರ
ಕಾವಿ ಆರ್ಟ್ ಫೌಂಡೇಶನ್ ಹಾಗೂ ಭಾವನಾ ಪ್ರತಿಷ್ಠಾನವು ಗುಡ್ ಫಾರ್ ಗುಡ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬಿಕರ್ನಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಅಳಿವಿನಂಚಿನಲ್ಲಿರುವ ದೇಸಿ ಕಲಾಪ್ರಕಾರವಾದ ಕರಾವಳಿಯ ಕಾವಿ ಕಲೆಯನ್ನು ಕಲಿಸಿ ಕೊಡುವ ಒಂದು ದಿನದ ಕಾರ್ಯಾಗಾರ ನಡೆಯಿತು.
ಹೆರಿಗೆ ವೇಳೆ ಹೊಟ್ಟೆಯೊಳಗೇ ಉಳಿದ ಬಟ್ಟೆ: ಕ್ರಮಕ್ಕೆ ಆಗ್ರಹ
ತನ್ನ ಪತ್ನಿಯ ಹೆರಿಗಯ ಸಂದರ್ಭ ವೈದ್ಯರ ನಿರ್ಲಕ್ಷ್ಯದಿಂದ ಹೊಟ್ಟೆಯಲ್ಲೇ ಬಟ್ಟೆ ಉಳಿದು, ಸೋಂಕಿಗೆ ಕಾರಣವಾದ ಬ್ಯಾಕ್ಟೀರಿಯ ದೇಹದ ವಿವಿಧ ಭಾಗಕ್ಕೆ ಹೋದ ಕಾರಣ ಪತ್ನಿಯ ಪರಿಸ್ಥಿತಿ ಗಂಭೀರ ಸ್ಥಿತಿಗೆ ತಲುಪಿತ್ತು. ಮೂರು ತಿಂಗಳಿನಿಂದ ದೈಹಿಕ ಮತ್ತು ಮಾನಸಿಕ ಯಾತನೆಯಲ್ಲಿ ದಿನಕಳೆಯುವ ಸ್ಥಿತಿ ನಿರ್ಮಾಣವಾಗಿದ್ದು, ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕೆಂದು ಮಹಿಳೆಯ ಪತಿ, ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬಂಗಾರಡ್ಕ ನಿವಾಸಿ ಗಗನ್ ದೀಪ್ ಬಿ. ಆಗ್ರಹಿಸಿದ್ದಾರೆ.
ದೌರ್ಜನ್ಯ ಪ್ರಕರಣಗಳ ಸಮರ್ಪಕ ಪರಿಶೀಲನೆಗೆ ದಲಿತ ಮುಖಂಡರ ಆಗ್ರಹ
ಮಂಗಳೂರು ಪೊಲೀಸ್ ಕಮಿಷನರ್ರ ಕಚೇರಿಯಲ್ಲಿ ಭಾನುವಾರ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಪರಿಶಿಷ್ಟಜಾತಿ, ಪರಿಶಿಷ್ಟಪಂಗಡದ ಮಾಸಿಕ ಕುಂದುಕೊರತೆಯ ಜಂಟಿ ಸಭೆ ನಡೆಯಿತು.
ಧರ್ಮ ಪಾಲನೆ ಕ್ಷತ್ರಿಯರ ಜವಾಬ್ದಾರಿ : ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಪಾಲೇಮಾರ್ ಗಾರ್ಡನ್ನಲ್ಲಿ ಎರಡು ದಿನಗಳ ಕ್ಷಾತ್ರ ಸಂಗಮ ರಾಮಕ್ಷತ್ರಿಯರ ಸಮಾವೇಶದ ಸಮಾರೋಪ ಸಮಾರಂಭ ನಡೆಯಿತು.
ಆಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ವಯೋ ನಿವೃತ್ತಿ: ಬೀಳ್ಕೊಡುಗೆ
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಅಂಬುಲೆನ್ಸ್ ಚಾಲಕನಾಗಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ವಾಹನ ಚಾಲಕನಾಗಿ ಸುಮಾರು 26 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಅಬ್ದುಲ್ ರಝಾಕ್ ಅವರಿಗೆ ವಿದಾಯ ಕೂಟ ಕಾರ್ಯಕ್ರಮ ಫೆ. 19 ರಂದು ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ನಡೆಯಿತು.
ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ
ಪಾದಯಾತ್ರಿಗಳಿಗೆ ಅಡುಗೆ, ವಸತಿ ಇತ್ಯಾದಿಗಳಿಗೆ ದೇವಸ್ಥಾನದಲ್ಲಿ ವ್ಯವಸ್ಥೆ ಕಲ್ಪಿಸುವುದು,ಸ್ವಚ್ಛತೆ ಕುರಿತು ಮಾಹಿತಿ, ಕುಡಿಯುವ ನೀರಿನ ವ್ಯವಸ್ಥೆ,ಅಗತ್ಯ ಸಂದರ್ಭಕ್ಕೆ ವಾಹನ, ಆರೋಗ್ಯ ಮುನ್ನೆಚ್ಚರಿಕೆ ಇತ್ಯಾದಿಗಳ ಕುರಿತು ತೀರ್ಮಾನಿಸಲಾಯಿತು.
< previous
1
...
74
75
76
77
78
79
80
81
82
...
548
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ