ದ್ವಾರಕೋತ್ಸವ: ಸನ್ಮಾನ, ಪ್ರತಿಭಾ ಪುರಸ್ಕಾರ, ಪುಸ್ತಕಗಳ ಬಿಡುಗಡೆ, ವಿಚಾರಗೋಷ್ಠಿದ್ವಾರಕಾ ಪ್ರತಿಷ್ಠಾನದ ವತಿಯಿಂದ ಭಾನುವಾರ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯ ಗೋಕುಲ ಬಡಾವಣೆಯಲ್ಲಿ ೫ನೇ ವರ್ಷದ ‘ದ್ವಾರಕೋತ್ಸವ’-೨೦೨೫ ಸನ್ಮಾನ, ಪ್ರತಿಭಾ ಪುರಸ್ಕಾರ, ದ್ವಾರಕಾ ಪ್ರಕಾಶನದಿಂದ ಹೊಸ ಪುಸ್ತಕ ಬಿಡುಗಡೆ, ವಿಚಾರಗೋಷ್ಠಿ, ಸಾಂಸ್ಕೃತಿ ಕಾರ್ಯಕ್ರಮ ನಡೆಯಿತು.