• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಗರಗುಡ್ಡೆ ಅಲ್ ಮದ್ರಸತುಲ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಸಾಧಕರಿಗೆ ಅಭಿನಂದನೆ
ಮೂಲ್ಕಿ ಸಮೀಪದ ಅಂಗರಗುಡ್ಡೆ ಅಲ್ ಮದ್ರಸತುಲ್ ಬದ್ರಿಯಾ ಜುಮ್ಮಾ ಮಸೀದಿ ಹಾಗೂ ಎಸ್‌ಕೆ ಎಸ್‌ಬಿವಿ ಅಂಗರಗುಡ್ಡೆ ಮದರಸ ಮಕ್ಕಳ ವತಿಯಿಂದ ಮದರಸ ಹಾಲ್‌ನಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ನಡೆಯಿತು.
ಬ್ಯಾಂಕ್ ಖಾತೆ, ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಕಾರ್ಯಕ್ರಮ
ಪಾಲಡ್ಕ ಗ್ರಾಮ ಪಂಚಾಯಿತಿ ಹಾಗೂ ಕೆನರಾ ಬ್ಯಾಂಕ್ ಪುತ್ತಿಗೆ ಶಾಖೆ ವತಿಯಿಂದ ‘ಜನ್‌ಧನ್’ (ಜೀರೋ ಬ್ಯಾಲನ್ಸ್) ಖಾತೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಮಾಹಿತಿ ಹಾಗೂ ನೋಂದಣಿ ಕಾರ್ಯಕ್ರಮ ಮೇ 14 ರಂದು ಪೂಪಾಡಿಕಲ್ಲು ನಾರಾಯಣಗುರು ಸಭಾಭವನದಲ್ಲಿ ನಡೆಯಿತು.
ಕಡಲ್ಕೊರೆತ ಕಾಮಗಾರಿ: ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
ಸರ್ಕಾರವು ಸಮುದ್ರ ಪ್ರತಿಬಂಧಕ ಕಾಮಗಾರಿಗಳಿಗೆ ಕರಾವಳಿ ತೀರದ 3 ಜಿಲ್ಲೆಗಳಿಗೆ 200 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಅಲ್ಲಲ್ಲಿ ಅಲ್ಪ ಸ್ವಲ್ಪ ಕಾಮಗಾರಿ ನಡೆಸುವ ಬದಲು ಅತಿ ಹೆಚ್ಚು ಕಡಲ ಕೊರೆತ ಉಂಟಾಗುವ ಪ್ರದೇಶಗಳಲ್ಲಿ ನಿರ್ದಿಷ್ಟ ಕಾಮಗಾರಿ ನಡೆಸಿ ಪೂರ್ಣಗೊಳಿಸುವಂತೆ ಖಾದರ್‌ ಸೂಚಿಸಿದರು.
ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪುಡಾ ಅಧ್ಯಕ್ಷರ ವಿರುದ್ದ ಬಿಜೆಪಿ ದೂರು
ದೇಶದ ಪ್ರಧಾನ ಮಂತ್ರಿಗಳ ವಿರುದ್ಧ ಫೇಸ್ ಬುಕ್ ಪೇಜ್‌ನಲ್ಲಿ ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ) ಅಧ್ಯಕ್ಷ ಅಮಳ ರಾಮಚಂದ್ರ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಬಿಜೆಪಿಯಿಂದ ನಗರ ಠಾಣೆಯ ಪೊಲೀಸರಿಗೆ ಬುಧವಾರ ದೂರು ನೀಡಲಾಗಿದೆ.
ಬೆಳ್ತಂಗಡಿಯ ೨೦೦೦ ಕಡತ ಪೋಡಿಮುಕ್ತ ಮಾಡಿ ವಿತರಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮೇ ೧೬ರಂದು ಪಡೀಲ್‌ನಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಉದ್ಘಾಟನೆ ಮಾಡಲಿದ್ದು, ಈ ಸಂದರ್ಭದಲ್ಲಿ ಬೆಳ್ತಂಗಡಿಯ ೨೦೦೦ ಸಹಿತ ಜಿಲ್ಲೆಯ ೧೦ ಸಾವಿರ ಮಂದಿಗೆ ಜಮೀನು ಪೋಡಿ ಮಾಡಿ ಆರ್‌ಟಿಸಿ ಕೊಡುವ ಹಾಗೂ ಇತರ ಸೌಲಭ್ಯ ವಿತರಣೆ ನಡೆಯಲಿದೆ.
ಪುತ್ತೂರು ದೇವಳದಲ್ಲಿ ಪ್ರತಿಷ್ಠಾ ಬಂಡಿ ಉತ್ಸವ, ವರ್ಧಂತ್ಯುತ್ಸವ
ದೇವಳದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಮತ್ತು ವಿ.ಎಸ್. ಭಟ್ ಅವರ ವೈದಿಕತ್ವದಲ್ಲಿ ಬೆಳಗ್ಗೆ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ನಡೆಯಿತು. ರಾತ್ರಿ ದೇವರ ಉತ್ಸವ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕಿ ಉತ್ಸವ, ಬಂಡಿ ಉತ್ಸವ ನಡೆಯಿತು.
ದೇಶದ ಅತಿದೊಡ್ಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ನಾಳೆ ಉದ್ಘಾಟನೆ
2016ರಲ್ಲಿ 75 ಕೋಟಿ ರು. ಅನುದಾನ ನೀಡಿ ಆಗ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದರು. ನಂತರದ 2 ವರ್ಷಗಳ ಕಾಲ ಕಾಮಗಾರಿ ಭರದಿಂದ ನಡೆದರೂ ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುದಾನವನ್ನೇ ನೀಡದೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸ್ಪೀಕರ್‌ ಯು.ಟಿ. ಖಾದರ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಮುತುವರ್ಜಿಯಿಂದ ಹೆಚ್ಚುವರಿ 20 ಕೋಟಿ ರು. ಅನುದಾನ ನೀಡಿ ಕಾಮಗಾರಿಯನ್ನು ಸಂಪೂರ್ಣಗೊಳಿಸಲಾಗಿದೆ ಎಂದು ಮಂಜುನಾಥ ಭಂಡಾರಿ ಹೇಳಿದ್ದಾರೆ.
ಕಂಡೇವುದ ಆಯನ: ಮೀನು ಹಿಡಿಯುವ ಜಾತ್ರೆ ಸಂಪನ್ನ
ಬೆಳಗ್ಗೆ ಕಂಡೇವು ಬೀಡಿನ ಮುಕ್ಕಾಲ್ದಿ ದೈವದ ಪ್ರಸಾದ ತಂದು ಹೊಳೆಗೆ ಹಾಕಿದ ಬಳಿಕ ನೀರಿಗಿಳಿಯಲು ಸಿಡಿಮದ್ದು ಸಿಡಿಸಲಾಯಿತು. ನಂತರ ಭಕ್ತರು ಹೊಳೆಗೆ ಇಳಿದು ಮೀನು ಹಿಡಿಯಲು ಆರಂಭಿಸಿದರು. ಮೀನು ಹಿಡಿದವರು ತಮಗೆ ಬೇಕಾದಷ್ಟು ಉಳಿಸಿ ಉಳಿದವುಗಳನ್ನು ಅಲ್ಲಿಯೇ ಮಾರಾಟ ಮಾಡಿದ್ದು, ಗ್ರಾಮಸ್ಥರು ಮೀನುಗಳನ್ನು ಖರೀದಿಸಿದ್ದಾರೆ.
ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಧಾನಿ ಅವಹೇಳನ ಆರೋಪ: ಪುತ್ತೂರು ಪುಡಾ ಅಧ್ಯಕ್ಷರಿಂದ ಪ್ರತಿದೂರು
ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಅವರು ಪ್ರತಿದೂರು ನೀಡಿ, ಫೇಸ್ ಬುಕ್ ಪೋಸ್ಟ್‌ನಲ್ಲಿ ಹಾಕಿರುವ ವಿಚಾರವನ್ನು ತಿರುಚಿ ಬಿಜೆಪಿಯವರು ಪ್ರಧಾನ ಮಂತ್ರಿ ಹಾಗೂ ತನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಪುತ್ತೂರು: ಉಪವಿಭಾಗ ಮಟ್ಟದ ಜಾಗೃತಿ, ಉಸ್ತುವಾರಿ ಸಮಿತಿ ಸಭೆ
ಪುತ್ತೂರಿನ ತಾಲೂಕು ಆಡಳಿತ ಸೌಧದ ತಹಸೀಲ್ದಾರ್ ಸಭಾಂಗಣದಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ನಿಯಂತ್ರಣ) ಕಾಯ್ದೆ ೧೯೮೯ ಹಾಗೂ ನಿಯಮಗಳು ೧೯೯೫ ತಿದ್ದುಪಡಿ ನಿಯಮಗಳು ೨೦೧೩ ನಿಯಮ ೧(ಎ) ಪ್ರಕಾರ ರಚಿಸಲಾಗಿರುವ ಉಪ ವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯು ಮಂಗಳವಾರ ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಅಧ್ಯಕ್ಷತೆಯಲ್ಲಿ ನಡೆಯಿತು.
  • < previous
  • 1
  • ...
  • 93
  • 94
  • 95
  • 96
  • 97
  • 98
  • 99
  • 100
  • 101
  • ...
  • 656
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved