ಎಂಸಿಸಿ ಬ್ಯಾಂಕ್ 113ನೇ ಸ್ಥಾಪಕರ ದಿನಾಚರಣೆ, ಸಾಧಕರಿಗೆ ಸನ್ಮಾನಮಂಗಳೂರು ಎಂಸಿ.ಸಿ. ಬ್ಯಾಂಕಿನಲ್ಲಿ 113ನೇ ಸಂಸ್ಥಾಪಕರ ದಿನವನ್ನು ಶನಿವಾರ ಮಂಗಳೂರಿನ ಎಂ.ಸಿ.ಸಿ. ಬ್ಯಾಂಕಿನ ಆಡಳಿತ ಕಚೇರಿಯ ಅವರಣದಲ್ಲಿ ಆಚರಿಸಲಾಯಿತು. ಬ್ಯಾಂಕಿನ ಸಂಸ್ಥಾಪಕ ಪಿ.ಎಫ್.ಎಕ್ಸ್. ಸಲ್ಡಾನಾ ಭಾವಚಿತ್ರಕ್ಕೆ ಗೌರವ ಸಲ್ಲಿಸಿ, ಸಹಕಾರಿ ವಲಯದಲ್ಲಿ ಬ್ಯಾಂಕಿನ ನಿರಂತರ ಪ್ರಗತಿಯನ್ನು ಸ್ಮರಿಸಲಾಯಿತು.