• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಿ ಸಂಧಾನಗಳಿಂದ ಶೀಘ್ರ ನ್ಯಾಯ ಕಂಡುಕೊಳ್ಳಿ: ನ್ಯಾ.ಎಂ.ಎಚ್. ಅಣ್ಣಯ್ಯನವರ್
ಪ್ರಸ್ತುತ ಬಹುತೇಕ ಮಂದಿ ದ್ವೇಷ, ಅಸೂಯೆ ಸಾಧಿಸುತ್ತ, ಸಣ್ಣಪುಟ್ಟ ವ್ಯಾಜ್ಯಗಳ ಬಗೆಹರಿಸಲು ನ್ಯಾಯಾಲಯ ಮೆಟ್ಟಿಲು ಏರುತ್ತ ಹಣ ಹಾಗೂ ಸಮಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇದರ ಬದಲಿಗೆ ಸೌಹಾರ್ದದಿಂದ ಸಮಸ್ಯೆಗಳ ಪರಿಹರಿಸಿಕೊಂಡಲ್ಲಿ ಉತ್ತಮ ಬಾಂಧವ್ಯ ಹೊಂದಲು ಸಾಧ್ಯವೆಂಬುದು ಯೋಚಿಸಬೇಕು ಎಂದು ದಾವಣಗೆರೆಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯನವರ್ ಹೇಳಿದ್ದಾರೆ.
ವಿಪ ಚುನಾವಣೆ: ಜೆಡಿಯು ಅಭ್ಯರ್ಥಿಯಾಗಿ ಡಾ. ಕೆ.ನಾಗರಾಜ್‌
ಆಗ್ನೇಯ ಪದವೀಧರ ಕ್ಷೇತ್ರಕ್ಕೆ 2026ರಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಜೆಡಿಯು ಅಭ್ಯರ್ಥಿಯಾಗಿ ಡಾ. ಕೆ.ನಾಗರಾಜ್ ಅವರನ್ನು ಘೋಷಣೆ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಹೇಳಿದ್ದಾರೆ.
ಅಪಘಾತ: ಹೆಡ್ ಕಾನ್‌ಸ್ಟೇಬಲ್ ದುರಂತ ಸಾವು
ದ್ವಿಚಕ್ರ ವಾಹನದಲ್ಲಿ ಕಚೇರಿಗೆ ಹೋಗುತ್ತಿದ್ದ ಸಂದರ್ಭ ರಸ್ತೆ ಅಪಘಾತದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಆಪ್ತ ಸಹಾಯಕ, ಹೆಡ್ ಕಾನ್‌ಸ್ಟೇಬಲ್ ದುರಂತ ಸಾವು ಕಂಡ ಘಟನೆ ನಗರದಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ಹೇಳದೇ ಬಂದು ಕಾಮಗಾರಿ ಪರಿಶೀಲಿಸುವೆ: ಡಿಕೆಶಿ
ಭದ್ರಾ ಡ್ಯಾಂ ಬಲದಂಡೆ ಬಳಿ ಕಾಮಗಾರಿಗೆ 2020ರಲ್ಲೇ ಭೂಮಿಪೂಜೆ ಮಾಡಿದ್ದು, ಈಗ ಬಲದಂಡೆ ನಾಲೆ ಸೀಳಿ ಕಾಮಗಾರಿ ಕೈಗೊಳ್ಳಲಾಗಿದೆ ಎಂಬ ವಿವಾದ ಎದ್ದಿದೆ. ಈ ಹಿನ್ನೆಲೆ ಶೀಘ್ರವೇ ನಾನೇ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸುತ್ತೇನೆ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಭರವಸೆ ನೀಡಿದ್ದಾರೆ.
69 ಅಡಿಗೆ ರಸ್ತೆ ವಿಸ್ತರಣೆ ಶತಸಿದ್ಧ: ದೇವೇಂದ್ರಪ್ಪ
ನನ್ನ ಆಡಳಿತಾವಧಿಯಲ್ಲಿ ಪರಿಹಾರ ಕೊಟ್ಟು ಪಟ್ಟಣದ ಮುಖ್ಯ ರಸ್ತೆಯಿಂದ ಎರಡೂ ಕಡೆ 69 ಅಡಿಗಳವರೆಗೆ ವಿಸ್ತರಣೆ ಮಾಡಿಯೇ ತೀರುವೆ. ತಕ್ಷಣವೇ ಅಂಬೇಡ್ಕರ್ ವೃತ್ತದಿಂದ ಚಳ್ಳಕೆರೆ ರಸ್ತೆವರೆಗೆ ಬರುವ ಸರ್ಕಾರಿ ಮಳಿಗೆಗಳು, ಕಾಪೌಂಡ್‌ಗಳನ್ನು ನಾಳೆಯಿಂದಲೇ ತೆರುವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ, ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಶಾಸಕ ಬಿ.ದೇವೇಂದ್ರಪ್ಪ ಸೂಚನೆ ನೀಡಿದ್ದಾರೆ.
ರೇಣುಕಾಚಾರ್ಯ ಹಣ ಪಡೆದ ಸಾಕ್ಷ್ಯವಿದ್ದರೆ ಬಿಡುಗಡೆ ಮಾಡಿ
ಭದ್ರಾ ಅಚ್ಚುಕಟ್ಟು ರೈತರ ಹಿತಕ್ಕಾಗಿ ಹೋರಾಟ ನಡೆಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಇತರರನ್ನು ನಿರುದ್ಯೋಗಿಗಳು ಎಂದು ಹಗುರ ಮಾತನಾಡಿರುವ ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ ವಿ. ಶಿವಗಂಗಾ ತಕ್ಷಣ ಕ್ಷಮೆ ಕೇಳಬೇಕು ಎಂದು ಹೊನ್ನಾಳಿ ಬಿಜೆಪಿ ಹಾಗೂ ವೀರಶೈವ- ಲಿಂಗಾಯತ ಸಮಾಜದ ಮುಖಂಡರು ಎಚ್ಚರಿಸಿದ್ದಾರೆ.
ಆರ್ಯ ವೈಶ್ಯ ಸಮಾಜ ನಂಬಿಕಸ್ತ ಸಮುದಾಯ: ಅರುಣ್ ಕುಮಾರ್‌
ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಇದರೂ ಗುರು-ಹಿರಿಯರ ಜೊತೆ ಉತ್ತಮವಾದ ಬಾಂಧವ್ಯಗಳನ್ನು ಇಟ್ಟುಕೊಂಡು ಸೌಹಾರ್ಧಯುತವಾಗಿ ಬಾಳುತ್ತೀರುವ ಆರ್ಯವೈಶ್ಯ ಸಮಾಜವು ನಂಬಿಕಸ್ತ ಸಮಾಜವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಕುಮಾರ್ ಹೇಳಿದರು.
ನಾಡಿಗೆ ಒಳ್ಳೆಯ ಮಳೆ, ಬೆಳೆಯಾಗಲಿ
ನಾಡಿಗೆ ಒಳ್ಳೆಯ ಮಳೆ, ಬೆಳೆಯಾಗಲಿ, ನಮ್ಮ ದಾವಣಗೆರೆ ರೈತರು ಸಮೃದ್ಧಿಯಿಂದ ಇರಲಿ, ಪ್ರತಿಯೊಬ್ಬರ ಆಸೆ ಆಕಾಂಕ್ಷೆಗಳಾದ ನಮ್ಮ ಮುಂದಿನ ಭವಿಷ್ಯ, ಆರೋಗ್ಯ, ನಮ್ಮ ಮಕ್ಕಳ ಭವಿಷ್ಯ ಎಲ್ಲವೂ ಕೂಡ ಉಜ್ವಲವಾಗಿರಲಿ ದೇವರು ಇನ್ನೂ ಹೆಚ್ಚಿನ ಶಕ್ತಿ, ಸ್ಫೂರ್ತಿ ನಮ್ಮೆಲ್ಲರಿಗೂ ಕರುಣಿಸಲಿ ಎಂದು ಪುರಿ ಶ್ರೀ ಜಗನ್ನಾಥ ಸ್ವಾಮಿಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರಾರ್ಥಿಸಿದರು.
ವಚನ ಸಾಹಿತ್ಯಕ್ಕೆ ಬೆಳಕು ಚೆಲ್ಲಿದ ಫ.ಗು.ಹಳಕಟ್ಟಿ: ಮಲ್ಲಿಕಾರ್ಜುನಪ್ಪ
ಓಲೆ ಗರಿಗಳಲ್ಲಿ 12ನೇ ಶತಮಾನದ ಶಿವ ಶರಣರು ರಚಿಸಿದಂತಹ ವಚನ ಸಾಹಿತ್ಯವನ್ನು ವಚನಗಳ ಪಿತಾಮಹರಾದ ಫ.ಗು.ಹಳಕಟ್ಟಿ ಅವರು ಸಂಗ್ರಹಿಸಿ ವಚನ ಶಾಸ್ತ್ರಸಾರ ಎಂಬ ಗ್ರಂಥವನ್ನು ಕನ್ನಡದಲ್ಲಿ ಎಲ್ಲರಿಗೂ ಆರ್ಥವಾಗುವಂತೆ ಬರೆದು ವಚನ ಸಾಹಿತ್ಯಕ್ಕೆ ಬೆಳಕು ಚಲ್ಲಿದ ಮಹಾನುಭಾವರು ಎಂದು ಶರಣ ಸಿರಿ ಪ್ರಶಸ್ತಿ ಪುರಸ್ಕೃತ ಗುಳ್ಳಹಳ್ಳಿ ಎಚ್.ಎಸ್.ಮಲ್ಲಿಕಾರ್ಜುನಪ್ಪ ಹೇಳಿದರು.
ತಾಕತ್ತಿದ್ದರೆ ಕಾಂಗ್ರೆಸ್ಸಿಗರು ನಾಲೆ ಕಾಮಗಾರಿ ತಡೆಹಿಡಿಯಲಿ: ಮಾಜಿ ಶಾಸಕ ಎಚ್.ಎಸ್.ಶಿವಶಂಕರ್
ಭದ್ರಾ ಬಲದಂಡೆ ನಾಲೆ ಸೀಳಿ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಬಹು ಗ್ರಾಮಗಳಿಗೆ ನೀರು ಹರಿಸುವ ಅವೈಜ್ಞಾನಿಕ ಕಾಮಗಾರಿಯನ್ನು ತಾಕತ್ತಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಹರಿಹರ ಕಾಂಗ್ರೆಸ್ ಮುಖಂಡರು ತಮ್ಮದೇ ಕಾಂಗ್ರೆಸ್ ಸರ್ಕಾರದ ಮೇಲೆ ಒತ್ತಡ ಹಾಕಿ ತಡೆಹಿಡಿಯಲಿ ಎಂದು ಮಾಜಿ ಶಾಸಕ ಎಚ್.ಎಸ್. ಶಿವಶಂಕರ್ ಸವಾಲು ಹಾಕಿದರು.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 638
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved