• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದಕ ವಸ್ತುಗಳ ವ್ಯಸನದಿಂದ ಸಾಮಾಜಿಕ ವ್ಯವಸ್ಥೆಗೆ ಅಪಾಯ
ಮಾದಕ ವಸ್ತುಗಳ ವ್ಯಸನಿಯಿಂದಾಗಿ ಕೇವಲ ಕುಟುಂಬವಷ್ಟೇ ಅಲ್ಲ, ಇಡೀ ಸಾಮಾಜಿಕ ವ್ಯವಸ್ಥೆಯೇ ಹಾಳಾಗುವ ಅಪಾಯ ಇರುತ್ತದೆ ಎಂದು ಹೊನ್ನಾಳಿ ಪೊಲೀಸ್ ಇನ್‌ಸ್ಪೆಕ್ಟರ್‌ ಎಚ್.ಸುನೀಲ್ ಕುಮಾರ್ ಹೇಳಿದ್ದಾರೆ.
ಮಲ್ಪೆ-ಮೊಳಕಾಲ್ಮೂರು ರಸ್ತೆ 69 ಅಡಿವರೆಗೆ ವಿಸ್ತರಣೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ
ಪಟ್ಟಣದಲ್ಲಿ ಹಾದುಹೋಗಿರುವ ಮಲ್ಪೆ- ಮೊಳಕಾಲ್ಮೂರು ರಾಜ್ಯ ಹೆದ್ದಾರಿ ಮುಖ್ಯ ರಸ್ತೆಯನ್ನು ರಸ್ತೆಯ ಮಧ್ಯ ಭಾಗದಿಂದ ಎರಡೂ ಕಡೆ 69 ಅಡಿಗಳವರೆಗೆ ವಿಸ್ತರಣೆಗೆ ಆಗ್ರಹಿಸಿ ರಸ್ತೆ ಅಗಲೀಕರಣ ಹೋರಾಟ ಸಮಿತಿ ವತಿಯಿಂದ ತಾಲೂಕು ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.
ಕೃಷಿ ತಿದ್ದುಪಡಿ ಕಾಯ್ದೆಗಳ ಹಿಂಪಡೆದು ಮಾತು ಉಳಿಸಿಕೊಳ್ಳಿ
ಹಸಿಹಸಿ ಸುಳ್ಳುಗಳನ್ನು ಹೇಳುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ರೈತರಿಗೆ ಮಾರಕವಾಗಿದೆ. ರಾಜ್ಯದ ಕಾಯ್ದೆಗಳು ರೈತರಿಗೆ ವಿರುದ್ಧವಾಗಿವೆ ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಕಿಡಿಕಾರಿದ್ದಾರೆ.
ಮಾದಕ ವಸ್ತುಗಳಿಗೆ ಬಲಿಯಾಗಬೇಡಿ: ದಿನೇಶ ಶೆಟ್ಟಿ
ವಿದ್ಯಾರ್ಥಿ, ಯುವಜನರು ಗಾಂಜಾ, ಡ್ರಗ್ಸ್ ಮುಂತಾದ ಮಾದಕ ವ್ಯಸನಗಳಿಗೆ ಬಲಿಯಾಗಿ, ಬದುಕು, ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಎಂದು ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.
ಇನ್ನುಳಿದ ಮನೆಗಳಿಗೂ ಶೀಘ್ರ ಹಕ್ಕುಪತ್ರ
ಜನರ ಆಶೀರ್ವಾದದಿಂದ ಈ ಕ್ಷೇತ್ರದ ಶಾಸಕನಾಗಿದ್ದೇನೆ. ನೀವುಗಳು ನನ್ನ ಮೇಲೆ ವಿಶ್ವಾಸ ಇಟ್ಟು ನೀಡಿದ ಮತಗಳಿಗೆ ಚ್ಯುತಿ ಬಾರದ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇನೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.
ವಿದ್ಯುತ್‌ ಬಳಕೆಯಲ್ಲಿ ಹೆಚ್ಚಿನ ಜಾಗೃತಿ ಮುಖ್ಯ
ವಿದ್ಯುತ್ ಬಳಕೆ ವಿಚಾರದಲ್ಲಿ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ವಿದ್ಯುತ್ ತಂತಿಗಳ ಬಳಿ ಮಕ್ಕಳನ್ನು ಆಟವಾಡಲು ಬಿಡಬಾರದು. ವಿದ್ಯುತ್‌ ಸ್ವಿಚ್‌ಗಳು, ವಿದ್ಯುತ್ ಉಪಕರಣಗಳು ಮಕ್ಕಳ ಕೈಗೆ ಸಿಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪೋಷಕರ ಮೇಲಿದೆ ಎಂದು ಬೆಸ್ಕಾಂ ಅಭಿಯಂತರ ಮಂಜನಾಯ್ಕ್ ಹೇಳಿದ್ದಾರೆ.
ಜಗಳೂರು ಕೆರೆಗಳಿಗೆ ನೀರು: ಸಂತಸ
ಬರಪಡೀತ ಜಗಳೂರು ತಾಲೂಕಿನ ೫೭ ಕೆರೆಗಳ ತುಂಬಿಸುವ ತುಂಗಭದ್ರಾ ಏತ ನೀರಾವರಿ ಯೋಜನೆ ಕಳೆದ ವರ್ಷದಿಂದಲೇ ಆರಂಭವಾಗಿದ್ದು, ಈ ವರ್ಷವೂ ಕೆರೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಶನಿವಾರ ಬೆಳಗ್ಗೆಯಿಂದಲೇ ಚಾಲನೆ ನೀಡಲಾಗಿದೆ. ಕರ್ನಾಟಕ ನೀರಾವರಿ ನಿಗಮದ ಎಂಜಿನಿಯರ್‌ಗಳು ನೀರು ಹರಿಯುವುದನ್ನು ಪರಿಶೀಲಿಸಿದ್ದು, ರೈತರ ಮುಖದಲ್ಲಿ ಸಂತಸ ಮನೆ ಮಾಡಿದೆ.
ಮಕ್ಕಳ ಕಲಿಕೆಗೆ ಕೃತಜ್ಞತಾ ಟ್ರಸ್ಟ್‌ ಉತ್ತಮ ಕಾರ್ಯ: ಆರ್.ಆರ್.ಮಠ
ವಿದ್ಯಾರ್ಥಿಗಳ ಉತ್ತಮ ಕಲಿಕೆಗೆ ಹಾಗೂ ಉನ್ನತ ವಿದ್ಯಾಭ್ಯಾಸ ಹೊಂದಲು ಶ್ರಮಿಸುತ್ತಿರುವ ಬೆಂಗಳೂರಿನ ಕೃತಜ್ಞತಾ ಟ್ರಸ್ಟ್ ಉತ್ತಮದಲ್ಲಿ ಅತ್ಯುತ್ತಮ ಕಾರ್ಯ ಎಂದು ಬಡ್ತಿ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಆರ್.ಆರ್.ಮಠ ನುಡಿದರು.
ದಾವಣಗೆರೆಯಲ್ಲಿ ಯುವ ಕಾಂಗ್ರೆಸ್‌ ಸಮಾರಂಭದಲ್ಲಿ ನೂಕಾಟ, ತಳ್ಳಾಟ
ದಾವಣಗೆರೆಯಲ್ಲಿ ನಡೆದ ಯುವ ಕಾಂಗ್ರೆಸ್ ಪದಗ್ರಹಣ ಸಮಾರಂಭ ಬಣ ರಾಜಕೀಯಕ್ಕೆ ಕಾರಣವಾಯಿತು.
ಪ್ರದರ್ಶನ ಕಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ಬೇಕಿದೆ
ಇಂದಿನ ಮಕ್ಕಳು ಕಂಪ್ಯೂಟರ್‌, ಮೊಬೈಲ್‌ ದಾಸರಾಗಿದ್ದಾರೆ. ಅದರಿಂದ ಸ್ವತಂತ್ರ ಆಲೋಚನೆ, ಕ್ರೀಯಾಶೀಲತೆ, ದೈಹಿಕ ಶ್ರಮ ಮರೆತಿದ್ದಾರೆ. ಇದಕ್ಕೆಲ್ಲ ನೃತ್ಯ, ಗಾಯನ, ನಾಟಕ, ದೊಡ್ಡಾಟ, ಸಣ್ಣಾಟ ಮುಂತಾದ ಕಲೆಗಳು ದಿವ್ಯೌಷಧಿ ಆಗಿವೆ. ಓದಿನ ಜತೆಗೆ ಈ ಕಲೆಗಳ ಅಭ್ಯಾಸ ಮುಂದುವರೆಸಿದರೆ ಬೌದ್ಧಿಕ ಬೆಳವಣಿಗೆಯ ಜತೆಗೆ ಸಂವೇಧನಾಶೀಲ ಮನಸು ಹೊಂದಿ ಸುಸಂಸ್ಕೃತ ಪ್ರಜೆಗಳಾಗುತ್ತಾರೆ. ಹಾಗಾಗಿ ಪಾಲಕರು ತಮ್ಮ ಮಕ್ಕಳಿಗೆ ಈ ಜನಪದ ಕಲೆಗಳನ್ನು ಕಲಿಸಲು ಮುಂದಾಗಬೇಕು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 638
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved