ವೈಜ್ಞಾನಿಕ ನೇರ ಕೆಳಸೇತುವೆ: ಗುತ್ತಿಗೆದಾರನ ಬೆವರಿಳಿಸಿದ ಜನರಾಷ್ಟ್ರೀಯ ಹೆದ್ದಾರಿ-48ರಲ್ಲಿ ನೇರ ಕೆಳಸೇತುವೆ ನಿರ್ಮಿಸುವಂತೆ ಒತ್ತಾಯಿಸಿ, ಮುಖಂಡರು, ಗ್ರಾಮಸ್ಥರು ಪ್ರತಿಭಟಿಸಿದರು. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಅಧಿಕಾರಿಗಳು ಕಾಮಗಾರಿ ನಿಲ್ಲಿಸುವಂತೆ ಸೂಚಿಸಿದರೂ, ದರ್ಪ ಮೆರೆದ ಗುತ್ತಿಗೆದಾರನಿಗೆ ಗ್ರಾಮಸ್ಥರೇ ಬೆವರಿಳಿಸಿದ ಘಟನೆ ನಗರದ ಹೊರವಲಯದ ಹಳೇ ಕುಂದುವಾಡ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆಯಿತು.