• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಧಿಕೃತ ಬೈಕ್‌ ಟ್ಯಾಕ್ಸಿಗಳ ರದ್ದುಪಡಿಸಿ: ಅರವಿಂದಾಕ್ಷ
ಕರ್ನಾಟಕ ಚಾಲಕರ ಒಕ್ಕೂಟದಿಂದ ನಗರದ ಪೊಲೀಸ್ ಇಲಾಖೆ ಹಾಗೂ ಸಾರಿಗೆ ಇಲಾಖೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿ, ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಅವರಿಗೆ ಮನವಿ ಸಲ್ಲಿಸಲಾಯಿತು.
ಬೆಳ್ಳಿಲೋಟ ನೆಪದಲ್ಲಿ ₹1.13 ಕೋಟಿ ಚಿನ್ನ ಕದ್ದ ಕಳ್ಳಿಯರು!
ಬೆಳ್ಳಿಲೋಟ ಖರೀದಿಸುವ ನೆಪದಲ್ಲಿ ಚಿನ್ನಾಭರಣ ಅಂಗಡಿಗೆ ಬಂದ ಐವರು ಕಳ್ಳಿಯರ ಗುಂಪು ಬರೋಬ್ಬರಿ ₹1.13 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ನಗರದ ಮಂಡಿಪೇಟೆಯಲ್ಲಿ ನಡೆದಿದೆ.
ಚರ್ಚೆ ಬಳಿಕ ಜಿಲ್ಲಾ ವರದಿಗಾರರ ಕೂಟಕ್ಕೆ ಕೆಂಪು ಕಟ್ಟಡ: ಡಿಸಿ ಭರವಸೆ
ದಾವಣಗೆರೆ ಜಿಲ್ಲಾ ವರದಿಗಾರರ ಕೂಟಕ್ಕೆ ಪಾಲಿಕೆ ಹಿಂಭಾಗದ ಕೆಂಪು ಕಟ್ಟಡವೆಂದೇ ಹೆಸರಾಗಿರುವ ಕಟ್ಟಡವನ್ನು ನೀಡುವಂತೆ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ, ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ಕೂಟದಿಂದ ಮನವಿ ಅರ್ಪಿಸಲಾಯಿತು. ಈ ಸಂದರ್ಭ ಡಿಸಿ ಪ್ರತಿಕ್ರಿಯಿಸಿ, ಕಟ್ಟಡ ದುರಸ್ತಿಪಡಿಸಿ, ಪೇಂಟಿಂಗ್ ಬಳಿಕ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಕಾರ್ಮಿಕರ ಸಹಕಾರ ಸಂಘ ಚುನಾವಣಾ ವೇಳಾ ಪಟ್ಟಿ ಪ್ರಕಟ
ನಗರದ ಹೊಸದಾಗಿ ನೋಂದಣಿಯಾದ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಹಕಾರ ಸಂಘದ ಪ್ರಥಮ ಆಡಳಿತ ಮಂಡಳಿಗೆ ಚುನಾವಣೆಯನ್ನು ಏ.19ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಪಿ.ಬಿ. ರಸ್ತೆಯ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 12ರಲ್ಲಿ ಚುನಾವಣೆ ನಡೆಸಲಾಗುವುದು.
ಚನ್ನಗಿರಿ ತಾಲೂಕಿನಲ್ಲಿ ಮಾದಕ ವಸ್ತು ಹಾವಳಿ ಮಟ್ಟಹಾಕಿ
ಮಾದಕ ವಸ್ತುಗಳನ್ನು ಬಳಸಿ ಅಪ್ರಾಪ್ತರು, ಯುವಕರು ಕೊಲೆ, ದರೋಡೆ ಮಾಡುವುದು, ಜನರಿಗೆ ತೊಂದರೆ ನೀಡುವುದನ್ನು ಮಾಡುತ್ತಿದ್ದಾರೆ. ಅಂತಹ ಮಾದಕ ವಸ್ತು ಸಾಗಾಟಗಾರರು, ಮಾರಾಟಗಾರರು, ಬಳಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗುರುವಾರ ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ತಂಜೀಮ್ ಉಲ್ ಮುಸ್ಲಿಮೀನ್ ಸಮಿತಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಒತ್ತಾಯಿಸಿತು.
ತೀವ್ರ ಸಂಧಿವಾತಕ್ಕೆ ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಮುಖ್ಯ
ವಯಸ್ಕರಲ್ಲಿ ಕೆಲವೊಂದು ಶಾರೀರಿಕ ಬದಲಾವಣೆಗಳು ಉಂಟಾಗುತ್ತವೆ. ಇದರಿಂದ ಯೌವನ ವಯಸ್ಸಿನಲ್ಲಿ ಕೆಲ ಪ್ರಕ್ರಿಯೆಗಳು ವಯಸ್ಕರಲ್ಲಿ ಸೀಮಿತಗೊಳ್ಳುತ್ತದೆ. ಮೂಳೆ ಮತ್ತು ಮಾಂಸ ಖಂಡಗಳಲ್ಲಿ ಬದಲಾವಣೆಗಳು ಉಂಟಾಗುತ್ತವೆ ಎಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಕೀಲು ಮೂಳೆ ವಿಭಾಗದ ಪ್ರಾಧ್ಯಾಪಕ ಡಾ. ಜೆ.ರಘುಕುಮಾರ್ ಹೇಳಿದ್ದಾರೆ.
ಔಷಧ ಬೆಲೆ ಏರಿಕೆಯಿಂದ ಜನರಿಗೆ ಆರ್ಥಿಕ ಹೊರೆ: ಸಂಸದೆ ಡಾ.ಪ್ರಭಾ
ರಾಷ್ಟ್ರೀಯ ಔಷಧಿ ಬೆಲೆ ನಿರ್ವಹಣಾ ಪ್ರಾಧಿಕಾರ (ಎನ್‌ಪಿಪಿಎ) ತೆಗೆದುಕೊಂಡ ನಿರ್ಧಾರದಿಂದ ಜೀವನ ಅವಶ್ಯಕ ಔಷಧಗಳ ಬೆಲೆ ಶೇ.50ರಷ್ಟು ಏರಿಕೆ ಆಗಲಿದೆ. ಈ ನಿರ್ಧಾರದ ಪರಿಣಾಮವಾಗಿ ದೇಶದ ಕೋಟ್ಯಂತರ ರೋಗಿಗಳು, ವಿಶೇಷವಾಗಿ ಆರ್ಥಿಕ ದುರ್ಬಲರಿಗೆ ಹೆಚ್ಚಿನ ಹೊರೆ ಆಗಲಿದೆ ಎಂದು ದಾವಣಗೆರೆ ಕ್ಷೇತ್ರ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆತಂಕ ವ್ಯಕ್ತಪಡಿಸಿದ್ದಾರೆ.
ವಕ್ಫ್ ತಿದ್ದುಪಡಿ ಮಸೂದೆ ಆಸ್ತಿ ಕಸಿಯುವ ಅಸ್ತ್ರ: ಸೈಯದ್ ಟೀಕೆ
ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮುಸ್ಲಿಮರನ್ನು ಕಡೆಗಣಿಸುತ್ತಿದೆ. ಮಸೂದೆಯು ವೈಯಕ್ತಿಕ ಕಾನೂನುಗಳು ಮತ್ತು ಆಸ್ತಿ ಕಸಿದುಕೊಳ್ಳುವ ಗುರಿ ಹೊಂದಿರುವ ಅಸ್ತ್ರವಾಗಿದೆ ಎಂದು ಅಖಿಲ ಭಾರತ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೊನ್ನಾಳಿಯಲ್ಲಿ ಹಳಿ ತಪ್ಪಿದ ಸ್ವಚ್ಛತೆ: ಪುರಸಭೆ ಜಾಣಗುರುಡು ಪ್ರದರ್ಶನ
ಪಟ್ಟಣದ ನ್ಯಾಮತಿ ರಸ್ತೆಯ ಕೆಎಸ್‌ಆರ್‌ಟಿಸಿ ಕಾಪೌಂಡ್ ಪಕ್ಕದಲ್ಲಿ ಕಸದ ರಾಶಿ, ಕೊಳಚೆ ನೀರು ಸಂಗ್ರಹವಾಗಿದೆ. ಆದರೆ, ಪುರಸಭೆ ಅಧ್ಯಕ್ಷರು, ಮುಖ್ಯಾಧಿಕಾರಿ, ಸದಸ್ಯರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಇದ್ದರೂ, ಕ್ರಮ ಜರುಗಿಸದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪರಿಣಾಮ ಪಟ್ಟಣದ ಜನತೆಗೆ ಕಿರಿಕಿರಿಯಾಗುತ್ತಿದೆ.
ರೈತರಿಂದ ಪಿಎಲ್‌ಡಿ ಬ್ಯಾಂಕ್ ಉತ್ತಮ ಸ್ಥಿತಿಯಲ್ಲಿದೆ: ಮಾಡಾಳು ವಿರೂಪಾಕ್ಷಪ್ಪ
ಚನ್ನಗಿರಿ ತಾಲೂಕಿನಲ್ಲಿ ಇತಿಹಾಸ ಉಳ್ಳದಾಗಿರುವ ಪಿಎಲ್‌ಡಿ ಬ್ಯಾಂಕ್ ಈ ಹಿಂದೆ ರೈತರಿಗೆ ಸಾಲ ಸೌಲಭ್ಯವನ್ನು ನೀಡುತ್ತಿತ್ತು. ರೈತರು ಸಾಲ ಪಡೆಯುತ್ತ ಈ ಬ್ಯಾಂಕಿನ ಪ್ರಯೋಜನವನ್ನು ಪಡೆಯುತ್ತಿದ್ದ ಕಾರಣ ಉತ್ತಮ ಸ್ಥಿತಿಯಲ್ಲಿ ಮುನ್ನಡೆಯುತ್ತಿದೆ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಹೇಳಿದರು.
  • < previous
  • 1
  • ...
  • 101
  • 102
  • 103
  • 104
  • 105
  • 106
  • 107
  • 108
  • 109
  • ...
  • 572
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved