ಮಹಾಪುರುಷರ ಜಯಂತಿಗಳ ಆಚರಣೆಗೆ ಕಚೇರಿಗಳಲ್ಲಿ ನಿರ್ಲಕ್ಷ್ಯ: ಗುಡ್ಡಪ್ಪ ಆರೋಪಸರ್ಕಾರವು ದಾರ್ಶನಿಕರ, ಶರಣರ, ಮಹಾಪುರುಷರ ಜಯಂತಿಗಳನ್ನು ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಆಚರಣೆ ಮಾಡಬೇಕು ಎಂದು ಆದೇಶ ನೀಡಿದೆ. ಆದರೂ, ಕೆಲ ಜಯಂತಿ ಕಾರ್ಯಕ್ರಮಗಳು ತಾಲೂಕು ಕಚೇರಿಗೆ ಮಾತ್ರವೇ ಸೀಮಿತವಾಗಿದೆ ಎಂದು ತಾಲೂಕು ಮಡಿವಾಳ ಸಮಾಜ ಅಧ್ಯಕ್ಷ ಗುಡ್ಡಪ್ಪ ಚನ್ನಗಿರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.