• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಾವಣಗೆರೆ ಹಳೇ ಪಿ.ಬಿ. ರಸ್ತೆಯಲ್ಲಿ ಮುಸ್ಲಿಮರಿಂದ ರಂಜಾನ್‌ ಪ್ರಾರ್ಥನೆ
ಮುಸ್ಲಿಂ ಸಮಾಜದವರು ನಗರ, ಜಿಲ್ಲಾದ್ಯಂತ ಸೋಮವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಸಿಎಂ ಪದಕಕ್ಕೆ ಉತ್ತಮ ಸೇವೆ ಸಲ್ಲಿಸಿದ ದಾವಣಗೆರೆ ಜಿಲ್ಲೆ 12 ಪೊಲೀಸ್ ಅಧಿಕಾರಿಗಳು ಆಯ್ಕೆ
ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕೊಡಮಾಡುವ ''ಮುಖ್ಯಮಂತ್ರಿ ಪದಕ'' ಗೌರವಕ್ಕೆ ದಾವಣಗೆರೆ ಜಿಲ್ಲೆಯಿಂದ 12 ಪೊಲೀಸರು ಆಯ್ಕೆಯಾಗಿದ್ದಾರೆ.
ಹರಿಹರದಲ್ಲಿ ಶ್ರದ್ಧಾ-ಭಕ್ತಿಯ ರಂಜಾನ್‌
ತಾಲೂಕಿನಾದ್ಯಂತ ಸೋಮವಾರ ಮುಸ್ಲಿಂ ಬಾಂಧವರು ರಂಜಾನ್ ಹಬ್ಬವನ್ನು ಶ್ರದ್ಧಾ- ಭಕ್ತಿಯಿಂದ ಆಚರಿಸಿದರು. ಅಹ್ಲೆ ಸುನ್ನತ್ ಪಂಗಡದವರು ನಗರದ ಅಂಜುಮನ್ ಹೈಸ್ಕೂಲ್ ಬಳಿ ಹಾಗೂ ಅಹ್ಲೆ ಹದೀಸ್ ಪಂಗಡದವರು ಜೈಭೀಮನಗರ ಸಮೀಪದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಹೊಸ ಬೇಸಾಯ ಆಚರಣೆಗೈದ ರೈತರು
ಶ್ರೀ ವಿಶ್ವಾವಸು ನಾಮ ಸಂವತ್ಸರದ ಯುಗಾದಿಯಂದು ತಾಲೂಕಿನಾಧ್ಯಂತ ಹಲವಾರು ಗ್ರಾಮಗಳಲ್ಲಿ ರೈತರು ಯುಗಾದಿಯ ಹೊಸ ವರ್ಷ ಆರಂಭದ ದಿನದ ಅಂಗವಾಗಿ ಹೊಸ ಬೇಸಾಯ ಸಂಪ್ರದಾಯ ಆಚರಿಸಿದರು.
ಅಕ್ವಾಡೆಕ್‌ ಒಡೆದ ಸ್ಥಳ ಪರಿಶೀಲಿಸಿದ ರೇಣುಕಾಚಾರ್ಯ
ಭದ್ರಾವತಿ ತಾಲೂಕು ದಿಗ್ಗೇನಹಳ್ಳಿಯ ಸಮೀಪ ಭದ್ರಾ ಮುಖ್ಯ ನಾಲೆಯ ಆನವೇರಿ ಶಾಖಾ ನಾಲೆ ಅಕ್ವಾಡಕ್ ಒಡೆದುಹೋದ ಸ್ಥಳಕ್ಕೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿ ತಾಲೂಕಿನ ಸಾವಿರಾರು ರೈತರೊಂದಿಗೆ ಶನಿವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೊಸೂರಲ್ಲಿ ಮನೆ ಬಳಿಗೇ ಬಂದ ಚಿರತೆ: ಮಹಿಳೆ ಪಾರು!
ತಾಲೂಕಿನ ಸೂಳೆಕೆರೆ ಬಳಿಯಿರುವ ಹೊಸೂರು ಗ್ರಾಮದ ಬಳಿ ಸುವರ್ಣಮ್ಮ ಎಂಬವರ ಮನೆ ಬಳಿ ಭಾನುವಾರ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಇದರಿಂದ ಸೂಳೆಕೆರೆ ಅಕ್ಕಪಕ್ಕದ ಗ್ರಾಮಗಳ ಜನರು ಭೀತಿಗೊಂಡಿದ್ದಾರೆ.
ಯುಗಾದಿ ಚಂದ್ರದರ್ಶನ: ಬೇವು-ಬೆಲ್ಲದ ಸಂಭ್ರಮ
ಜಿಲ್ಲಾದ್ಯಂತ ಜನತೆ ಸಂಭ್ರಮ, ಸಡಗರದಿಂದ ಯುಗಾದಿ ಹಬ್ಬ ಆಚರಿಸಿದರು. ನೂತನ ವಿಶ್ವಾವಸುನಾಮ ಸಂವತ್ಸರದ ಚಾಂದ್ರಮಾನ ಯುಗಾದಿ ಪ್ರಯುಕ್ತ ಬಹಳ ಜನರು ಭಾನುವಾರ ಅಮವಾಸ್ಯೆ ಪೂಜೆ ನೆರವೇರಿಸಿದ್ದರು. ಭಾನುವಾರ ಎಲ್ಲರ ಮನೆಗಳಲ್ಲಿ ಕೂಡ ಬೇವು-ಬೆಲ್ಲ, ಶ್ಯಾವಿಗೆ, ಕೆಲವರು ಹೋಳಿಗೆ, ಸಿಹಿ ಭೋಜನ ಸವಿದು ಸಂಭ್ರಮದಿಂದ ಯುಗಾದಿ ಆಚರಿಸಿದರು.
''ಯತ್ನಾಳ್‌ ಬದಲು ರೇಣುಕಾಚಾರ್ಯನನ್ನೇ ಉಚ್ಚಾಟಿಸಿ : ಉಚ್ಚಾಟಿಸಿದ ಆದೇಶ ಮರುಪರಿಶೀಲಿಸಬೇಕು''
ವಿಜಯಪುರ ಕ್ಷೇತ್ರ ಶಾಸಕ, ಹಿಂದೂ ಹುಲಿ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟಿಸಿದ ಆದೇಶವನ್ನು ಬಿಜೆಪಿಯ ರಾಷ್ಟ್ರೀಯ ನಾಯಕರು ಮರುಪರಿಶೀಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಯತ್ನಾಳ್ ಅಭಿಮಾನಿ ಬಳಗದ ಮುಖಂಡ ಎಂ.ಆರ್. ಮಹೇಶ್ ಮನವಿ ಮಾಡಿದ್ದಾರೆ.
ಹೊನ್ನಾಳಿಯಲ್ಲಿ ಸಾಮೂಹಿಕ ನಮಾಜು
ರಂಜಾನ್‌ ಅಂಗವಾಗಿ ಒಂದು ತಿಂಗಳ ರೋಜಾ (ಉಪವಾಸ) ಆಚರಣೆ ಬಳಿಕ ಸೋಮವಾರ ತಾಲೂಕಿನ ಮುಸ್ಲಿಂ ಬಾಂಧವರು ಪಟ್ಟಣದ ನಮಾಜ್ ಮಟ್ಟಿಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ರಂಜಾನ್ ಹಬ್ಬ ಆಚರಿಸಿದರು.
ಸಂಸತ್‌ನಲ್ಲಿ ಕೇಂದ್ರ ಸರ್ಕಾರದಿಂದ ಏಕಸ್ವಾಮ್ಯ ಅಧಿಕಾರ ಚಲಾವಣೆ : ಡಾ.ಪ್ರಭಾ ಮಲ್ಲಿಕಾರ್ಜುನ

  ವಿಪಕ್ಷ ನಾಯಕರು, ಸಂಸದರ ಮೈಕ್ರೋಫೋನ್‌ಗಳನ್ನು ಆಫ್ ಮಾಡಿಸುವ ಮೂಲಕ ಕೇಂದ್ರ ಸರ್ಕಾರ ಏಕಸ್ವಾಮ್ಯದ ಅಧಿಕಾರ ಚಲಾಯಿಸುತ್ತಿದೆ ಎಂದು ದಾವಣಗೆರೆ ಕಾಂಗ್ರೆಸ್ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

  • < previous
  • 1
  • ...
  • 104
  • 105
  • 106
  • 107
  • 108
  • 109
  • 110
  • 111
  • 112
  • ...
  • 572
  • next >
Top Stories
ಸಂಪುಟದಿಂದ ಸಹಕಾರ ಸಚಿವ ರಾಜಣ್ಣ ಡಿಸ್‌ಮಿಸ್‌
ಪಾಕ್‌ನ ಭಾರತ ದೂತರಿಗೆಪತ್ರಿಕೆ, ಗ್ಯಾಸ್‌, ನೀರು ಕಟ್‌ - ಮತ್ತೆ ರಾಜತಾಂತ್ರಿಕ ಸಮರ
ಯುದ್ಧ ಬೇಡ, ಶಾಂತಿ ಕಾಪಾಡಿ : ಜೆಲೆನ್ಸ್ಕಿಗೆ ಮೋದಿ ಕರೆ
ಮತ್ತೆ ಗೋವು ತಲೆ ಕತ್ತರಿಸಿ ದುಷ್ಕರ್ಮಿಗಳಿಂದ ವಿಕೃತಿ - ನೆಲಮಂಗಲ ತಾಲೂಕಿನ ಅರಳಸಂದ್ರದಲ್ಲಿ ಕೃತ್ಯ
ಟಾರ್ಗೆಟ್‌ ಧರ್ಮಸ್ಥಳ ವಿರುದ್ಧ ಸಿಡಿದೆದ್ದ ಭಕ್ತರು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved