ಮಹೇಶ್‌ಗೆ ರೇಣು ಟೀಕಿಸುವ ನೈತಿಕತೆ ಇಲ್ಲ:ರಾಜು ವೀರಣ್ಣಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ವೇದಿಕೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್‌ಗೆ ಜೈ, ಕಾಂಗ್ರೆಸ್ಸಿಗೆ ಜೈಕಾರ ಹಾಕುತ್ತ, ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದ್ದ ಎಂ.ಆರ್.ಮಹೇಶ್‌ಗೆ ಬಿಜೆಪಿ ಸಚಿವ ಎಂ.ಪಿ.ರೇಣುಕಾಚಾರ್ಯ ಬಗ್ಗೆ ಹಗುರವಾಗಿ ಮಾತನಾಡುವ ನೈತಿಕತೆ ಇಲ್ಲ ಎಂದು ಬಿಜೆಪಿ ಯುವ ಮುಖಂಡರಾದ ರಾಜು ವೀರಣ್ಣ, ಪ್ರವೀಣ ಜಾಧವ್ ತಿರುಗೇಟು ನೀಡಿದರು.