• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ಲಿಫ್ಟ್‌ ಇರಿಗೇಷನ್‌ಗೆ ನಮ್ಮ ಅಡ್ಡಿಯಿಲ್ಲ: ಎಂ.ಪಿ.ರೇಣುಕಾಚಾರ್ಯ
ಭದ್ರಾ ಬಲದಂಡೆ ನಾಲೆಯನ್ನು ಸೀಳಿ ಚಿಕ್ಕಮಗಳೂರು, ತರೀಕೆರೆ ಮತ್ತು ಹೊಸದುರ್ಗ ನಗರಗಳಿಗೆ ಕುಡಿಯುವ ಉದ್ದೇಶಕ್ಕಾಗಿ ನೀರು ಬಿಡಲು ನಮ್ಮ ಪ್ರಬಲ ವಿರೋಧವಿದೆ. ಆದರೆ ಲಿಫ್ಟ್ ಇರಿಗೇಷನ್ ಮೂಲಕ ನೀರು ಕೊಡಲು ನಮ್ಮದೇನೂ ಅಭ್ಯಂತರವಿಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ದಾವಣಗೆರೆಯಲ್ಲಿ ಕಾನೂನುಬಾಹಿರ ತಂಬಾಕು ಉತ್ಪನ್ನ ಮಾರಾಟ ವಿರುದ್ಧ ಕ್ರಮ
ಜಿಲ್ಲಾ ಪೊಲೀಸ್‌ ಅಧೀಕ್ಷಕಿ ಉಮಾ ಪ್ರಶಾಂತ್‌ ಸೂಚನೆಯಂತೆ ಜಿಲ್ಲೆಯ ವಿವಿಧ ಶಾಲಾ ಕಾಲೇಜು ಬಳಿ ಪೊಲೀಸ್‌ ಅಧಿಕಾರಿ ಸಿಬ್ಬಂದಿ ಕಾನೂನುಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವವರ ವಿರುದ್ಧ ಕಾರ್ಯಾಚರಣೆ ಮಾಡಿ ದಂಡ ವಿಧಿಸಿದರು.
ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ
ದೈನಂದಿನ ಕೆಲಸಗಳಲ್ಲಿ ನಿರತರಾಗುವ ನಾವುಗಳೆಲ್ಲರೂ ಮಾನಸಿಕ ನೆಮ್ಮದಿ ಪಡೆಯಲು, ಆರೋಗ್ಯವಂತರಾಗಿರಲು ಪ್ರತಿದಿನ ಯೋಗಾಭ್ಯಾಸ, ಧ್ಯಾನ ಹಾಗೂ ವ್ಯಾಯಾಮಗಳನ್ನು ಮಾಡಬೇಕು. ಆಗ ಉತ್ತಮ ಆರೋಗ್ಯ ನಮ್ಮದಾಗಲಿದೆ ಎಂದು ಸ್ಥಳೀಯ ಜೆ.ಎಂ.ಎಫ್.ಸಿ. ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ಸೌಭಾಗ್ಯ ಬುಷೇರ್ ಹೇಳಿದ್ದಾರೆ.
ಜೀವನಶೈಲಿಯಲ್ಲಿ ಯೋಗ, ಪ್ರಾಣಾಯಾಮ ರೂಢಿಸಿಕೊಳ್ಳಬೇಕು: ನ್ಯಾ.ಡಿ.ಕೆ.ವೇಲಾ
ಪ್ರತಿಯೊಬ್ಬರೂ ಯೋಗ ಮಾಡಿ, ರೋಗಗಳಿಂದ ಮುಕ್ತರಾಗಲು ಪ್ರಯತ್ನಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಡಿ.ಕೆ. ವೇಲಾ ಹೇಳಿದ್ದಾರೆ.
ಯೋಗಾಭ್ಯಾಸದಿಂದ ಸಮಾಜ ರೋಗಮುಕ್ತ ಸಾಧ್ಯ: ಹರೀಶ್
ಪ್ರತಿಯೊಬ್ಬರೂ ಯೋಗವನ್ನು ಅಭ್ಯಾಸ ಮಾಡುವುದರಿಂದ ಇಡೀ ಸಮಾಜವೇ ರೋಗಮುಕ್ತ ಆಗಬಲ್ಲದು. ದೇಶದ ಪ್ರಧಾನಿ ನರೇಂದ್ರ ಮೋದಿ ಯೋಗಕ್ಕೆ ಹೆಚ್ಚಿನ ಮಹತ್ವ ನೀಡಿದ್ದಾರೆ. ಇದು ತುಂಬಾ ಅಮೂಲ್ಯವಾದ ಕಾರ್ಯಕ್ರಮ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.
ವಸತಿ ಶಾಲೆಗಳಿಗೆ ಪ್ರವೇಶ: ಅರ್ಹರಿಂದ ಅರ್ಜಿಗಳ ಆಹ್ವಾನ
ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 7, 8 ಮತ್ತು 9ನೇ ತರಗತಿಗಳಲ್ಲಿ ಲಭ್ಯವಿರುವ ಹಾಗೂ ಮುಂದಿನ ದಿನಗಳಲ್ಲಿ ಲಭ್ಯವಾಗಬಹುದಾದಂತಹ ಸ್ಥಾನಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಸಂತೆ ಜಾಗಕ್ಕೆ ಜಗಳ: ದೂರು, ಪ್ರತಿದೂರು ದಾಖಲು
ಸಂತೆಯಲ್ಲಿ ವ್ಯಾಪಾರ ಮಾಡುವ ಜಾಗದ ವಿಚಾರಕ್ಕೆ ಒಂದೇ ಕೋಮಿನ ಎರಡು ಕುಟುಂಬಗಳ ಮಧ್ಯದ ಜಗಳವು ಮನೆ, ಅಂಗಡಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಪರಸ್ಪರರ ಹೊಡೆದಾಡಿಕೊಂಡು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಚನ್ನಗಿರಿ ತಾಲೂಕು ಹೊನ್ನೆಬಾಗಿ ಗ್ರಾಮದಲ್ಲಿ ನಡೆದಿದೆ.
ಯೋಗಕಲೆ ರೂಢಿಸಿಕೊಂಡರೆ ರೋಗಗಳಿಂದ ಮುಕ್ತಿ: ಡಾ.ಪ್ರಭಾ
ಪ್ರಾಚೀನ ಕಾಲದಲ್ಲೇ ನಮ್ಮ ಪೂರ್ವಜರು ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿ ಇರಿಸುವ ಮಹತ್ತರವಾದ ಯೋಗಕಲೆಯನ್ನು ಜೀವನದಲ್ಲಿ ಅಳ‍ಡಿಸಿಕೊಂಡಿದ್ದಾರೆ. ನಿರಂತರ ಯೋಗಾಭ್ಯಾಸದಿಂದ ರೋಗಗಳಿಂದ ಮುಕ್ತಿ ಹೊಂದಲು ಸಾಧ್ಯ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದ್ದಾರೆ.
ಪ್ರಪಂಚಕ್ಕೇ ಯೋಗ ಸಾರಿದ ಮೋದಿ: ಹರೀಶ್
ಮುಂಭಾಗದಲ್ಲಿ ಪರಶಿವನೇ ಯೋಗನಿದ್ರೆಯಲ್ಲಿ ತಲ್ಲೀನನಾಗಿ ಯೋಗ ದಿನಾಚರಣೆಯ ನೇತೃತ್ವ ವಹಿಸಿದಂತೆ ಕಾಣುವ ನೋಟ, ಹಿಂದೆ ಝುಳು ಝುಳು ಶಬ್ದದೊಂದಿಗೆ ಕಲರವ ಮಾಡುತ್ತ ಹರಿವ ತುಂಗಭದ್ರಾ ನದಿ, ನದಿಯ ಹಿಂಭಾಗದಲ್ಲಿ ಹಚ್ಚಹಸಿರಿನಿಂದ ಕಂಗೊಳಿಸುವ ಗಿಡಮರಗಳು, ಮೈ ಮನಗಳು ಪುಳಕ ಆಗುವಂತೆ ಹಿತವಾಗಿ ಬೀಸುವ ತಂಗಾಳಿ, ಇವುಗಳ ನಡುವೆ ಸಾವಿರಾರು ವಿದ್ಯಾರ್ಥಿಗಳ ಯೋಗಾಭ್ಯಾಸ. ಇದನ್ನು ಕಾಣಲು ಬಾನು ಭೂಮಿ ಒಂದಾಗಿಸಿ ನೋಡುತ್ತಿರುವ ಇಬ್ಬನಿ...
ಯೋಗದಿಂದ ಆರೋಗ್ಯ, ಭೋಗದಿಂದ ಅನಾರೋಗ್ಯ
ಜೀವನದಲ್ಲಿ ಯೋಗಭ್ಯಾಸ ಆರೋಗ್ಯಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ. ಆದರೆ, ಭೋಗ ಅನಾರೋಗ್ಯದಿಂದ ಆಸ್ಪತ್ರೆ ಕಡೆಗೆ ದಾರಿ ಮಾಡುತ್ತದೆ. ಇಂದಿನ ಒತ್ತಡದ ಜೀವನಶೈಲಿಯಲ್ಲಿ ಯೋಗಾಸನ, ಪ್ರಾಣಾಯಾಮಗಳು ಆರೋಗ್ಯ ಸಂರಕ್ಷಣೆಗೆ ಸಹಕಾರಿಯಾಗಿವೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದ್ದಾರೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 638
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved