ದಾವಣಗೆರೇಲಿ ಬೈಕ್ ವ್ಹೀಲಿಂಗ್: ಇಬ್ಬರ ಬಂಧನರಾಷ್ಟ್ರೀಯ ಹೆದ್ದಾರಿ48ರಲ್ಲಿ ಹೆಲ್ಮೆಟ್ ಧರಿಸದೇ, ಒಂದೇ ಬೈಕ್‌ನಲ್ಲಿ ಮೂವರು ಕುಳಿತು ಸಂಚರಿಸುತ್ತಿದ್ದರು. ಮತ್ತಿಬ್ಬರು ಬೈಕ್‌ನಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುತ್ತಾ, ಪುಂಡಾಟ ಮೆರೆಯುತ್ತಿದ್ದ ಇಬ್ಬರು ಕಿಡಿಗೇಡಿಗಳನ್ನು ದಕ್ಷಿಣ ಸಂಚಾರಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, 2 ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.