ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರ ವಿಶ್ವಾಸ ಪಡೆದಿರುವ ಕಾಂಗ್ರೆಸ್ ಸರ್ಕಾರ: ಶಿವಗಂಗಾ
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಿದೆ. ಸಮಾಜದ ಎಲ್ಲ ವರ್ಗಗಳ ಜನರು ನೆಮ್ಮದಿಯಿಂದ ಜೀವಿಸುವಂತಹ ಜನಹಿತ ಆಡಳಿತವನ್ನು ನಮ್ಮ ಸರ್ಕಾರ ನೀಡುತ್ತಿದೆ. ಆ ಮೂಲಕ ಸಿದ್ದರಾಮಯ್ಯ ಸರ್ಕಾರ ಜನತೆಯ ವಿಶ್ವಾಸವನ್ನು ಗಳಿಸಿದೆ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಹೇಳಿದ್ದಾರೆ.
ಮರ, ಪ್ರಾಣಿಗಳಿಗಾಗಿ ಬೆಟ್ಟದಲ್ಲಿ ಹೊಂಡ: ಎಚ್.ಗೋಣಿಬಸಪ್ಪ
ಬೆಟ್ಟದ ಮೇಲ್ಭಾಗದಲ್ಲಿ ಗ್ರಾಪಂನಿಂದ ಹೊಂಡವನ್ನು ಮಾಡುವ ಯೋಜನೆ ಇದ್ದು, ಇದರಿಂದ ಇಲ್ಲಿನ ಗಿಡ ಮರಗಳಿಗೆ, ಪ್ರಾಣಿ ಪಕ್ಷಿಗಳಿಗೆ ನಿರಂತರ ನೀರಿನ ವ್ಯವಸ್ಥೆಯಾಗುತ್ತದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಎಚ್.ಗೋಣಿಬಸಪ್ಪ ಎಂದು ಹೇಳಿದರು.
ಜಾತಿ ಹೆಸರಲ್ಲಿ ದಲಿತರಿಗೇ ಶೋಷಣೆ: ಎಐಡಿಆರ್‌ಎಂ ರಾಜ್ಯಾಧ್ಯಕ್ಷ ಡಾ.ಜನಾರ್ದನ್
ಶತಶತಮಾನಗಳಿಂದ ಕೇವಲ ಜಾತಿಯ ಕಾರಣಕ್ಕೆ ಅತೀ ಹೆಚ್ಚು ಶೋಷಣೆಗೆ ಒಳಗಾದವರು ದಲಿತರು ಮಾತ್ರ ಎಂದು ಎಐಡಿಆರ್‌ಎಂ ರಾಜ್ಯ ಅಧ್ಯಕ್ಷ ಡಾ.ಜನಾರ್ದನ್ ಬೇಸರ ವ್ಯಕ್ತಪಡಿಸಿದರು.
ಜನರ ನಂಬಿಕೆ, ಆಚಾರದಿಂದ ಸಾಹಿತ್ಯ
ಸ್ವಂತಿಕೆಯ ಆಧಾರದಲ್ಲಿ ಕನ್ನಡ ಸಾಹಿತ್ಯ ಬೆಳೆದಿದೆ. ತತ್ವಶಾಸ್ತ್ರಕ್ಕೂ ಸಾಹಿತ್ಯಕ್ಕೂ ಸಂಬಂಧವಿಲ್ಲ ಎಂಬುದು ಸರಿಯಲ್ಲ. ನಮ್ಮ ದೇಶದಲ್ಲಿ ಸಾಹಿತ್ಯ ಹಾಗೂ ದಾರ್ಶನಿಕರ ಚಿಂತನೆ ಒಟ್ಟೊಟ್ಟಿಗೆ ಸಾಗಿದೆ. ಜನರ ನಂಬಿಕೆ, ಆಚಾರ-ವಿಚಾರಗಳನ್ನು ಬಳಸಿಕೊಂಡು ಸಾಹಿತ್ಯ ರಚನೆಯಾಗಿದೆ ಎಂದು ವಾಗ್ದೇವಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಜಿ.ಬಿ.ಹರೀಶ್ ತಿಳಿಸಿದರು.
ಭಾರತೀಯ ವೀರ ಯೋಧರನ್ನು ಎಲ್ಲರೂ ಗೌರವಿಸಬೇಕು: ರೇಣುಕಾಚಾರ್ಯ
ಕಾಶ್ಮೀರದ ಪ್ರವಾಸದಲ್ಲಿದ್ದ ದೇಶದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ತಮ್ಮ ಧರ್ಮ ಕೇಳಿ 26 ಹಿಂದುಗಳನ್ನು ಹತ್ಯೆ ಮಾಡಿದ ಉಗ್ರರನ್ನು ಕೇವಲ 25 ನಿಮಿಷದಲ್ಲಿ ಉಗ್ರರನ್ನು ಹಾಗೂ ಉಗ್ರರ ನೆಲೆಯನ್ನು ಧ್ವಂಸ ಮಾಡಿದ ನಮ್ಮ ವೀರ ಯೋಧರನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಎಸ್‌ಎಸ್ ಹುಟ್ಟುಹಬ್ಬಕ್ಕೆ ಸಿಎಂ, ಡಿಸಿಎಂ ಭಾಗಿ
ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರ 95ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಹಾಗೂ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಹಾಗೂ 1000 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಶಾಸಕ ಡಿ.ಜಿ.ಶಾಂತನಗೌಡ ತಿಳಿಸಿದರು.
ಹರಿಹರ ತಾಲೂಕಿನಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಣೆ
ಹರಿಹರ: ತಾಲೂಕಿನಾದ್ಯಂತ ಮುಸ್ಲಿಮರು ಶನಿವಾರ ಬಕ್ರೀದ್ (ಈದ್-ಉಲ್-ಅಧಾ) ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ಅಹ್ಲೆ ಸುನ್ನತ್ ಪಂಗಡದವರು ನಗರದ ಅಂಜುಮನ್ ಹೈಸ್ಕೂಲ್ ಬಳಿ ಹಾಗೂ ಅಹ್ಲೆ ಹದೀಸ್ ಪಂಗಡದವರು ಜೈಭೀಮನಗರ ಸಮೀಪದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಜಿಲ್ಲಾದ್ಯಂತ ಶಾಂತಿ, ಸಾಮರಸ್ಯದಿಂಧ ಬಕ್ರೀದ್ ಆಚರಣೆ
ದಾವಣಗೆರೆ: ತ್ಯಾಗ, ಬಲಿದಾನ ಹಾಗೂ ಬ್ರಾತೃತ್ವದ ಸಂಕೇತವಾದ ಬಕ್ರೀದ್ ಹಬ್ಬವನ್ನು ನಗರ, ಜಿಲ್ಲಾದ್ಯಂತ ಮುಸ್ಲಿಂ ಧರ್ಮೀಯರು ಶ್ರದ್ಧಾ, ಭಕ್ತಿಯಿಂದ ಶನಿವಾರ ಆಚರಿಸಿದರು.
ಸರ್ಕಾರಿ ಶಾಲೆಗಳ ಉಳಿವಿಗೆ ಸಹಿ ಸಂಗ್ರಹ ಅಭಿಯಾನ
ದಾವಣಗೆರೆ: ಆಲ್ ಇಂಡಿಯಾ ಸ್ಟೂಡೆಂಟ್ಸ್ ರ್ಗನೈಜೇಷನ್(ಎಐಡಿಎಸ್‌ಒ) ಜಿಲ್ಲಾ ಸಮಿತಿಯಿಂದ ಶನಿವಾರ ನಗರದ ರೈಲ್ವೆ ನಿಲ್ದಾಣದ ಮುಂಭಾಗ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಖಂಡಿಸಿ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಗಾಂಧೀಜಿಗಿಂತ ಮೊದಲೇ ಶಾಂತಿ ಬಯಸಿದ್ದ ಭಾರತ
ದಾವಣಗೆರೆ: ಮಹಾತ್ಮ ಗಾಂಧೀಜಿ ಶಾಂತಿ ಸಾರುವುದಕ್ಕೂ ಮೊದಲೇ ಶಾಂತಿ ಬಯಸುತ್ತಾ ಬಂದ ದೇಶ ನಮ್ಮದಾಗಿದ್ದು, ಈ ನೆಲದ ಗುಣವೇ ಶಾಂತಿ, ಸಹನೆ, ಸಹಬಾಳ್ವೆಯಾಗಿದೆ ಎಂದು ಹಿರಿಯ ಸಾಹಿತಿ, ಅಂಕಣಕಾರ ಪ್ರೊ.ಪ್ರೇಮಶೇಖರ ಉಡುಪಿ ತಿಳಿಸಿದರು.
< previous
1
...
115
116
117
118
119
120
121
122
123
...
638
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್