ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮುಂದಾಗಿ ಅಥವಾ ಕುರ್ಚಿ ಬಿಡಿಜಿಲ್ಲಾ ಕೇಂದ್ರದ ಮಧ್ಯ ಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಭೂಮಿಪೂಜೆ ನೆರವೇರಿಸದಿದ್ದರೆ, ಏ.1ರಿಂದಲೇ ಮಹಾನಗರ ಪಾಲಿಕೆ ಮುಂಭಾಗ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು ಎಂದು ಸ್ವಾಭಿಮಾನಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಹೋರಾಟ ಸಮಿತಿ ಮುಖಂಡ ಆಲೂರು ನಿಂಗರಾಜ ಜಿಲ್ಲಾಡಳಿತಕ್ಕೆ ಎಚ್ಚರಿಸಿದ್ದಾರೆ.