ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವಲ್ಲಿ ಎಲ್ಲರ ಶ್ರಮವಿದೆ: ಮಹೇಶ ಗೌಡತೆಲಂಗಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು, ರಾಷ್ಟ್ರೀಯ ನಾಯಕರ ಪರಿಶ್ರಮದಿಂದ ಪಕ್ಷ ಅಧಿಕಾರಕ್ಕೆ ಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಸ್ವಲ್ಪ ಹಿನ್ನೆಡೆ ಆದರೂ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ತೆಲಂಗಾಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಹೇಶ್ ಗೌಡ ತೆಲಂಗಾಣದಲ್ಲಿ ಹೇಳಿದ್ದಾರೆ.