ದಿನೇಶ ಶೆಟ್ಟಿ 62ನೇ ಜನ್ಮದಿನ ಸಂಭ್ರಮ: ಸಮಾಜ ಸೇವೆದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಅವರ 62ನೇ ಜನ್ಮದಿನವನ್ನು ಸೋಮವಾರ ಹಿರಿಯ ವನಿತೆಯರು, ವಿಶೇಷಚೇತನ ಮಕ್ಕಳು ಹಾಗೂ ಸರ್ಕಾರಿ ಶಾಲೆ ಮಕ್ಕಳ ಜೊತೆ ಸಂಭ್ರಮದಿಂದ ಆಚರಿಸಲಾಯಿತು.