• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೊಪ್ಪಳ ಜಿಲ್ಲೆ ಅತ್ಯಾಚಾರಿಗೆ 20 ವರ್ಷ ಕಠಿಣ ಶಿಕ್ಷೆ, 35 ಸಾವಿರ ದಂಡ
ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ₹35 ಸಾವಿರ ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.
ಮಕ್ಕಳನ್ನೇ ಸಮಾಜದ ಆಸ್ತಿಯಾಗುವಂತೆ ಪೋಷಕರು ಬೆಳೆಸಲಿ: ಸು.ರಾಮಣ್ಣ ಸಲಹೆ
ಮಕ್ಕಳಿಗಾಗಿ ಅಂತ ಆಸ್ತಿ ಮಾಡುವುದಕ್ಕಾಗಿಯೇ ಜೀವನ ಮೀಸಲಿಡಬೇಡಿ. ಬದಲಿಗೆ ಮಕ್ಕಳನ್ನೇ ಸಮಾಜದ ಆಸ್ತಿಯಾಗುವಂತೆ ಉತ್ತಮ ಶಿಕ್ಷಣ ನೀಡಿ, ಪ್ರತಿಭಾವಂತರಾಗಿ ಬೆಳೆಸಬೇಕು. ಆಗ ಪ್ರತಿಯೊಂದು ಮನೆಯು ಮಂತ್ರಾಲಯವಾಗಬಲ್ಲದು ಎಂದು ಆರ್‌ಎಸ್‌ಎಸ್ ಪ್ರಚಾರಕ ಸು.ರಾಮಣ್ಣ ಹೇಳಿದ್ದಾರೆ.
ತುಮ್ಕೋಸ್‌ ಅಧ್ಯಕ್ಷರಾಗಿ ಶಿವಕುಮಾರ್: ಅಭಿನಂದನೆ
ಪಟ್ಟಣದ ತೋಟ ಉತ್ಪನ್ನಗಳ ಮಾರಾಟ ಸಹಕಾರ ಸಂಘ (ತುಮ್ಕೋಸ್‌) ಸಂಸ್ಥೆ ನೂತನ ಅಧ್ಯಕ್ಷರಾಗಿ ಎಚ್.ಎಸ್. ಶಿವಕುಮಾರ್ ಬುಧವಾರ ನಡೆದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದರು.
ಇಂದು ಎಂಇಎಸ್ ನಿಷೇಧಕ್ಕಾಗಿ ಧರಣಿ
ಕರ್ನಾಟಕ ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ನಿಷೇಧಿಸುವಂತೆ ನಮ್ಮ ಜೈ ಕರುನಾಡು ವೇದಿಕೆ ಹಾಗೂ ಕರ್ನಾಟಕ ಜನಮನ ವೇದಿಕೆ ವತಿಯಿಂದ ನಗರದ ಉಪವಿಭಾಗಾಧಿಕಾರಿ ಕಚೇರಿ ಬಳಿ ಮಾ.20ರಂದು ಸಾಂಕೇತಿಕ ಧರಣಿ ನಡೆಸುವುದಾಗಿ ಕರ್ನಾಟಕ ಜನಮನ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ನಾಗೇಂದ್ರ ಬಂಡೀಕರ್ ಹೇಳಿದ್ದಾರೆ.
ರಾಗಿ ಖರೀದಿ ನಡೆದಿದೆ ಎಂದು ಡಿಸಿಗೇ ಸುಳ್ಳು!
ಕಳೆದ ಮಳೆಗಾಲದ ಹಂಗಾಮಿನ ರಾಗಿಯನ್ನು ಕನಿಷ್ಠ ಬೆಂಬಲ ಬೆಲೆಯಡಿ ಮಾರಾಟಕ್ಕೆ ನೋಂದಾಯಿಸಿ 3 ತಿಂಗಳಾದರೂ ಖರೀದಿ ಪ್ರಕ್ರಿಯೆ ಕೈಗೊಂಡಿಲ್ಲ ಎಂಬ ದೂರುಗಳ ಮೇರೆಗೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ರೈತರೊಂದಿಗೆ ಬುಧವಾರ ನಗರದ ರಾಗಿ ಖರೀದಿ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದರು. ಈ ಸಂದರ್ಭ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಆಶಾಗಳ ₹10 ಸಾವಿರ ಏ.1ರಿಂದಲೇ ಅನ್ವಯಗೊಳಿಸಿ ನೀಡಿ
ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿದಂತೆ ಕನಿಷ್ಠ ₹10 ಸಾವಿರ ಗೌರವಧನವನ್ನು ಏ.1ರಿಂದಲೇ ಅನ್ವಯ ಆಗುವಂತೆ ಆದೇಶ ಹೊರಡಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ ನೇತೃತ್ವದಲ್ಲಿ ಆಶಾಗಳು ನಗರದಲ್ಲಿ ಬುಧವಾರ ಪ್ರತಿಭಟಿಸಿದ್ದಾರೆ.
ಅರ್ಥ ಪದಗಳಿಗೆ ಹೊರತು ಕಲೆಗಲ್ಲ: ಕೆ.ವಿ.ಸುಬ್ರಹ್ಮಣ್ಯ
ದೃಶ್ಯಕಲೆಗೆ ಸಂಬಂಧಿಸಿದಂತೆ ಬಹುತೇಕ ನಮ್ಮೆಲ್ಲರ ಯಾವುದೇ ಮಾತು, ಬರಹ, ಕಲಾಕೃತಿ ಅಭಿವ್ಯಕ್ತಿಗಳು ಎಲ್ಲವೂ ನಮ್ಮವಲ್ಲ. ನಮ್ಮ ಹಿಂದಿನವರ, ಸಮಕಾಲೀನರ ಕೊಡುಗೆಗಳ ಪ್ರಭಾವದ ಫಲಗಳು ಅವಾಗಿವೆ. ಯಾವುದನ್ನು ಹಿಂದೆಂದೂ ಮಾಡಿರುವುದಿಲ್ಲವೋ, ಅದು ನಮ್ಮದು. ಈ ಹಿಂದೆ ಆಗಿರುವ ಯಾವುದನ್ನು ನಾವು ಕೂಡ ಮುಂದುವರಿಸಿಕೊಂಡು ಹೋಗಿರುತ್ತೇವೋ, ಅದು ನಮ್ಮದಲ್ಲ ಎಂದು ವಿಮರ್ಶಕ ಕೆ.ವಿ. ಸುಬ್ರಹ್ಮಣ್ಯ ಹೇಳಿದ್ದಾರೆ.
ಕಬ್ಬೂರಲ್ಲಿ ಮರುಸರ್ವೆ ನಡೆಸಿ ಒತ್ತುವರಿ ಜಾಗ ತೆರವು
ತಾಲೂಕಿನ ಕಬ್ಬೂರು ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ರಾಜ್ಯ ರೈತ ಸಂಘದ ಹೋರಾಟ ಫಲದಿಂದಾಗಿ ಸರ್ಕಾರಿ ಗೋಮಾಳ ಜಮೀನು, ಕೆರೆ ಪ್ರದೇಶ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆ ಬುಧವಾರ ಆರಂಭಗೊಂಡಿದೆ.
ಕಂದಾಯ ನಿವೇಶನ ಅಧಿಕೃತವೆಂದು ಘೋಷಿಸಿ, ಆದೇಶ ಹೊರಡಿಸಿ
ರಾಜ್ಯದಲ್ಲಿ ಕಂದಾಯ ನಿವೇಶನಗಳನ್ನು ನಮೂನೆ-2ರಲ್ಲಿ ಅಧಿಕೃತವೆಂದು ನಮೂದಿಸಿ, ಸಕ್ರಮಗೊಳಿಸುವುದು, ಬ್ಯಾಂಕ್ ಸಾಲ ಸಿಗುವಂತೆ ಅವಕಾಶ ಮಾಡಿಕೊಡಲು ಪರಿಷ್ಕೃತ ಆದೇಶ ಹೊರಡಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ವಿಧಾನ ಪರಿಷತ್ತು ಮುಖ್ಯ ಸಚೇತಕ ಎನ್.ರವಿಕುಮಾರ ನೇತೃತ್ವದಲ್ಲಿ ದಾವಣಗೆರೆ ಪಾಲಿಕೆ ಮಾಜಿ ವಿಪಕ್ಷ ನಾಯಕ, ಮಾಜಿ ಮೇಯರ್, ಮಾಜಿ ಸದಸ್ಯರು ನಗರಾಭಿವೃದ್ಧಿ ಸಚಿವರಿಗೆ ಮಂಗಳವಾರ ಮನವಿ ಅರ್ಪಿಸಲಾಯಿತು.
ಲಾಠಿ ಬಿಟ್ಟು ಬಣ್ಣಗಳ ಹಿಡಿದ ಪೊಲೀಸರು
ಕಾಮದಹನ, ಹೋಳಿ ಹಬ್ಬದ ವೇಳೆ ಬಂದೋಬಸ್ತ್‌ ಕರ್ತವ್ಯದಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ನಗರದ ಡಿಎಆರ್‌ ಕಚೇರಿ ಆವರಣದ ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ಸಂಭ್ರಮದಿಂದ ಬಣ್ಣಗಳ ಎರಚಿ ಸಂಭ್ರಮದಿಂದ ಹೋಳಿ ಆಚರಿಸಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 582
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved