• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹರಿಹರ ಊರಮ್ಮನ ಜಾತ್ರೆ ಶುರು
ನಗರದ ಗ್ರಾಮದೇವತೆ ಊರಮ್ಮನ ಉತ್ಸವಕ್ಕೆ ಮೊದಲ ದಿನವಾದ ಮಂಗಳವಾರ ವಿಜೃಂಭಣೆಯಿಂದ ಚಾಲನೆ ದೊರೆಯತು. 5 ದಿನಗಳ ಉತ್ಸವದ ಹಿನ್ನೆಲೆ ನಗರದ ಬಹುತೇಕ ಮನೆಗಳ ಮುಂದೆ ಬಣ್ಣಬಣ್ಣದ ಚಿತ್ತಾರದ ರಂಗೋಲಿ ಕಂಗೊಳಿಸುತ್ತಿದ್ದವು.
ವಿವಿಧ ವಾರ್ಡ್‌ಗಳ 9 ಶುದ್ಧ ನೀರಿನ ಘಟಕಗಳ ದುರಸ್ತಿ
ನಗರದ ನಗರಸಭೆ ವ್ಯಾಪ್ತಿಯ ವಿವಿಧ ವಾರ್ಡ್‍ಗಳಲ್ಲಿನ ಶುದ್ಧ ನೀರಿನ ಘಟಕಗಳನ್ನು ದುರಸ್ತಿ ಮಾಡಿಸಿ, ಸಾರ್ವಜನಿಕ ಸೇವೆಗೆ ಚಾಲನೆ ನೀಡಲಾಗಿದೆ ಎಂದು ನಗರಸಭಾಧ್ಯಕ್ಷೆ ಕವಿತಾ ಮಾರುತಿ ಬೇಡರ್ ಹೇಳಿದ್ದಾರೆ.
ಅಲ್ಪಸಂಖ್ಯಾತರು, ಹಿಂದುಳಿದ, ದಲಿತರ ಸಂಘಟಿಸಲು ಸಹಕಾರಿ ಬ್ಯಾಂಕ್ ಸ್ಥಾಪನೆ
ಸಂವಿಧಾನದ ಅವಕಾಶ, ಆಶಯಗಳಡಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಮತ್ತು ದಲಿತ ಸಮುದಾಯಗಳನ್ನು ಸಂಘಟಿಸುವ ಉದ್ದೇಶದಿಂದ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಅಹಿಂದ ಚಳವಳಿ ಸಂಘಟನೆಯಿಂದ ಸಹಕಾರಿ ಬ್ಯಾಂಕ್ ಸ್ಥಾಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ದೇವರಾಜ ಪ್ರಸಾದ್ ಹೇಳಿದ್ದಾರೆ.
60 ವರ್ಷದ ಅಸಂಘಟಿತ ಕಾರ್ಮಿಕರಿಗೆ ಇ-ಶ್ರಮ ನೋಂದಣಿ; ಡಾ.ಪ್ರಭಾ ಪ್ರಸ್ತಾಪ
ಅಸಂಘಟಿತ ಕ್ಷೇತ್ರದ ಬಹುಸಂಖ್ಯಾತ ಕಾರ್ಮಿಕರು 60 ವರ್ಷ ವಯೋಮಿತಿ ಮೀರಿದ ನಂತರವೂ ಕೆಲಸ ಮಾಡುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಇ-ಶ್ರಮ್ ಪೋರ್ಟಲ್ ನೋಂದಣಿಯನ್ನು ಕೇವಲ 16ರಿಂದ 59 ವರ್ಷದ ಕಾರ್ಮಿಕರಿಗೆ ಮಾತ್ರ ಸೀಮಿತಗೊಳಿಸಿರುವ ಬಗ್ಗೆ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಸದನದ ಗಮನ ಸೆಳೆದರು.
ಖೇಣಿದಾರರ ನೆರವಿಗಾಗಿ ಸಹಕಾರ ಸಂಘ ಸ್ಥಾಪನೆ
ಅಡಕೆ ಖೇಣಿದಾರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ಆರ್ಥಿಕ ನಷ್ಟ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಅಡಕೆ ಖೇಣಿದಾರರ ಹಿತರಕ್ಷಣೆ ದೃಷ್ಟಿಯಿಂದ ಅಡಕೆ ಖೇಣಿದಾರರ ಸೌಹಾರ್ದ ಸಹಕಾರ ಸಂಘ ರಚಿಸಲು ತೀರ್ಮಾನಿಸಲಾಯಿತು ಎಂದು ಖೇಣಿದಾರರಾದ ಅರಕೆರೆ ಮುರುಗೇಶ್ ಹೇಳಿದ್ದಾರೆ.
ಲವ್‌ ಜಿಹಾದಿಗಳ ಮಟ್ಟ ಹಾಕಲು ಸಿದ್ದು ಸರ್ಕಾರ ಅಸಡ್ಡೆ: ರೇಣುಕಾಚಾರ್ಯ
ನೇಹಾ ಹತ್ಯೆಯಾಯ್ತು, ಈಗ ಸ್ವಾತಿ ಎಂಬ ಯುವತಿಯನ್ನು ಲವ್ ಜಿಹಾದಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಿನೇಶ ಶೆಟ್ಟಿ 62ನೇ ಜನ್ಮದಿನ ಸಂಭ್ರಮ: ಸಮಾಜ ಸೇವೆ
ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಅವರ 62ನೇ ಜನ್ಮದಿನವನ್ನು ಸೋಮವಾರ ಹಿರಿಯ ವನಿತೆಯರು, ವಿಶೇಷಚೇತನ ಮಕ್ಕಳು ಹಾಗೂ ಸರ್ಕಾರಿ ಶಾಲೆ ಮಕ್ಕಳ ಜೊತೆ ಸಂಭ್ರಮದಿಂದ ಆಚರಿಸಲಾಯಿತು.
ಗಡಿಯಾರ ಕಂಬ ಬಳಿ ಕಳ್ಳರ ಗುಂಪು: ಬೆಚ್ಚಿದ ಜನ
ನಗರದ ಗಡಿಯಾರ ಕಂಬ ಸಮೀಪ ತಡರಾತ್ರಿ ವೇಳೆ ನಾಲ್ವರು ಕಳ್ಳರು ಬಟ್ಟೆ ಅಂಗಡಿಯೊಂದರಲ್ಲಿ ಸುಮಾರು ₹30 ಸಾವಿರ ಕಳ‍ವು ಮಾಡಿ, ಉಳಿದ ಅಂಗಡಿ, ಮನೆಗಳ ಪ್ರದೇಶದಲ್ಲಿ ಸುತ್ತಾಡಿದ್ಧಾರೆ. ಸಿಸಿ ಕ್ಯಾಮೆರಾಗಳ ಹಾಳುಗೆಡವಿ ಹೋಗಿದ್ದಾರೆ.
ಧರ್ಮದಿಂದ ಅರ್ಥ, ಅಧರ್ಮದಿಂದ ಅವನತಿ: ಜಡೆಸಿದ್ದ ಶ್ರೀ
ಧರ್ಮದಿಂದ ಅರ್ಥ ಪ್ರಾಪ್ತಿಯಾಗುತ್ತದೆ, ಅಧರ್ಮ ಅವನತಿಯ ದಾರಿ ಹಿಡಿಯುತ್ತಿದೆ ಎಂದು ದಾವಣಗೆರೆ ಜಡೆಸಿದ್ದ ಮಠದ ಶಿವಾನಂದ ಮಹಾಸ್ವಾಮೀಜಿ ನುಡಿದಿದ್ದಾರೆ.
ರಂಗಭೂಮಿ ಕಲಾವಿದರು ಪ್ರಶಸ್ತಿಗಳ ಹಿಂದೆ ಬೀಳಬಾರದು: ಕಪ್ಪಣ್ಣ
ಜನರು ನೀಡುವ ಮರ್ಯಾದೆಗಿಂತ ದೊಡ್ಡ ಪ್ರಶಸ್ತಿ ಬೇರೊಂದಿಲ್ಲ. ಹಾಗಾಗಿ ರಂಗಭೂಮಿ ಕಲಾವಿದರು ಪ್ರಶಸ್ತಿಗಾಗಿ ಯಾರಿಗೂ ಕಾಡಬೇಡಿ, ಬೇಡ ಬೇಡಿ. ಪ್ರಶಸ್ತಿ ಬರುವುದಿದ್ದರೆ ಯಾವತ್ತಿದ್ದರೂ ನಿಮಗೆ ಬಂದೇ ಬರುತ್ತದೆ ಎಂದು ಬಿ.ವಿ.ಕಾರಂತ ಪ್ರಶಸ್ತಿ ಪುರಸ್ಕೃತ ಶ್ರೀನಿವಾಸ ಜಿ. ಕಪ್ಪಣ್ಣ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 582
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved