• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2024ಕ್ಕೆ ಸಿಹಿಕಹಿಯ ವಿದಾಯ, 2025ಕ್ಕೆ ಭರ್ಜರಿ ಸ್ವಾಗತಕ್ಕೆ ಸಿದ್ಧತೆ
ದಾವಣಗೆರೆ: ಕಾಲವನ್ನು ತಡೆಯೋರೂ ಯಾರೂ ಇಲ್ಲವೆಂಬಂತೆ ಕೊಡುವ ಜೊತೆಗೆ ಕಿತ್ತುಕೊಂಡು, ದುಃಖದ ಜೊತೆಗೆ ಖುಷಿಯನ್ನೂ ಕೊಟ್ಟ, ನೆನಪುಗಳ ಜೊತೆಗೆ ಮರೆಯುವಂತಹ ಘಟನೆಗಳಿಗೂ ಕಾರಣವಾಗಿದ್ದ 2024ನೇ ಸಾಲು ವಿದಾಯ ಹೇಳುವುದರೊಂದಿಗೆ 2025ನೇ ವರ್ಷಕ್ಕೆ ಜಾಗ ಮಾಡಿಕೊಟ್ಟು, ತಾನು ಹೊರಟು ನಿಂತಿದೆ!
ಜನವರಿ 5, 6ಕ್ಕೆ ರಾಜ್ಯ ಮಟ್ಟದ ಯುವಜನೋತ್ಸವ
ದಾವಣಗೆರೆ: ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ನಡೆಸುವ ರಾಜ್ಯ ಮಟ್ಟದ ಯುವಜನೋತ್ಸವ ಜನವರಿ 5 ಮತ್ತು 6 ರಂದು ನಡೆಯಲಿದ್ದು, ನಗರದ ಎಂ.ಬಿ.ಎ. ಮೈದಾನದ ಮುಖ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾರ್ಯಕ್ರಮ ಉದ್ಘಾಟಿಸುವರು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಜ್ಞಾನ, ಭಕ್ತಿಯ ವಿಚಾರಗಳು ಭಾಗವತದಲ್ಲಿ ಸಮರ್ಥವಾಗಿದೆ
ದಾವಣಗೆರೆ: ಜ್ಞಾನ ಮತ್ತು ಭಕ್ತಿ ಎರಡು ವಿಚಾರಗಳು ಶ್ರೀಮದ್ ಭಾಗವತ ಮಹಾಪುರಾಣಗಳಲ್ಲಿ ಸಮರ್ಥವಾಗಿ ಮೂಡಿ ಬಂದಿವೆ. ಇದರಲ್ಲಿ ವೇದ ವೇದಾಂತಗಳ ಸರ್ವಸ್ವವೂ ಅಡಗಿದೆ. ಭಾಗವತವು ವೇದವ್ಯಾಸರು ರಚಿಸಿದ 18 ಪುರಾಣಗಳಲ್ಲೇ ಇದು ಅತ್ಯಂತ ಶ್ರೇಷ್ಠವಾದುದು ಎಂದು ಪ್ರವಚನಕಾರ, ವೇದಬ್ರಹ್ಮ ಪಂಡಿತ ಶ್ರೀ ಗೋಪಾಲಾಚಾರ್ ಮಣ್ಣೂರ್ ಅಭಿಪ್ರಾಯಪಟ್ಟರು.
ಇಂದು, ಹೊಸ ವರ್ಷಾಚರಣೆ, ಪೊಲೀಸ್ ಬಂದೋಬಸ್ತ್‌
ದಾವಣಗೆರೆ: ಹಳೆಯ ಸಿಹಿ-ಕಹಿ ನೆನಪುಗಳಿಗೆ ವಿದಾಯ ಹೇಳಿ, ಹೊಸ ವರ್ಷ 2025ನ್ನು ಸಡಗರ, ಸಂಭ್ರಮದಿಂದ ಸ್ವಾಗತಿಸಲು ಜನತೆ ಸಜ್ಜಾಗಿರುವ ಬೆನ್ನಲ್ಲೇ ಹೊಸ ವರ್ಷಾಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಇಲಾಖೆಯ ಸಲಹೆ, ಸೂಚನೆಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಪೊಲೀಸ್‌ ಇಲಾಖೆ ಜನತೆ, ಸಂಘಟಕರಿಗೆ ಸೂಚಿಸಿದೆ.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಅನಾವರಣ
ಜಗಳೂರು: ಕನ್ನಡ ತಾಯಿ ಭುವನೇಶ್ವರಿಯ ತೇರು ಎಳೆಯಲು ಮೇಲು, ಕೀಳು ಭಾವನೆಗಳನ್ನು ಬಿಟ್ಟು ಪ್ರಾಮಾಣಿಕವಾಗಿ ಅಂತರಂಗ ಶುದ್ಧಿಯಿಂದ ಕೆಲಸ ಮಾಡಬೇಕು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.
ಹುಬ್ಬಳ್ಳಿ ಸುರಕ್ಷೆಯಲ್ಲಿ ಎಸ್‌ಎಸ್‌ಕೆ ಸಮಾಜ ಕೊಡುಗೆ ದೊಡ್ಡದು
15-20 ವರ್ಷಗಳ ಹಿಂದಿನ ಘಟನೆಗಳನ್ನು ನೆನಪು ಮಾಡಿಕೊಂಡರೆ ಹುಬ್ಬಳ್ಳಿ ಇಂದು ಏನಾದರೂ ಸುರಕ್ಷಿತವಾಗಿದ್ದರೆ ಅದಕ್ಕೆ ಸೂರ್ಯವಂಶ ಸಹಸ್ರಾರ್ಜುನ ಕ್ಷತ್ರಿಯ ಸಮಾಜವೇ ಕಾರಣ ಎಂದು ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು.
ಸರಕು, ಸೇವೆ ವಂಚನೆ ವಿರುದ್ಧ ಹೋರಾಡಿ: ವಿಜಯಲಕ್ಷ್ಮೀ
ಮಾರಾಟಗಾರರು ಗ್ರಾಹಕರಿಗೆ ಸರಕು ಮತ್ತು ಸೇವೆ ಸೂಕ್ತ ರೀತಿಯಲ್ಲಿ ನೀಡದೇ ವಂಚನೆ ಮಾಡಿದರೆ ಅದರ ವಿರುದ್ಧ ಬಳಕೆದಾರರು ನ್ಯಾಯಕ್ಕಾಗಿ ಕಾನೂನಾತ್ಮಕ ಹೋರಾಟ ನಡೆಸಬೇಕು ಎಂದು ತುಮಕೂರು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಅಧ್ಯಕ್ಷೆ ಜಿ.ಟಿ.ವಿಜಯಲಕ್ಷ್ಮೀ ದಾವಣಗೆರೆಯಲ್ಲಿ ಹೇಳಿದ್ದಾರೆ.
ಗ್ರಾಪಂ ಕಂಪ್ಯೂಟರ್‌ ಆಪರೇಟರ್‌ಗಳ ದಿನ ಜಾರಿ ಶ್ಲಾಘನೀಯ
ಕಂಪ್ಯೂಟರ್ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಚಾರ್ಲ್ಸ್‌ ಬ್ಯಾಬೇಜ್ ಜನ್ಮದಿನಾಚರಣೆ ಹೆಸರಿನಲ್ಲಿ ಸರ್ಕಾರ ಗ್ರಾ.ಪಂ. ಕಂಪ್ಯೂಟರ್ ಆಪರೇಟರ್ ದಿನ ಆಚರಿಸುತ್ತಿರುವುದು ಶ್ಲಾಘನೀಯ ಎಂದು ನ್ಯಾಮತಿ ತಾಲೂಕು ಪಂಚಾಯಿತಿ ಇಒ ರಾಘವೇಂದ್ರ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಮಚಂದ್ರಪ್ಪ ಹೆಸರು ದುರ್ಬಳಕೆ ಅಕ್ಷಮ್ಯ: ಉಮೇಶ
ಎಚ್‌.ಕೆ.ರಾಮಚಂದ್ರಪ್ಪ ಅಂದರೆ ಭಾರತ ಕಮ್ಯುನಿಷ್ಟ್ ಪಕ್ಷ, ಎಐಟಿಯುಸಿ ಸಂಘಟನೆ ಎಂದೇ ಅರ್ಥ. ಇಂತಹ ಎಚ್‌ಕೆಆರ್‌ ಹೆಸರಿಗೆ ಕೆಲವು ಕುಚೋದ್ಯ ಶಕ್ತಿಗಳು ಮಸಿ ಬಳಿಯುವ ಕೆಲಸಕ್ಕೆ ಮುಂದಾಗಿವೆ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಫೆಡರೇಷನ್ ರಾಜ್ಯ ಉಪಾಧ್ಯಕ್ಷ ಆವರೆಗೆರೆ ಎಚ್.ಜಿ. ಉಮೇಶ ಕಿಡಿಕಾರಿದ್ದಾರೆ.
ಕ್ರಿಸ್‌ಮಸ್, ಹೊಸ ವರ್ಷದ ಅಲೆ: ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ
ಕ್ರಿಸ್‌ಮಸ್, ಹೊಸ ವರ್ಷದ ಅಂಗವಾಗಿ ನಗರದ ಗಾಜಿನ ಮನೆಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಶುಕ್ರವಾರದಿಂದ ಫಲ-ಪುಷ್ಪ ಪ್ರದರ್ಶನ ಏರ್ಪಡಿಸಿದ್ದು, ಶನಿವಾರ ಸಂಜೆ ಚಾಲನೆ ನೀಡಲಾಯಿತು.
  • < previous
  • 1
  • ...
  • 128
  • 129
  • 130
  • 131
  • 132
  • 133
  • 134
  • 135
  • 136
  • ...
  • 504
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved