ಸಿದ್ದು ಬಜೆಟ್ ಜಿಲ್ಲೆ ಅಭಿವೃದ್ಧಿ ಕೊರಗುಗಳ ನೀಗುತ್ತಾ?ಪಂಚ ಗ್ಯಾರಂಟಿ ಯೋಜನೆಗಳ ಸರದಾರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರಸ್ತುತ ಸನ್ನಿವೇಶಗಳ ಗಮನಿಸಿದರೆ, ಜನತೆ ಮೇಲೆ ಬೆಲೆ ಏರಿಕೆ, ಆರ್ಥಿಕ ಹೊರೆ ಹೇರುವ ಪರಿಸ್ಥಿತಿ ಗೋಚರಿಸುತ್ತಿದೆ. ಇಂಥ ದುಸ್ಥಿತಿಯಲ್ಲಿ ದಾವಣಗೆರೆ ಜಿಲ್ಲೆಯ ಜನತೆ ಸಿದ್ದರಾಮಯ್ಯ ಮಂಡಿಸುವ ದಾಖಲೆ ಬಜೆಟ್‌ನಿಂದ ಹೆಚ್ಚೇನು ನಿರೀಕ್ಷಿಸಲು ಸಾಧ್ಯ..?