• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆದುಳು ಸಕ್ರಿಯ ಬಳಕೆಯಾದಲ್ಲಿ ಸಮಸ್ಯೆಗಳಿಗೆ ಮುಕ್ತ ಸಾಧ್ಯ: ಡಾ.ಚಂದ್ರಶೇಖರ
ಮನುಷ್ಯ ಇತರ ಎಲ್ಲ ಪ್ರಾಣಿಗಳಿಗಿಂತ ಭಿನ್ನವಾಗಲು ಅವನ ಮೆದುಳೇ ಕಾರಣ. ಹತ್ತಾರು ಟನ್ ಭಾರವಿರುವ ಬ್ಲೂವೆಲ್, ನೂರಾರು ಟನ್ ಭಾರವಿರುವ ಆನೆಗಳ ಮೆದುಳಿಗಿಂತ ಕೆಲವೇ ಕೇಜಿಗಳಲ್ಲಿ ತೂಗುವ ಮಾನವನ ಮೆದುಳಿನ ತೂಕ ಅವುಗಳಿಗಿಂತ ಹೆಚ್ಚು ಎಂದು ಮಾನಸಿಕ ಆರೋಗ್ಯ ತಜ್ಞ, ಪದ್ಮಶ್ರೀ ಡಾ. ಸಿ.ಆರ್.ಚಂದ್ರಶೇಖರ ಹೇಳಿದ್ದಾರೆ.
32 ಜೀವಂತ ನಾಡಬಾಂಬ್‌ ವಶ: ನಾಲ್ವರು ಪರಾರಿ
ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡಲೆಂದು ತಂದಿಟ್ಟಿದ್ದ 32 ಜೀವಂತ ನಾಡಬಾಂಬ್‌ (ಮದ್ದುಗುಂಡು)ಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು- ಸಿಬ್ಬಂದಿ ತಂಡ ಪತ್ತೆಹಚ್ಚಿದೆ.
ಮುನಿರತ್ನ ಕಟ್ಟುಕತೆ ಜನತೆ ನಂಬಲ್ಲ: ಸೈಯದ್ ಟೀಕೆ
ಶಾಸಕ ಮುನಿರತ್ನ ಮೇಲೆ ಅಧಿಕಾರಕ್ಕೋಸ್ಕರ ಎಚ್‌ಐವಿ ಸೋಂಕಿತರನ್ನು ಬಳಸಿ ಹನಿಟ್ರ್ಯಾಪ್ ಆರೋಪ ಕೇಳಿಬಂದಿತ್ತು. ಮಾಜಿ ಮುಖ್ಯಮಂತ್ರಿಗಳಿಬ್ಬರು, ನಾಯಕರನ್ನು ಖೆಡ್ಡಾಕ್ಕೆ ಕೆಡವಲು ಯತ್ನಿಸಿದ್ದ ಬಗ್ಗೆ ಮಹಿಳೆ ಆರೋಪ ಮಾಡಿದ್ದರು. ಆದರೆ, ಈಗ ಮೊಟ್ಟೆ ಎಸೆತದ ಬಗ್ಗೆ ಹೊಸ ನಾಟಕ ಮಾಡುತ್ತಿದ್ದಾರೆ. ಅತ್ಯಾಚಾರ ಕೇಸ್‌ನಲ್ಲಿ ಜೈಲು ಸೇರಿ, ಹೊರಗೆ ಬಂದಿರುವ ಶಾಸಕ ಮುನಿರತ್ನ ಕಟ್ಟುಕಥೆ ನಂಬುವಷ್ಟ ಕರ್ನಾಟಕದ ಜನರು ಮೂರ್ಖರಲ್ಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಟೀಕಿಸಿದ್ದಾರೆ.
ಪೋಷಕರ ಸಂಕಷ್ಟಗಳ ಅರಿತು ಮಕ್ಕಳು ನಡೆದುಕೊಳ್ಳಬೇಕು
ಶಿಸ್ತು, ಪ್ರೀತಿಯನ್ನು ಅ‍ಳವಡಿಸಿಕೊಂಡರೆ ಸಾಧನೆಯ ಹಾದಿ ಸುಲಭ ಎಂಬುದನ್ನು ಪ್ರತಿಯೊಂದು ಮಗುವೂ ಮನನ ಮಾಡಿಕೊಂಡು, ಓದಿನ ಕಡೆಗೆ ಗಮನ ಕೇಂದ್ರೀಕರಿಸಬೇಕು ಎಂದು ಮನೋವೈದ್ಯ, ಪದ್ಮಶ್ರೀ ಡಾ. ಸಿ.ಆರ್. ಚಂದ್ರಶೇಖರ ದಾವಣಗೆರೆಯಲ್ಲಿ ಹೇಳಿದ್ದಾರೆ.
ಚನ್ನಗಿರಿ ಪಟ್ಟಣ ವಿರಕ್ತ ಮಠದಲ್ಲಿ ಶ್ರೀ ಮಹೇಶ್ವರ ಸ್ವಾಮಿ ಜಾತ್ರೆ
ಪಟ್ಟಣದ ಶ್ರೀ ಹಾಲಸ್ವಾಮಿ ವಿರಕ್ತ ಮಠದಲ್ಲಿ ಶ್ರೀ ಮಹೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಿಮಿತ್ತ ದೇವರ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀ ಮಠದ ಶ್ರೀ ಬಸವ ಜಯಚಂದ್ರ ಮಹಾಸ್ವಾಮೀಜಿ ಸಾನಿಧ್ಯದಲ್ಲಿ ಚನ್ನಗಿರಿಯಲ್ಲಿ ಆರಂಭಿಸಲಾಯಿತು.
ವಿದ್ಯಾರ್ಥಿಗಳ ಪ್ರಗತಿಗೆ ನಿರಂತರ ಸಹಕಾರ ಮುಖ್ಯ: ಫಾ.ಮೆಲ್ವಿನ್‌ ಪಿಂಟೋ
ನಗರದ ಅಮರಾವತಿ ಗ್ರಾಮ ಸಮೀಪದ ಸಂತ ಅಲೋಶಿಯಸ್ ಇಂಟರ್‌ ನ್ಯಾಷನಲ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಬೌದ್ಧಿಕ, ಸಾಂಸ್ಕೃತಿಕ, ಪ್ರತಿಭಾ ವಿಕಸನದ ಅಲೋಶಿಯಸ್ ವೈಭವ ವಾರ್ಷಿಕೋತ್ಸವ ಕಾರ್ಯಕ್ರಮ ಹರಿಹರದಲ್ಲಿ ನಡೆಯಿತು.
ಗಡಿಭಾಗದಲ್ಲಿ ಕನ್ನಡ ಉಳಿಸಲು ಹೋರಾಟಕ್ಕೆ ಮುಂದಾಗಿ: ಬಸವಂತಪ್ಪ
ರಾಜ್ಯದ ಗಡಿ ಭಾಗದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಧಕ್ಕೆಯಾಗುತ್ತಿದೆ. ಆದ್ದರಿಂದ ಕನ್ನಡಪರ ಹೋರಾಟಗಾರರು ಗಡಿಭಾಗದಲ್ಲಿ ಹೋರಾಟ ನಡೆಸಲು ಮುಂದಾಗಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ವಿದ್ಯಾರ್ಥಿಗಳ ಯಶಸ್ಸಿಗೆ ಉಪನ್ಯಾಸಕರ ಶ್ರಮವೂ ಕಾರಣ: ಬಸವರಾಜಪ್ಪ
ಲಿಂಗೈಕ್ಯ ತರಳಬಾಳು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿ ಅವರು ನಾವು ಮಾಡುತ್ತಿರುವ ಕೆಲಸಗಳನ್ನು ನೋಡುತ್ತಿದ್ದಾರೆ. ಅವರ ಆಶೀರ್ವಾದ ಎಲ್ಲರ ಮೇಲೆ ಇರುವುದರಿಂದ ಚೆನ್ನಾಗಿದ್ದೇವೆ ಎಂದು ನಿವೃತ್ತ ಉಪನ್ಯಾಸಕ ಎಸ್‌.ಆರ್‌.ಬಸವರಾಜಪ್ಪ ಅಭಿಪ್ರಾಯಪಟ್ಟಿದ್ದಾರೆ.
ಅಂಗವಿಕಲರು ದೇವರಂತೆ, ನಿರ್ಲಕ್ಷಿಸದೇ ಗೌರವ ನೀಡಿ
ನಮ್ಮ ಕಣ್ಣಿಗೆ ಕಾಣುವ ದೇವರೆಂದರೆ ಅಂಗವಿಕಲರು. ನಾವೆಲ್ಲ ಅಂಗಾಂಗಳನ್ನು ಹೊಂದಿ ಸಾಧನೆ ಮಾಡಲು ಮನಸ್ಸಿಲ್ಲದವರಾಗಿದ್ದೇವೆ. ಆದರೆ, ವಿಕಲಾಂಗಚೇತನರಾದ ತಾಲೂಕಿನ ಭರಮಸಮುದ್ರ ಗ್ರಾಮದ ಮಹಾಂತೇಶ್ ಬ್ರಹ್ಮ ಅವರು ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ ನೀಡುವ ರಾಜ್ಯಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದೈಹಿಕ ಅಂಗವಿಕಲತೆ ಮರೆತು ಸಾಧನೆ ಮಾಡಿದ್ದಾರೆ ಎಂದು ಶಾಸಕ ಬಿ. ದೇವೇಂದ್ರಪ್ಪ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಛಲವಾದಿ ನಾರಾಯಣ ಸ್ವಾಮಿ 15 ದಿನದೊಳಗೆ ಕ್ಷಮೆ ಯಾಚಿಸಲಿ
ಪರಿಶಿಷ್ಟ ಜಾತಿಯ ಅಲೆಮಾರಿ ಪಟ್ಟಿಯಿಂದ ಕೊರಚರನ್ನು ಹೊರಗಿಡಬೇಕೆಂಬ ವಿಧಾನ ಪರಿಷತ್ತು ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಇನ್ನು 15 ದಿನದಲ್ಲಿ ತಮ್ಮ ಹೇಳಿಕೆ ಹಿಂಪಡೆಯಬೇಕು. ಕೊರಚ ಸಮಾಜಕ್ಕೆ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಅಖಿಲ ಕರ್ನಾಟಕ ಕೊರಚರ ಮಹಾಸಂಘದ ಜಿಲ್ಲಾ ಘಟಕ ತಾಕೀತು ಮಾಡಿದೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 505
  • next >
Top Stories
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ
ಸ್ವಾಧೀನ ಪತ್ರ ಸಿಕ್ಕರೂ ಫಲಾನುಭವಿಗಳಿಗಿಲ್ಲ ಗೃಹ ಪ್ರವೇಶ ಭಾಗ್ಯ!
ನಗರದಲ್ಲಿ ಬಿದ್ದ ಮರ, ರೆಂಬೆ-ಕೊಂಬೆ ತ್ವರಿತವಾಗಿ ತೆರವುಗೊಳಿಸಿ : ತುಷಾರ್‌ ಗಿರಿನಾಥ್‌
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved