ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಮಿತ್ ಷಾ ಹೇಳಿಕೆ ಖಂಡಿಸಿ ಜಗಳೂರಲ್ಲಿ ವಕೀಲರ ಪ್ರತಿಭಟನೆ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಅವಹೇಳನಾಕಾರಿ ಹೇಳಿಕೆ ಖಂಡಿಸಿ ತಾಲೂಕು ವಕೀಲರ ಸಂಘದಿಂದ ಸೋಮವಾರ ತಹಸೀಲ್ದಾರ್ ಮುಖಾಂತರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.
ಅಂಕ ಸಾಧನೆ ಜತೆ ಕೌಶಲ್ಯಗಳನ್ನೂ ಗಳಿಸಿ: ಪ್ರೊ.ರಮೇಶ್
ದಾವಣಗೆರೆ ವಿ.ವಿ.ಯಲ್ಲಿ ಯುಯುಸಿಎಂಎಸ್‌ನಲ್ಲಿ ಸಾಫ್ಟ್‌ವೇರ್ ಸಮಸ್ಯೆ ಹೊರತುಪಡಿಸಿದರೆ, ಇತರೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಯುಯುಸಿಎಂಎಸ್ ಸಾಫ್ಟ್‌ವೇರ್ 35 ಯೂನಿವರ್ಸಿಟಿಗಳಿಗೆ ಒಂದೇ ಇದೆ. ಆದ್ದರಿಂದ ಸರ್ವರ್ ಡೌನ್‌ನಿಂದಾಗಿ ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಆದ್ದರಿಂದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವಾಗ ಅಂಕಗಳ ಜೊತೆಗೆ ಕೌಶಲ್ಯಗಳನ್ನು ಗಳಿಸಿಕೊಳ್ಳಬೇಕು ಎಂದು ದಾವಣಗೆರೆ ವಿಶ್ವವಿದ್ಯಾಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ. ಸಿ.ಕೆ. ರಮೇಶ್ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಪುರುಷ ಪ್ರಧಾನ ಶ್ರೀ ಮಹೇಶ್ವರ ಜಾತ್ರೆಗೆ ಅದ್ಧೂರಿ ಚಾಲನೆ
ಮಹಿಳೆಯರ ನೆರಳೂ ಬೀಳದ, ಪುರುಷರೇ ಪ್ರಧಾನವಾದ, ಗುಡಿಯೇ ಇಲ್ಲದ ಅದ್ಧೂರಿ ಜಾತ್ರೆಯೊಂದು ಕಳೆದ ಎರಡು ಶತಮಾನಗಳಿಂದಲೂ ನಗರದ ಹೊರವಲಯದ ಬಸಾಪುರ ಗ್ರಾಮದಲ್ಲಿ ಅದ್ಧೂರಿಯಾಗಿ ನಡೆದುಕೊಂಡು ಬಂದಿದೆ. ಇಂಥ ವಿಶಿಷ್ಟ ಮಹೇಶ್ವರ ಸ್ವಾಮಿ ಜಾತ್ರೆ ಮಂಗಳವಾರ ನಗರದ ವಿವಿಧೆಡೆ ಸೇರಿದಂತೆ ಜಿಲ್ಲೆಯ ಕೆಲವು ಕಡೆ ಶ್ರದ್ಧಾಭಕ್ತಿದಿಂದ ನೆರವೇರಿತು.
ಭಾರತವನ್ನು ವಿಭಜಿಸಲು ಯಾರಿಂದಲೂ ಸಾಧ್ಯವಿಲ್ಲ: ಈಶ್ವರಪ್ಪ
ಜಗದ್ಗುರುಗಳ ಮೇಲೆ, ತಾಯಿಯ ಮೇಲೆ, ದೇವರ ಮೇಲೆ ಎಲ್ಲಿಯವರೆಗೆ ಗೌರವ ಇರುತ್ತೋ, ಅಲ್ಲಿಯವರೆಗೂ ಭಾರತ ದೇಶವನ್ನು ಒಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಜ.8ಕ್ಕೆ ಸಂತೆಬೆನ್ನೂರಲ್ಲಿ ತಾಲೂಕು ಸಾಹಿತ್ಯ ಸಮ್ಮೇಳನ
ಚನ್ನಗಿರಿ ತಾಲೂಕುಮಟ್ಟದ 17ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಐತಿಹಾಸಿಕ ಪುಷ್ಕರಿಣಿ ನಾಡಿನ ಎಸ್.ಎಸ್.ಜೆ.ವಿ.ಪಿ ಕರ್ನಾಟಕ ಪಬ್ಲಿಕ್ ಶಾಲೆ ಆವರಣದಲ್ಲಿ ಜ.8ರಂದು ನಡೆಸಲು ಸೋಮವಾರ ಶಾಸಕ ಬಸವರಾಜ ವಿ. ಶಿವಗಂಗಾ ಅಧ್ಯಕ್ಷತೆ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಯಿತು.
ಎಸ್ಸೆಸ್ಸೆಂ ಒಳಒಪ್ಪಂದ ಏನೆಂದು ಚನ್ನಗಿರಿ ಶಾಸಕರೇ ಬಹಿರಂಗಪಡಿಸಲಿ: ಯಶವಂತರಾವ್
ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಜಿಲ್ಲೆಯಲ್ಲಿ ಬಿಜೆಪಿಯ ಯಾವ ಮುಖಂಡರ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದಾರೆ ಎಂಬುದನ್ನು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ ಬಹಿರಂಗಪಡಿಸಲಿ ಎಂದು ಬಿಜೆಪಿ ಹಿರಿಯ ಮುಖಂಡ ಯಶವಂತ ರಾವ್ ಜಾಧವ್ ದಾವಣಗೆರೆಯಲ್ಲಿ ಒತ್ತಾಯಿಸಿದ್ದಾರೆ.
ಇಂದಿನಿಂದ ಸಿದ್ಧಗಂಗಾ ವಿದ್ಯಾಸಂಸ್ಥೆ 55ನೇ ವಾರ್ಷಿಕ ಸಂಭ್ರಮ
ದಾವಣಗೆರೆ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ 55ನೇ ವಾರ್ಷಿಕ ಸಂಭ್ರಮಾಚರಣೆಯನ್ನು ಡಿ.25ರಿಂದ ನಾಲ್ಕು ದಿನಗಳ ಕಾಲ ನಗರದ ಶ್ರೀ ಸಿದ್ದಲಿಂಗೇಶ್ವರ ನಗರದ ಸಂಸ್ಥೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆ ಮುಖ್ಯಸ್ಥೆ ಡಾ. ಜಸ್ಟಿನ್ ಡಿಸೌಜ ದಾವಣಗೆರೆಯಲ್ಲಿ ಹೇಳಿದ್ದಾರೆ.
ಅಂಬೇಡ್ಕರ್‌ಗೆ ನಿಂದಿಸಿದ ಅಮಿತ್ ಶಾ ರಾಜೀನಾಮೆ ನೀಡಲಿ: ಡಾ.ಪ್ರಭಾ
ಸಂವಿಧಾನಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟಿಸಿದರು.
ತೃತೀಯ ಲಿಂಗಿ, ದಮನಿತರಲ್ಲಿ ಯೋಜನೆಗಳ ಜಾಗೃತಿ ಮೂಡಿಸಿ
ತೃತೀಯ ಲಿಂಗಿಗಳು (ಟ್ರಾನ್ಸ್‌ಜೆಂಡರ್) ಹಾಗೂ ದಮನಿತ ಮಹಿಳೆಯರ ಜೀವನಮಟ್ಟ ಸುಧಾರಿಸಲು ಸರ್ಕಾರದ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆ, ಸೌಲಭ್ಯಗಳ ಬಳಸಿಕೊಳ್ಳಲು ಜಿಲ್ಲಾಮಟ್ಟದ ಅಧಿಕಾರಿಗಳು ಜನಜಾಗೃತಿ ಮೂಡಿಸುಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.
ಅಮಿತ್ ಶಾ ಬಹಿರಂಗ ಕ್ಷಮೆಯಾಚಿಸಬೇಕು
ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಅಮಿತ್ ಶಾರನ್ನು ಕೂಡಲೇ ಸಂಪುಟದಿಂದ ಪದಚ್ಯುತಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಸಂವಿಧಾನ ಸಂರಕ್ಷಣಾ ವೇದಿಕೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
< previous
1
...
135
136
137
138
139
140
141
142
143
...
505
next >
Top Stories
ಪ್ರೊ ಕಬಡ್ಡಿ ಲೀಗ್: ನಾಲ್ವರನ್ನುರೀಟೈನ್ ಮಾಡಿಕೊಂಡ ಬುಲ್ಸ್
90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ
ಸ್ವಾಧೀನ ಪತ್ರ ಸಿಕ್ಕರೂ ಫಲಾನುಭವಿಗಳಿಗಿಲ್ಲ ಗೃಹ ಪ್ರವೇಶ ಭಾಗ್ಯ!
ನಗರದಲ್ಲಿ ಬಿದ್ದ ಮರ, ರೆಂಬೆ-ಕೊಂಬೆ ತ್ವರಿತವಾಗಿ ತೆರವುಗೊಳಿಸಿ : ತುಷಾರ್ ಗಿರಿನಾಥ್
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ