ಸಚಿವ ಎಸ್ಸೆಸ್ಸೆಂ ಅಭಿವೃದ್ಧಿ ಮರೆತಿಲ್ಲ: ಮೇಯರ್ದಾವಣಗೆರೆ: ಕಾಂಗ್ರೆಸ್ಸಿನ ಹಿರಿಯ ನಾಯಕ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ಬಗ್ಗೆ ಹಗುರ ಹೇಳಿಕೆ ನೀಡಿದ ಚನ್ನಗಿರಿ ಶಾಸಕ ಶಿವಗಂಗಾ ವಿ.ಬಸವರಾಜ ತಕ್ಷಣ ಬಹಿರಂಗವಾಗಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಮೇಯರ್ ಕೆ.ಚಮನ್ ಸಾಬ್ ತಾಕೀತು ಮಾಡಿದರು.