ಸಿ.ಟಿ.ರವಿಗೆ ಜಾಮೀನು ಸಿಕ್ಕಿದಕ್ಕಾಗಿ ಬಿಜೆಪಿ ಸಂಭ್ರಮಾಚರಣೆಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂಬ ಆರೋಪದಡಿ ಬಂಧಿತರಾಗಿದ್ದ ವಿಪ ಸದಸ್ಯ ಸಿ.ಟಿ. ರವಿ ಅವರಿಗೆ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ ದಾವಣಗೆರೆ ನಗರದಲ್ಲಿ ಶುಕ್ರವಾರ ಸಂಜೆ ಪಕ್ಷದ ಮುಖಂಡರು, ಕಾರ್ಯಕರ್ತರು ಜಿಪಂ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.