• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೇಂದ್ರದ ಜಾತಿಗಣತಿ ನಿರ್ಧಾರಕ್ಕೆ ಬಿಜೆಪಿ ಸ್ವಾಗತ: ಕೆ.ಪ್ರಸನ್ನ ಕುಮಾರ್
ಜಾತಿಗಣತಿಯನ್ನು ಮಾಡಲು ನಿರ್ಧರಿಸಿರುವುದು ಸ್ವಾಗತಾರ್ಹ ಕ್ರಮವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಾಮಾಣಿಕ, ಸಾಮಾಜಿಕ ಬದ್ಧತೆಯ ನೇತೃತ್ವದ ಕೇಂದ್ರ ಸರ್ಕಾರ ಈ ಐತಿಹಾಸಿಕ ನಿರ್ಧಾರ ಕೈಗೊಂಡಿರುವುದು ಎಲ್ಲಾ ವರ್ಗದ ಜನತೆಯ ಮೆಚ್ಚುಗೆಗೆ ಕಾರಣವಾಗಿದೆ
ವಚನಗಳು ಮನಸ್ಸಿನ ಕತ್ತಲು ಕಳೆಯುತ್ತವೆ
ಬಸವಣ್ಣನವರ ಕಳಬೇಡ ಕೊಲಬೇಡ ಎನ್ನುವ ವಚನದ ಸಪ್ತ ಸೂತ್ರಗಳನ್ನು ಪಾಲಿಸಿದರೆ ಸಾಕು ನಮ್ಮ ಜೀವನ ಪಾವನವಾಗುತ್ತದೆ ಎಂದು ನಿವೃತ್ತ ಉಪನ್ಯಾಸಕ ಎ.ಮಂಜುನಾಥ ಹೇಳಿದರು.
ಬಸವಣ್ಣ ಮಾರ್ಗದಲ್ಲಿ ನಡೆದರೆ ಸಮ ಸಮಾಜ ನಿರ್ಮಾಣ: ಮಲ್ಲಿಕಾರ್ಜುನಪ್ಪ
ಹನ್ನೆರಡನೆಯ ಶತಮಾನದಲ್ಲಿದ್ದ ಶೋಷಿತ ಕಾಯಕ ಸಮಾಜಗಳಿಗೆ ಸಮಾನತೆಯನ್ನು ತಂದು ಕೊಡಲು ಬಸವೇಶ್ವರರು ಶೋಷಿತ ಸಮುದಾಯಗಳನ್ನು ಸಂಘಟಿಸಿ ಲಿಂಗಾಯತ ಧರ್ಮಕ್ಕೆ ಪರಿವರ್ತಿಸಿ ಲಿಂಗಾಯತ ಧರ್ಮವನ್ನು ಸ್ಥಾಪನೆ ಮಾಡಿದ್ದರು.
ದಾವಣಗೆರೆ ಕನ್ನಡ ಭಾಷಾ ಪ್ರೇಮಕ್ಕೆ ಹೆಸರಾದ ಜಿಲ್ಲೆ: ದಿನೇಶ್ ಶೆಟ್ಟಿ
ಕನ್ನಡ ನಾಡು ನುಡಿಯ ಹಿರಿಮೆ ಗರಿಮೆಯನ್ನು ಹೆಚ್ಚಿಸುವಲ್ಲಿ ದಾವಣಗೆರೆ ಜನರ ಪಾತ್ರ ದೊಡ್ಡದು. ಮಧ್ಯ ಕರ್ನಾಟಕ ಭಾಗದ ದಾವಣಗೆರೆಯು ಭಾಷಾ ಪ್ರೇಮಕ್ಕೆ ಹೆಸರಾದ ಜಿಲ್ಲೆ. ಈ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಕನ್ನಡ ಸಮ್ಮೇಳನದ ಯಶಸ್ಸಿಗೆ ದಾವಣಗೆರೆ ಜನರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎನ್ನುವ ಭರವಸೆಯಿದೆ.
ಪತಿ, ಪತ್ನಿ ಇಬ್ಬರಲ್ಲೂ ಆತ್ಮಗೌರವ ಇರುವುದು ಅವಶ್ಯ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌
ಪತಿ, ಪತ್ನಿಯರಲ್ಲಿ ಆತ್ಮಗೌರವ ಇರಬೇಕು ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಹೇಳಿದರು.
ಬಸವಣ್ಣನ ಕಾರ್ಯಕ್ರಮದಲ್ಲಿ ಯುವಕರು ಹೆಚ್ಚು ಪಾಲ್ಗೊಳ್ಳಲಿ: ಡಾ.ಬಸವಪ್ರಭು ಸ್ವಾಮೀಜಿ
ಬಸವ ಜಯಂತಿ ಉತ್ಸವ ಸಮಿತಿಯಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ, ತಾಲೂಕು ಘಟಕ, ಯುವ ಘಟಕ, ಮಹಿಳಾ ಘಟಕ, ಎಲ್ಲ ಬಸವ ಸಂಘಟನೆಗಳು, ಬಸವ ಭಕ್ತರ ಸಹಯೋಗದಲ್ಲಿ ಬೈಕ್ ರ‍್ಯಾಲಿ ಆಯೋಜಿಸಿರುವುದು ಹೆಮ್ಮೆ ಎನಿಸಿದೆ.
ಹೊನ್ನಾಳಿಯಲ್ಲಿ ಶ್ರೀ ಬಸವೇಶ್ವರ ಸ್ವಾಮಿಯ ಜೋಡಿ ರಥೋತ್ಸವ
ತಾಲೂಕಿನ ಅರಬಗಟ್ಟೆ ಗ್ರಾಮದ ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ಆಂಜನೇಯ ಸ್ವಾಮಿಯ ಜೋಡಿ ರಥೋತ್ಸವ ಗುರುವಾರ ಸಾವಿರಾರು ಭಕ್ತರ ಸಮ್ಮಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕೇಂದ್ರದಿಂದ ಕಾರ್ಮಿಕರ ಹಕ್ಕು ಕಸಿವ ಯತ್ನ: ಬಿ.ಅಮ್ಜದ್
ಕಾರ್ಮಿಕರು 8 ಗಂಟೆ ಕೆಲಸದ ಅವಧಿಗಾಗಿ ಅಮೆರಿಕಾದ ಚಿಕಾಗೋದಲ್ಲಿ ನಡೆಸಿದ ಹೋರಾಟದ ಫಲವಾಗಿ ಪಡೆದ ಹಕ್ಕುಗಳನ್ನು ಕೇಂದ್ರ ಸರ್ಕಾರ ಕನಿಷ್ಠ 12ರಿಂದ 14 ಗಂಟೆ ದುಡಿಯಬೇಕೆಂಬ ಫಾರ್ಮಾನು ಹೊರಡಿಸಿ ಕಿತ್ತುಕೊಂಡು ಕಾರ್ಮಿಕರನ್ನು ಮತ್ತೆ ಗುಲಾಮಗಿರಿಗೆ ತಳ್ಳಲು ಯತ್ನಿಸುತ್ತಿದೆ ಎಂದು ಎಐಟಿಯುಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಹೇಳಿದರು.
ಬಸವಣ್ಣನವರ ವಚನಗಳು ದಾರಿದೀಪ: ಸದಾನಂದ: ಸದಾನಂದ ಹೆಗಡೆ
ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತಿಯನ್ನು ಜಿಲ್ಲಾ ವರದಿಗಾರರ ಕೂಟದಿಂದ ಆಚರಿಸಲಾಯಿತು.
ಚನ್ನಗಿರಿ, ಜಗಳೂರು, ಹೊನ್ನಾಳಿ ಹಿಂದುಳಿದ ಪ್ರದೇಶ
ದಾವಣಗೆರೆ ಜಿಲ್ಲೆಯು ಅಭಿವೃದ್ಧಿ ಹೊಂದಿದ ಪ್ರದೇಶವಾದರೂ, ಚನ್ನಗಿರಿ ಹಿಂದುಳಿದಿದ್ದರೆ, ಜಗಳೂರು, ಹೊನ್ನಾಳಿ ಅತಿ ಹಿಂದುಳಿದ ತಾಲೂಕು ಪ್ರದೇಶಗಳಾಗಿವೆ ಎಂದು ಪ್ರಾದೇಶಿಕ ಅಸಮತೋಲನಾ ನಿವಾರಣಾ ಆಯೋಗ ಅಧ್ಯಕ್ಷ, ಆರ್ಥಿಕ ತಜ್ಞ ಡಾ. ಪ್ರೊ. ಎಂ.ಗೋವಿಂದರಾವ್ ಹೇಳಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 639
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved