• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕ್‌ ಅದಾಲತ್‌ ಉದ್ದೇಶ ಶೀಘ್ರ ನ್ಯಾಯದಾನ: ನ್ಯಾ. ಎಚ್.ದೇವದಾಸ್
ಲೋಕ್‌ ಅದಾಲತ್‌ಗಳಲ್ಲಿ ರಾಜಿ ಸಂಧಾನಗಳ ಮೂಲಕ ವ್ಯಾಜ್ಯಗಳನ್ನು ಬಗೆಹರಿಸಿಕೊಂಡಲ್ಲಿ ಕಕ್ಷಿದಾರರ ಅಮೂಲ್ಯ ಸಮಯ, ಹಣ ಉಳಿತಾಯ ಆಗುವುದು. ಜೊತೆಗೆ ಶೀಘ್ರ ನ್ಯಾಯದಿಂದ ನೆಮ್ಮದಿ ಜೀವನ ಕಾಣಲು ಸಾಧ್ಯ ಎಂದು ಹೊನ್ನಾಳಿ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ದೇವದಾಸ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಬಿಜೆಪಿ ಹಾಳಾಗಲು ಸಿದ್ದೇಶ್ವರ್‌ ಕಾರಣ
ದಾವಣಗೆರೆಯಲ್ಲಿ ಗಟ್ಟಿಯಾಗಿದ್ದ ಬಿಜೆಪಿಯನ್ನು ಹಾಳು ಮಾಡಿದ ಕೀರ್ತಿಯು ಸಿದ್ದೇಶ್ವರರಿಗೆ ಸಲ್ಲುತ್ತದೆ. ಹೀಗಿರುವಾಗ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಯುವ ಮುಖಂಡ ಮಾಡಾಳ್‌ ಮಲ್ಲಿಕಾರ್ಜುನ್‌ ಬಗ್ಗೆ ಮಾಜಿ ಸಂಸದರ ಹೊಗಳುಭಟ್ಟ, ಶೋಷಿತ ವರ್ಗಗಳ ಅಧ್ಯಕ್ಷ ಎಂದು ಹೇಳಿಕೊಳ್ಳುವ ವ್ಯಕ್ತಿಯ ಹೇಳಿಕೆ ಖಂಡಿಸುತ್ತೇವೆ ಎಂದು ಬಿಜೆಪಿ ಯುವ ಮುಖಂಡ ಪ್ರವೀಣ ಜಾಧವ್ ಹೇಳಿದ್ದಾರೆ.
ಜಿಎಂ ವಿಶ್ವವಿದ್ಯಾಲಯದಲ್ಲಿ ಓಪನ್ ಡೇ ಕಾರ್ಯಕ್ರಮ: 1200 ವಿದ್ಯಾರ್ಥಿಗಳು ಭಾಗಿ
ದಾವಣಗೆರೆ ನಗರದ ಜಿಎಂ ವಿಶ್ವವಿದ್ಯಾಲಯದ ಶೈಕ್ಷಣಿಕ ಕಾರ್ಯಚಟುವಟಿಕೆಗಳ ಲಭ್ಯತೆ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ನೇರವಾಗಿ ಅರಿತುಕೊಳ್ಳಲು ಪೂರಕವಾಗಿ ಶುಕ್ರವಾರ, ಶನಿವಾರ ಓಪನ್ ಡೇ ಕಾರ್ಯಕ್ರಮ ನಡೆಯಿತು.
ರಾಜಿ ಸಂಧಾನ: ಮತ್ತೆ ಒಂದಾದ 28 ಜೋಡಿಗಳು
ವಿವಾಹ ವಿಚ್ಛೇದನಕ್ಕೆ ಮುಂದಾಗಿ ಕಡೆಗೆ ತಮ್ಮೆಲ್ಲಾ ಮುನಿಸು, ಸಿಟ್ಟು, ಅಸಮಾಧಾನ ಮರೆತ 28 ಜೋಡಿಗಳು ಲೋಕ್‌ ಅದಾಲತ್‌ನಲ್ಲಿ ಪುನಃ ಒಂದಾಗಿ, ಜೀವನದ ಮತ್ತೊಂದು ಹೊಸ ಅಧ್ಯಾಯದತ್ತ ಜೊತೆಯಾಗಿ ಹೆಜ್ಜೆಯಿಟ್ಟರು.
ಕನ್ನಡಕ್ಕೆ ಆಟೋ ಚಾಲಕರ ಕೊಡುಗೆ ಅಪಾರ
ಇವತ್ತು ಕನ್ನಡ ಉಳಿಬೇಕು, ಬೆಳಿಬೇಕು ಎಂದರೆ ಅದು ನಮ್ಮ ಆಟೋ ಚಾಲಕರಿಂದ ಸಾಧ್ಯ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ ಹೇಳಿದ್ದಾರೆ.
ಬೆಳಗಾವೀಲಿ ಜಯಮೃತ್ಯುಂಜಯ ಶ್ರೀಗಳ ಮುಗಿಸಲು ಪ್ಲಾನ್: ಎಂ.ಪಿ.ರೇಣುಕಾಚಾರ್ಯ ಹೊಸ ಬಾಂಬ್‌
ಬೆಳಗಾವಿಯಲ್ಲಿ 2ಎ ಮೀಸಲಾತಿ ಹೋರಾಟದ ನೇತೃತ್ವ ವಹಿಸಿದ್ದ ಕೂಡಲ ಸಂಗಮ ಪೀಠದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಮುಗಿಸಲು, ಹೋರಾಟಗಾರರ ಮೇಲೆ ಗೋಲಿಬಾರ್ ಮಾಡಲು ಸಂಚು ಮಾಡಿದ್ದರು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ.
ಲೈಬ್ರರಿಗಳಲ್ಲಿ ಸೈಬರ್ ಭದ್ರತೆ, ದತ್ತಾಂಶ ಗೌಪ್ಯತೆ ಕಾಪಾಡಿ
ಡಿಜಿಟಲ್‌ ಗ್ರಂಥಾಲಯಗಳಲ್ಲಿ ಸೈಬರ್ ಭದ್ರತೆ ಮತ್ತು, ದತ್ತಾಂಶ ಗೌಪ್ಯತೆ ಬಗ್ಗೆ ಕಾಳಜಿ ವಹಿಸುವುದು ಅತಿ ಮುಖ್ಯವಾಗಿದೆ ಎಂದು ದೆಹಲಿಯ ಡೆಲ್‌ನೆಟ್‌ ಸಂಸ್ಥೆ ನಿರ್ದೇಶಕಿ ಡಾ.ಸಂಗೀತಾ ಕೌಲ್ ಹೇಳಿದ್ದಾರೆ.
ತಾಪಂ ಮಳಿಗೆಗಳ ತೆರಿಗೆ ಬಾಕಿ ವಸೂಲು ಮಾಡಿ
ಜಗಳೂರು ಪಟ್ಟಣದಲ್ಲಿ ತಾಲೂಕು ಪಂಚಾಯಿತಿಯ ೨೯ ಮಳಿಗೆಗಳಿದ್ದು, 3 ಬಾರಿ ನೋಟಿಸ್ ನೀಡಿದರೂ ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡಿರುವ ಮಾಲೀಕರ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕು ಎಂದು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ದಾವಣಗೆರೆ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಕೊಟ್ರೇಶ್‌ ಸೂಚನೆ ನೀಡಿದರು.
ಆಡಳಿತದಲ್ಲಿ ಬೆಳಕಿನಂತೆ ಪ್ರಜ್ವಲಿಸಿದ್ದ ಜೆ.ಎಚ್‌.ಪಟೇಲ್‌
ದಕ್ಷ ಆಡಳಿತ ನಡೆಸಿ, ರಾಜ್ಯದ ಜನರ ಕಣ್ಮಣಿ ಎನಿಸಿದವರು ಜೆ.ಎಚ್. ಪಟೇಲರು. ಆಡಳಿತದಲ್ಲಿ ಜೆ.ಎಚ್.ಪಟೇಲರು ಬೆಳಕಿನ ರೀತಿ ಪ್ರಜ್ವಲಿಸಿದವವರು. ಈ ಕಾರ್ತಿಕ ಮಾಸದ ಸಂದರ್ಭದಲ್ಲಿ ಅವರ ಪುಣ್ಯಸ್ಮರಣೆ ಬಂದಿರುವುದು ಬೆಳಕಿನ ಸಂಕೇತವಾಗಿದೆ ಎಂದು ಚನ್ನಗಿರಿ ಶ್ರೀ ಹಾಲಸ್ವಾಮಿ ವಿರಕ್ತ ಮಠದ ಶ್ರೀ ಬಸವ ಜಯಚಂದ್ರ ಮಹಾಸ್ವಾಮಿಗಳು ನುಡಿದರು.
ರೈಲು ಮಾರ್ಗ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ರೋಹಿತ್ ಜೈನ್
ಬೆಂಗಳೂರು- ಪುಣೆ ಜಂಕ್ಷನ್ ರೈಲು ಮಾರ್ಗದಲ್ಲಿ ಬಾಕಿಯಿರುವ ದ್ವಿಪಥ ಮಾರ್ಗ ಮತ್ತು ವಿದ್ಯುದೀಕರಣ ಕಾಮಗಾರಿಯಲ್ಲಿ ಇದೇ ಡಿಸೆಂಬರ್ ಒಳಗೆ ಮುಗಿಸುವಂತೆ ನೈರುತ್ಯ ರೈಲ್ವೆ ಮ್ಯಾನೇಜರ್ ಅವರಿಗೆ ರೈಲ್ವೆ ವಲಯ ಪ್ರಯಾಣಿಕರ ಸಂಘದ ಕಾರ್ಯದರ್ಶಿ ರೋಹಿತ್ ಎಸ್. ಜೈನ್ ಮನವಿ ಮಾಡಿದ್ದಾರೆ.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 505
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved