• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದಲ್ಲಿ ಸಮಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಅಂಬೇಡ್ಕರ್: ಡಾ.ಲೋಕೇಶ
ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದ ಮೂಲಕ ಜಾತಿ ವ್ಯವಸ್ಥೆ ತೊಲಗಿಸಿ ದೇಶದಲ್ಲಿ ಶಾಂತಿ, ಸೌಹಾರ್ದ ಮತ್ತು ಸಮಾನತೆ ಅನುಷ್ಠಾನಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಿದರು ಎಂದು ಪ್ರಾಧ್ಯಾಪಕ ಡಾ. ಎಂ.ಯು. ಲೋಕೇಶ್ ಹೇಳಿದ್ದಾರೆ.
ಹರಿಹರ ನಗರ ಮಧ್ಯೆಯೇ ಇಂದಿರಾ ಕ್ಯಾಂಟೀನ್‌ ನಿರ್ಮಿಸಿ
ಹೊನ್ನಾಳಿ ನಗರದಿಂದ ದೂರದ ಚನ್ನಪ್ಪಸ್ವಾಮಿ ವಿದ್ಯಾಪೀಠದ ಆಶ್ರಯದಲ್ಲಿ ನಡೆಯುತ್ತಿರುವ ಎಸ್.ಎಂ.ಎಫ್,ಸಿ. ಕಾಲೇಜು ಆವರಣ ಸಮೀಪ ಇಂದಿರಾ ಕ್ಯಾಂಟಿನ್ ನಿರ್ಮಾಣ ವಿಚಾರಕ್ಕೆ ಪುರಸಭೆ ಸದಸ್ಯ ಹೊಸಕೇರಿ ಸುರೇಶ್ ಸೇರಿದಂತೆ ಕೆಲ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಸೋಷಿಯಲ್‌ ಮೀಡಿಯಾ ಬಳಕೆಯಲ್ಲಿ ಕಟ್ಟೆಚ್ಚರ ಇರಲಿ
ತಂತ್ರಜ್ಞಾನವು ನಮ್ಮ ಜೀವನ ಸುಧಾರಣೆಗೆ, ಜ್ಞಾನಾರ್ಜನೆಗೆ ಸದ್ಬಳಕೆ ಆಗಬೇಕೇ ಹೊರತು, ಅದೇ ನಮಗೆ ಮಾರಕ ಆಗಬಾರದು. ಅದೇ ರೀತಿ ಸೋಷಿಯಲ್ ಮೀಡಿಯಾ ಬಳಸುವಾಗ ಸದಾ ಜಾಗೃತರಾಗಿ ಇರಬೇಕು ಎಂದು ಸಿಇಎನ್ ಅಪರಾಧ ಪೊಲೀಸ್ ಠಾಣೆ ಪೊಲೀಸ್ ಉಪ ಅಧೀಕ್ಷಕಿ ಪದ್ಮಶ್ರೀ ಗುಂಜಿಕರ್ ಹೇಳಿದ್ದಾರೆ.
ವಿದ್ಯಾರ್ಥಿಗಳು, ಯುವಜನರು ಸಂವಿಧಾನಶಿಲ್ಪಿ ಚಿಂತನೆಗಳ ಅರಿತುಕೊಳ್ಳಬೇಕು: ಗಿರಿಸ್ವಾಮಿ
ಇಂದಿನ ವಿದ್ಯಾರ್ಥಿಗಳಿಗೆ ಮತ್ತು ಯುವಸಮೂಹಕ್ಕೆ ಸಮಾನತೆ ಹರಿಕಾರರಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಚಿಂತನೆಗಳನ್ನು ಅರಿಯುವ ಅಗತ್ಯ ಹಿಂದೆಂದಿಗಿಂತ ಪ್ರಸ್ತುತ ಮುಖ್ಯವಾಗಿದೆ ಎಂದು ಪ್ರಾಚಾರ್ಯ ಗಿರಿಸ್ವಾಮಿ ಚನ್ನಗಿರಿಯಲ್ಲಿ ಹೇಳಿದ್ದಾರೆ.
ಬ್ರೂಕರ್‌, ಜೀವನ್‌ ಮುಕ್ತಿ ಫೌಂಡೇಶನ್‌ ಸಂಸ್ಥೆಗಳ ಶಿಕ್ಷಣ ಕಾಳಜಿ ಶ್ಲಾಘನೀಯ
ಸಾಮಾಜಿಕ ಹೊಣೆಗಾರಿಕೆಯ ನಿಧಿಯನ್ನು ಶಿಕ್ಷಣ ಇಲಾಖೆಯು ಅಶಕ್ತರು, ಬಡವರು ಮತ್ತು ಮಧ್ಯಮ ವರ್ಗದ ಮಕ್ಕಳಿರುವ ಶಾಲೆಗಳಿಗೆ ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ. ದುರ್ಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.
ರೇಣುಕಾಚಾರ್ಯ ಉಚ್ಚಾಟಿಸಲು ತಿಂಗಳೊಳಗೆ ದೆಹಲಿ ವರಿಷ್ಠರಿಗೆ ದೂರು : ಹೊನ್ನಾಳಿ ತಾಲೂಕು ಮುಖಂಡ ಶಾಂತರಾಜ ಪಾಟೀಲ್‌

 ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಚಾಟಿಸುವಂತೆ ಡಿ.31ರೊಳಗೆ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರಿಗೆ ದೂರು ನೀಡಿ, ಒತ್ತಾಯಿಸಲಿದ್ದೇವೆ ಎಂದು ಹೊನ್ನಾಳಿ ತಾಲೂಕು ಮುಖಂಡ ಶಾಂತರಾಜ ಪಾಟೀಲ್‌ ಹೇಳಿದ್ದಾರೆ.

ಗಟ್ಟಿಮುಟ್ಟಾದ ಸಿಮೆಂಟ್‌ ರಸ್ತೆ ತೆರವು ವಿಚಾರಕ್ಕೆ ಬಿಜೆಪಿ ಆಕ್ಷೇಪ
ರಸ್ತೆ ಅಗಲೀಕರಣ ನೆಪದಲ್ಲಿ ಸುವ್ಯಸ್ಥಿತ, ಗಟ್ಟಿಮುಟ್ಟಾಗಿರುವ ಸಿಮೆಂಟ್ ರಸ್ತೆಯನ್ನು ತೆರವು ಮಾಡಿ, ಮತ್ತೆ ಹೊಸ ರಸ್ತೆ ನಿರ್ಮಿಸಲು ಮುಂದಾಗಿರುವುದಕ್ಕೆ ಪಾಲಿಕೆ ವಿಪಕ್ಷ ಸದಸ್ಯರಾದ ಕೆ.ಪ್ರಸನ್ನಕುಮಾರ ಮತ್ತಿತರ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
9ರಂದು ಬೆಳಗಾವಿ ಚಲೋ, ಸುವರ್ಣ ಸೌಧ ಮುತ್ತಿಗೆ: ರೈತ ಸಂಘ
ರೈತರು, ಕೃಷಿಗೆ ಮಾರಕವಾದ ಮೂರೂ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೈ ಬಿಡಬೇಕು, ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದಿಂದ ವಾಸುದೇವ ಮೇಟಿ ನೇತೃತ್ವದಲ್ಲಿ ಡಿ.9ರಂದು ಬೆಳಗಾವಿ ಚಲೋ, ಸುವರ್ಣ ಸೌಧ ಮುತ್ತಿಗೆ ಹಮ್ಮಿಕೊಳ್ಳಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಗುಮ್ಮನೂರು ಬಸವರಾಜ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳು ಮಕ್ಕಳಿಗೆ ಮಾರಕ: ಗುರುಬಸವ ಶ್ರೀ
ಸಾಮಾಜಿಕ ಜಾಲತಾಣಗಳು ಮಕ್ಕಳಿಗೆ ಮಾರಕವಾಗಿದ್ದು, ಕ್ರಿಯಾತ್ಮಕ ಚಟುವಟಿಕೆಗಳಿಂದ ಮಕ್ಕಳು ದೂರವಾಗುತ್ತಿದ್ದಾರೆ ಎಂದು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಡಾ. ಗುರುಬಸವ ಸ್ವಾಮೀಜಿ ಚನ್ನಗಿರಿಯಲ್ಲಿ ನುಡಿದಿದ್ದಾರೆ.
21, 22ರಂದು ಪ್ರೆಸ್ ಪ್ರೀಮಿಯರ್ ಲೀಗ್‌-2024
ನಾಡಿನ ನಾಲ್ಕು ಪ್ರಸಿದ್ಧ, ಶ್ರೇಷ್ಠ ರಾಜವಂಶಗಳ ಹೆಸರಿನಲ್ಲಿ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಪಿಪಿಎಲ್‌-2024 ಪಂದ್ಯಾವಳಿ ಡಿ.21 ಮತ್ತು 22ರಂದು ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಲ್ಲಿ ನಡೆಯಲಿದೆ.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 505
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved