ವಕೀಲರು, ನ್ಯಾಯಾಧೀಶರು ಕನ್ನಡದಲ್ಲೇ ವ್ಯವಹರಿಸಲಿನಾಡಿನ ಸಾಹಿತಿಗಳು, ಕಲಾವಿದರು, ಸಂತ -ಶರಣರು, ಮಹನೀಯರ, ಅನನ್ಯ ಕೊಡುಗೆಯಿಂದ ಕನ್ನಡ ಭಾಷೆ ಸಮೃದ್ಧಗೊಂಡಿದೆ. ಕನ್ನಡ ಭಾಷೆಯನ್ನು ಪ್ರೀತಿಸಿ, ಗೌರವಿಸುವುದು ಕನ್ನಡಿಗರ ಕೆಲಸವಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸಂತಸ ವ್ಯಕ್ತಪಡಿಸಿದ್ದಾರೆ.