ಜಿಎಂವಿವಿ ತಂಡಕ್ಕೆ ಜಿ.ಮಲ್ಲಿಕಾರ್ಜುನಪ್ಪ ಮೆಮೋರಿಯಲ್ ಕಪ್ಜಿ.ಮಲ್ಲಿಕಾರ್ಜುನಪ್ಪ ಸ್ಮರಣಾರ್ಥವಾಗಿ ಜಿ.ಮಲ್ಲಿಕಾರ್ಜುನಪ್ಪ ಮೆಮೋರಿಯಲ್ ಕಪ್ ಶೀರ್ಷಿಕೆಯಡಿ ನಗರದ ಜಿಎಂ ವಿಶ್ವವಿದ್ಯಾಲಯದ ಬಾಸ್ಕೆಟ್ ಬಾಲ್ ಆಟದ ಅಂಗಳದಲ್ಲಿ ಜಿ.ಎಂ. ವಿಶ್ವವಿದ್ಯಾಲಯದ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶನಾಲಯ ಹಾಗೂ ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗದ ವತಿಯಿಂದ ನ. 29, 30 ಈ ಎರಡು ದಿನಗಳ ಕಾಲ ಪ್ರಥಮ ಬಾರಿ ರಾಜ್ಯಮಟ್ಟದ ಎಲ್ಲ ಪದವಿ ವಿದ್ಯಾರ್ಥಿಗಳ ಪುರುಷ ಮತ್ತು ಮಹಿಳೆಯರ ಹೊನಲು ಬೆಳಕಿನ ಬಾಸ್ಕೆಟ್ ಬಾಲ್ ಪಂದ್ಯಾವಳಿಗಳು ನಡೆದವು.