• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • davanagere

davanagere

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನಗಿರಿ ತಾಲೂಕು ಸರ್ಕಾರಿ ಪ.ಪೂ. ಕಾಲೇಜುಗಳ ಫಲಿತಾಂಶ
ತಾಲೂಕಿನ ವಿವಿಧ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಫಲಿತಾಂಶಗಳು ಮಂಗಳವಾರ ಪ್ರಕಟಗೊಂಡಿದ್ದು ಫಲಿತಾಂಶದ ವಿವರ ಇಂತಿವೆ.
ಸಮಾಜ ಸುಧಾರಣೆಗೆ ಹಿರಿಯರ ಮಾರ್ಗದರ್ಶನ ಮುಖ್ಯ
ಸಮಾಜ ಸುಧಾರಣೆಗೆ ಹಿರಿಯ ನಾಗರೀಕರ ಮಾರ್ಗದರ್ಶನ ಮುಖ್ಯವಾಗಿದೆ. ನಾನು ಸಹ ನಿವೃತ್ತ ಸರ್ಕಾರಿ ನೌಕರನ ಮಗ. ಕಷ್ಟಗಳಿಗೆ ಸದಾ ಸ್ಪಂದಿಸಿ, ನಿಮ್ಮಗಳ ಮಾರ್ಗದರ್ಶನದಲ್ಲಿ ಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುವೆ ಎಂದು ಶಾಸಕ ಬಸವರಾಜ ವಿ. ಶಿವಗಂಗಾ ಹೇಳಿದ್ದಾರೆ.
ಹೊನ್ನಾಳಿ: ವಿವಿಧ ಪಿಯು ಕಾಲೇಜುಗಳ ಶೇಕಡವಾರು ಫಲಿತಾಂಶ
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೊನ್ನಾಳಿ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.50ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ರಾಮಚಂದ್ರಪ್ಪ ಹೊಸಮನೆ ಹೇಳಿದ್ದಾರೆ.
12ರಂದು ನಗರಕ್ಕೆ ಬಿಜೆಪಿ ಭೀಮಾ ಹೆಜ್ಜೆ ರಥಯಾತ್ರೆ
ಬಾಬಾ ಸಾಹೇಬ್ ಅಂಬೇಡ್ಕರ್‌ ಕರ್ನಾಟಕದ ನಿಪ್ಪಾಣಿಯಲ್ಲಿ ಭಾಷಣ ಮಾಡಿ ಏ.10ಕ್ಕೆ 100 ವರ್ಷವಾಗುವ ಹಿನ್ನೆಲೆ ಬಿಜೆಪಿಯಿಂದ ಭೀಮಾ ಹೆಜ್ಜೆ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ರಥಯಾತ್ರೆಯು ಏ.12ರಂದು ದಾವಣಗೆರೆ ನಗರಕ್ಕೆ ಬರಲಿದೆ ಎಂದು ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಹೇಳಿದ್ದಾರೆ.
ವೀರಭದ್ರಪ್ಪಗೆ ಎಂಎಲ್‌ಸಿ ಸ್ಥಾನಕ್ಕಾಗಿ ಮೌನ ಮೆರವಣಿಗೆ
ಮಾದಿಗ ಸಮುದಾಯದ ಹಿರಿಯ ನಾಯಕ ಬಿ.ಎಚ್. ವೀರಭದ್ರಪ್ಪ ಅವರಿಗೆ ವಿಧಾನ ಪರಿಷತ್ತು ಸದಸ್ಯರಾಗಿ ನೇಮಿಸುವಂತೆ ಕಾಂಗ್ರೆಸ್ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಿಗೆ ಒತ್ತಾಯಿಸಿ ಮಾದಿಗ ಸಮುದಾಯದಿಂದ ನಗರದಲ್ಲಿ ಭಾನುವಾರ ಮೌನ ಮೆರವಣಿಗೆ ನಡೆಸಲಾಯಿತು.
13ರಂದು ಶ್ರೀ ಶಿರಿಡಿ ಸಾಯಿ ಪಾದುಕೆ ನಗರಕ್ಕೆ
ಶ್ರೀ ಶಿರಿಡಿ ಸಾಯಿಬಾಬಾ ತಮ್ಮ ಜೀವಿತಾವದಿಯಲ್ಲಿ ಧರಿಸುತ್ತಿದ್ದ ಪಾದರಕ್ಷೆಗಳ ದರ್ಶನವನ್ನು ಏ.14 ಮತ್ತು 15ರಂದು ನಗರದ ಎಂಸಿಸಿ ಎ ಬ್ಲಾಕ್‌ನ ಶ್ರೀ ಶಿರಿಡಿ ಸಾಯಿ ಬಾಬಾ ಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಶಿರಿಡಿ ಶ್ರೀ ಸಾಯಿಬಾಬಾ ಮಂದಿರದ ಪಾದುಕಾ ಸೇವಾ ಸಮಿತಿ ಸಂಚಾಲಕ ವಾಸುದೇವ ರಾಯ್ಕರ್ ಹೇಳಿದ್ದಾರೆ.
ಬೆಲೆ ಏರಿಕೆ ನಿಲ್ಲಿಸಿ, ಜನರ ಬದುಕು ಉಳಿಸಿ
ಗೃಹ ಬಳಕೆ ಸಿಲಿಂಡರ್ ದರ ಏರಿಕೆ ಮತ್ತು ಡಿಸೇಲ್ ಮೇಲಿನ ಸುಂಕ ಹೆಚ್ಚಳ ವಿರೋಧಿಸಿ ನಗರದಲ್ಲಿ ಗುರುವಾರ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಬಳಕೆ ಸೂಕ್ತವಾಗಿದ್ದಲ್ಲಿ ಸರ್ಕಾರಿ ಯೋಜನೆ ಸಾರ್ಥಕ: ಶಾಸಕ
ಜನ ಸಮುದಾಯದವರು ಸರ್ಕಾರಿ ಯೋಜನೆಗಳನ್ನು ತಮ್ಮದು ಎಂದುಕೊಂಡು ನಿರ್ವಹಣೆ ಮಾಡಿದರೆ ಸರ್ಕಾರದ ಎಲ್ಲ ಜನಪರ ಯೋಜನೆಗಳು ಸಾರ್ಥಕತೆ ಪಡೆಯುತ್ತವೆ ಎಂದು ಶಾಸಕ ಡಿ.ಜಿ . ಶಾಂತನಗೌಡ ಹೇಳಿದ್ದಾರೆ.
ದ್ವಿತೀಯ ಪಿಯು: ಜಿಲ್ಲೆಗೆ ಶೇ.69.45 ಫಲಿತಾಂಶ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯಲ್ಲಿ ಪರೀಕ್ಷೆ ಬರೆದ 19161 ವಿದ್ಯಾರ್ಥಿಗಳಲ್ಲಿ 13308 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಜಿಲ್ಲೆಗೆ ಶೇ.69.45 ರಷ್ಟು ಫಲಿತಾಂಶ ಬಂದಿದ್ದು ರಾಜ್ಯದಲ್ಲಿ 20ನೇ ಸ್ಥಾನ ಪಡೆದಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಬಸಪ್ಪ ತಿಳಿಸಿದ್ದಾರೆ.
ಸೊಕ್ಕೆ ಗ್ರಾಮದಲ್ಲಿ ಶ್ರೀ ಆಂಜನೇಯ ರಥೋತ್ಸವ: ವಿನಯಕುಮಾರ್ ಭಾಗಿ
ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಶ್ರೀ ರಾಮನವಮಿ ನಿಮಿತ್ತ ನಡೆದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದಲ್ಲಿ ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಹಾಗೂ ಸ್ವಾಭಿಮಾನಿ ಬಳಗದ ರಾಜ್ಯಾಧ್ಯಕ್ಷ ಜಿ.ಬಿ. ವಿನಯ್ ಕುಮಾರ್ ಪಾಲ್ಗೊಂಡರು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 640
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved