ವಚನಾನಂದ ಶ್ರೀ ಬಗ್ಗೆ ಹಗುರ ಮಾತಾಡುದ್ರೆ ಪರಿಣಾಮ ನೆಟ್ಟಗಿರಲ್ಲಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಬಗ್ಗೆ ಕೇವಲವಾಗಿ, ಹಗುರವಾಗಿ ಮಾತನಾಡಿದರೆ ಪರಿಣಾಮ ನೆಟ್ಟಗಿರದು ಎಂದು ವಿಜಯಪುರ ಶಾಸಕ ಯತ್ನಾಳ್‌ಗೆ ಶ್ರೀಪೀಠದ ಧರ್ಮದರ್ಶಿ, ಬಿಜೆಪಿ ಮುಖಂಡ ಚಂದ್ರಶೇಖರ ಪೂಜಾರ ಎಚ್ಚರಿಕೆ ರವಾನಿಸಿದ್ದಾರೆ.