ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
davanagere
davanagere
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಇಂದು ಎಸ್.ಎ.ರವೀಂದ್ರನಾಥ್ ಜನ್ಮದಿನ
ದಾವಣಗೆರೆ: ಹಿರಿಯ ಮುತ್ಸದ್ಧಿ ರಾಜಕಾರಣಿ ಎಸ್.ಎ.ರವೀಂದ್ರನಾಥ ಅವರ ಜನ್ಮದಿನವನ್ನು ನ.26 ರಂದು ಹಬ್ಬದೋಪಾದಿಯಲ್ಲಿ ಆಚರಿಸಲು ಸ್ವಯಂಪ್ರೇರಿತರಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಆಗಮಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.
ಇಂದಿನಿಂದ ಪಾರ್ವತಮ್ಮ ಶಾಮನೂರು ಸ್ಮರಣಾರ್ಥ ಕ್ರಿಕೆಟ್
ದಾವಣಗೆರೆ: ದಿವಂಗತ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸ್ಮರಣಾರ್ಥ 17ನೇ ವರ್ಷದ ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಲೀಗ್ ಕಂ ನಾಕೌಟ್ ಕ್ರಿಕೆಟ್ ಪಂದ್ಯಾವಳಿ ಶಾಮನೂರು ಡೈಮಂಡ್ ಕಪ್ ಹಾಗೂ ಶಿವಗಂಗಾ ಕಪ್-2024 ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನ.26ರಿಂದ ಆರಂಭವಾಗಲಿವೆ ಎಂದು ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಹಾಗೂ ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ತಿಳಿಸಿದರು.
28ಕ್ಕೆ ಸಾಹಿತಿ ಕಡಕೋಳಗೆ ಮಹಲಿಂಗ ರಂಗ ಪ್ರಶಸ್ತಿ ಪ್ರದಾನಲ್
ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಶ್ರೀಮತಿ ಗೌರಮ್ಮ ಮೋತಿ ಪಿ.ರಾಮರಾವ್ ಚಾರಿಟಬಲ್ ಟ್ರಸ್ಟ್‌ನಿಂದ ನ.28ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ 2024ನೇ ಸಾಲಿನ ಮಹಲಿಂಗ ರಂಗ ಜಿಲ್ಲಾ ಸಾಹಿತ್ಯ ಪ್ರಶಸ್ತಿ, ಜಿಲ್ಲಾ ಮಟ್ಟದ ಗ್ರಾಮೀಣ ಸಿರಿ ಹಾಗೂ ನಗರ ಸಿರಿ ಪ್ರಶಸ್ತಿ ಪ್ರದಾನ ಮತ್ತು 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ನವೀಕೃತ ಸ್ಮರಣ ಸಂಚಿಕೆ ಸಂಗಮ ಸಿರಿ ಲೋಕಾರ್ಪಣೆ ಸಮಾರಂಭ ನಡೆಯಲಿದೆ.
ಸಾಗುವಳಿ ಚೀಟಿ, ಅರಣ್ಯ ಹಕ್ಕಿನ ಮಾನ್ಯತೆ ಪತ್ರಕ್ಕೆ ಒತ್ತಾಯ
ದಾವಣಗೆರೆ: ನೂರಾರು ವರ್ಷದಿಂದಲೂ ಜೀವನೋಪಾಯಕ್ಕೆ ಸಾಗುವಳಿ ಮಾಡಿಕೊಂಡು ಬಂದ ಭೂ ರಹಿತ ಬಗರ್ ಹುಕುಂ ಹಾಗೂ ಅರಣ್ಯ ಅವಲಂಭಿತ ರೈತರಿಗೆ ತಕ್ಷಣ ಸಾಗುವಳಿ ಚೀಟಿ, ಅರಣ್ಯ ಹಕ್ಕಿನ ಮಾನ್ಯತೆ ಪತ್ರ ನೀಡುವಂತೆ ಅರಣ್ಯ ಹಕ್ಕು ಸಮಿತಿ ಜಿಲ್ಲಾಧ್ಯಕ್ಷ ಆರ್.ಮಂಜುನಾಥ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ನೂತನ ತಾಲೂಕು ಕಚೇರಿ ಉದ್ಘಾಟಿಸಿ
ದಾವಣಗೆರೆ: ನೂತನವಾಗಿ ನಿರ್ಮಾಣಗೊಂಡ ದಾವಣಗೆರೆ ತಾಲೂಕು ಕಚೇರಿ ಕಟ್ಟಡ ಸಮುಚ್ಚಯವನ್ನು ಉದ್ಘಾಟಿಸಿ, ತಹಸೀಲ್ದಾರ್ ಕಚೇರಿಯನ್ನು ಸ್ವಂತ ಕಟ್ಟಡಕ್ಕೆ ಸ್ಥಳಾಂತರಿಸಲು ಒತ್ತಾಯಿಸಿ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ನಗರದಲ್ಲಿ ಸೋಮವಾರ ಪ್ರತಿಭಟಿಸಲಾಯಿತು.
ಇಂದಿನಿಂದ ಶ್ರೀ ಪಾಂಡುರಂಗ ವಿಠ್ಠಲ ರುಕ್ಮಿಣಿ ದಿಂಡಿ ಮಹೋತ್ಸವ
ದಾವಣಗೆರೆ: ಶ್ರೀ ಪಾಂಡುರಂಗ ವಿಠ್ಠಲ ರುಕ್ಮಿಣಿ ದಿಂಡಿ ಮಹೋತ್ಸವ ಕಾರ್ಯಕ್ರಮವನ್ನು ನ.25 ರಿಂದ 27 ರ ವರೆಗೆ ವಿಜೃಂಭಣೆಯಿಂದ ಇಲ್ಲಿನ ಎಸ್‌ಕೆಪಿ ರಸ್ತೆಯಲ್ಲಿರುವ ವಿಠ್ಠಲಮಂದಿರ ಮತ್ತು ದೊಡ್ಡಪೇಟೆಯಲ್ಲಿರುವ ಶ್ರೀ ನಾಮದೇವ ಭಜನಾ ಮಂದಿರದಲ್ಲಿ ಆಚರಿಸಲಾಗುವುದು ಎಂದು ನಾಮದೇವ ಸಿಂಪಿ ಸಮಾಜ ದೈವ ಮಂಡಳಿ ಅಧ್ಯಕ್ಷ ಎಂ.ಎಸ್.ವಿಠ್ಠಲ್ ತಿಳಿಸಿದರು.
ದೇಶದಲ್ಲಿರುವವರೆಲ್ಲರೂ ಕಾನೂನಿನ ಬಗ್ಗೆ ತಿಳಿದಿರಲಿ
ದಾವಣಗೆರೆ: ನಮ್ಮ ದೇಶದಲ್ಲಿ ಇರುವವರೆಲ್ಲರೂ ಕಾನೂನಿನ ಬಗ್ಗೆ ತಿಳಿದಿರಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ್ ಹೆಗಡೆ ತಿಳಿಸಿದರು.
ಗಣಿತ ಶಾಸ್ತ್ರವಿಲ್ಲದೇ ಯಾವ ಕ್ಷೇತ್ರವೂ ಇಲ್ಲ
ದಾವಣಗೆರೆ: ಗಣಿತ ಶಾಸ್ತ್ರದ ಜ್ಞಾನವಿಲ್ಲದೇ ಇಂದಿನ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಏನನ್ನೇ ಮಾಡುವುದಕ್ಕೂ ಸಾಧ್ಯವಿಲ್ಲ, ಗಣಿತ ಎಲ್ಲಾ ವಿಷಯಗಳಿಗೂ ತಾಯಿ ಇದ್ದಂತೆ ಎಂದು ದಾವಣಗೆರೆ ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಎ.ಡಿ.ಕುಂಬಾರ ತಿಳಿಸಿದರು.
ಸರ್ಕಾರ ಶಾಶ್ವತ ನೀರಾವರಿ ಯೋಜನೆಗಳಿಗೆ ಒತ್ತು ನೀಡಲಿ
ಜಗಳೂರು: ತುಂಗಾಭದ್ರಾ ನದಿ ನೀರು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡಿಕೊಂಡರೆ ನಾಡು ಸಮೃದ್ಧಿ ನೀರಾವರಿ ಪ್ರದೇಶವಾಗಲಿದೆ ಎಂದು ಸಿರಿಗೆರೆಯ ತರಳಬಾಳು ಮಠದ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಿಜೆ ಬಡಾವಣೆ ಆಸ್ತಿಗಳು ವಕ್ಫ್ ಹೆಸರಿನಲ್ಲಿಲ್ಲ
ದಾವಣಗೆರೆ: ಪಿಜೆ ಬಡಾವಣೆ ನಿವಾಸಿಗಳಿಗೆ ಯಾವುದೇ ಭಯ, ಆತಂಕ ಬೇಡ ಎಂಬ ಭರವಸೆ ನೀಡಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ರ ಜನಪರ ಕಾಳಜಿಯಿಂದಾಗಿ ಆಸ್ತಿಗಳು ಅವುಗಳ ಮಾಲೀಕರ ಹೆಸರಿಗೆ ವೈಯಕ್ತಿಕ ಆಸ್ತಿಗಳಾಗಿ ಮರು ನಮೂದಾಗಿದೆ ಎಂದು ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ತಿಳಿಸಿದ್ದಾರೆ.
< previous
1
...
165
166
167
168
169
170
171
172
173
...
506
next >
Top Stories
ಅಧ್ಯಕ್ಷರೇ, ನಾನು ಯಾರಿಗೆ ಜಾಗೃತಿ ಮೂಡಿಸಲಿ ! ಅಧ್ಯಕ್ಷ ಸ್ಥಾನ ಕಬಳಿಸಿ ಶಿಷ್ಯನಿಗೆ ತಿರುಮಂತ್ರ
ಹಸಿ ಅಡಿಕೆ ಗುತ್ತಿಗೆಗೆ ಹಿಂದೇಟು : ರೈತರಿಗೆ ಕಷ್ಟ
ಸರ್ಕಾರಿ ಆಸ್ಪತ್ರೆಗಳಲ್ಲೂ ಕೀಮೋಥೆರಪಿ : ದಿನೇಶ್
ಜೆಟ್ ಏರ್ ವೇಸ್ ಉದ್ಯೋಗಿ, ಬೆಳ್ತಂಗಡಿ ಮೂಲದ ಯುವತಿ ಪಂಜಾಬ್‌ನಲ್ಲಿ ಅನುಮಾನಾಸ್ಪದ ಸಾವು
3 ದಿನ ಮಳೆ : 14 ಜಿಲ್ಲೆಗೆ ಆರೆಂಜ್ ಅಲರ್ಟ್